No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, May 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಗದಗ

ಅಂಡಮಾನ ಸೆರೆಮನೆಯಲ್ಲಿ ನರಗುಂದ ಸಿಪಾಯಿಗಳು: ಸಾಕ್ಷ್ಯಚಿತ್ರ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 13, 2021
in ಗದಗ
0
ಅಂಡಮಾನ ಸೆರೆಮನೆಯಲ್ಲಿ ನರಗುಂದ ಸಿಪಾಯಿಗಳು: ಸಾಕ್ಷ್ಯಚಿತ್ರ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಗದಗ  |

ನರಗುಂದ ಬಂಡಾಯದ ನೆಲವೆಂದು ಇತಿಹಾಸದ ಪುಟಗಳಲ್ಲಿಯೇ ಉಲ್ಲೇಖವಾಗಿದೆ. ನರಗುಂದ ಸಂಸ್ಥಾನದ ಪ್ರಭು ಬ್ರಿಟಿಷರ ವಿರುದ್ಧ ಹೋರಾಡಿದ ಉತ್ತರ ಕರ್ನಾಟಕದ ವೀರ ಬಾಬಾಸಾಹೇಬ್ ಎಂದೇ ಜನಪ್ರಿಯರಾಗಿದ್ದರು. ಬ್ರಿಟೀಷರ್ ವಿರುದ್ಧ ಹೋರಾಡಿದ ಆ ದಿನಗಳನ್ನು ಮರೆಯಲಾಗದು. ಇತ್ತೀಚಿನ ದಿನಗಳಲ್ಲಿ ರೈತರ ಬಂಡಾಯವೂ ಸಹ ಸರಕಾರವನ್ನು ಅಲುಗಾಡಿಸಿತು. ಇಂತಹ ನಾಡಿನ ಇತಿಹಾಸ ಜನಮಾನಸದಲ್ಲಿ ಎಂದೆಂದೂ ಅಚ್ಚಳಿಯದೇ ಉಳಿದಿದೆ, ಉಳಿಯುತ್ತದೆ. ಇಂತಹ ಇನ್ನೊಂದು ಘಟನೆಯು ಇತಿಹಾಸದ ಪುಟಗಳಲ್ಲಿ ಸೇರಿದ್ದು ಹಲವು ಜನರಿಗೆ ತಿಳಿದಿಲ್ಲ. ತಿಳಿದವರೂ ಹೇಳಿರಲಿಕ್ಕಿಲ್ಲ.

ಬ್ರಿಟಿಷರು ಅಂಡಮಾನ ಸೆರೆಮನೆಯಲ್ಲಿ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಇರಿಸುತ್ತಿದ್ದ ಬಗ್ಗೆ ತಿಳಿದ ವಿಷಯ. ಈ ಕುರಿತು ಇತಿಹಾಸವನ್ನು ಅವಲೋಕಿಸುತ್ತ ಹೋದಾಗ ಅದೇ ರೀತಿ ಅಲ್ಲಿ ಬಂಧಿತರಾಗಿದ್ದ ಸಾವಿರಾರು ಹೋರಾಟಗಾರರ ಮಾಹಿತಿ ಕೆದಕುತ್ತ ಹೋದಾಗ ಉತ್ತರ ಭಾರತದ ಹೋರಾಟಗಾರರು ಹೆಚ್ಚಿಗೆ ಸಿಗುತ್ತಾರೆ. ಹಾಗಿದ್ದರೆ ದಕ್ಷಿಣ ಭಾರತದ ಹೋರಾಟಗಾರರು ಕಡಿಮೆ ಇದ್ದರೆ ಅಥವಾ ಅವರ ಮಾಹಿತಿ ಏನು ಎಂಬುದನ್ನು ತಿಳಿಯುತ್ತ ಹೋದಾಗ ನರಗುಂದ ನೆಲದ 32 ಜನರು ಅಂಡಮಾನ ಜೈಲಿನಲ್ಲಿ ಹಾಕಿದ್ದ ವಿವರ ಸಿಗುತ್ತದೆ.

ಬಾಬಾಸಾಹೇಬರು ದತ್ತು ಪುತ್ರ ಪಡೆಯುವ ಕುರಿತು ಬ್ರಿಟಿಷರ ವಿರುದ್ಧ ದಂಗೆ ಎದ್ದರು. ಇದರಲ್ಲಿ ನರಗುಂದದ ಹಲವು ಸೈನಿಕರು ಹೋರಾಟಕ್ಕೆ ಇಳಿದರು. ಅದರಲ್ಲಿ ಕೆಲವರನ್ನು ಹಿಡಿದು ಅಂಡಮಾನ ಜೈಲಿನಲ್ಲಿ ಇರಿಸಿದ್ದು ಬೆಳಕಿಗೆ ಬರುತ್ತದೆ. ಆದರೆ ಇವರ ಮಾಹಿತಿ ನರಗುಂದದಲ್ಲೇ ಕಾಣುತ್ತಿಲ್ಲ. ಇವರ ವಾರಸುದಾರರು ಯಾರು? ಇವರ ಹೋರಾಟದ ಕುರಿತು ಬೆಳಕು ಬೀರುವ ಕೆಲಸ ಆಗಬೇಕಿದೆ. ಹಲವಷ್ಟು ವಿಷಯಗಳ ಸಂಗ್ರಹದ ಮೇಲೆ ಅಂಡಮಾನ ಸೆರೆಮನೆಯಲ್ಲಿ ನರಗುಂದ ಸಿಪಾಯಿಗಳು’ ಎಂಬ ಸಾಕ್ಷ್ಯ ಚಿತ್ರವನ್ನು ಬರಗಾಲ, ಬಿಳಿಮಚ್ಚೆ, 6/3 ಚಲನಚಿತ್ರಗಳ ನಿರ್ದೇಶಕ ಆರ್. ಮಹಾಂತೇಶ ಅವರು ನಿರ್ದೇಶನ ಜೊತೆಗೆ ಸಂಕಲನವನ್ನು ಅಚ್ಚುಕಟ್ಟಾಗಿ ಮಾಡಿ 22 ನಿಮಿಷಗಳ ಸಾಕ್ಷ್ಯಚಿತ್ರ ಸಂಕಲನವನ್ನು ಹೊರ ತಂದಿದ್ದಿದ್ದಾರೆ.

ಎ ಎಸ್ ಬಿ ಸ್ಮಾರಕ ಪ್ರತಿಷ್ಠಾನ (ರಿ) ದವರು ನಿರ್ಮಿಸಿರುವ ಈ ಸಾಕ್ಷ್ಯಚಿತ್ರದ ಕಥೆಯನ್ನು ಆಗುಂಬೆ ಎಸ್. ನಟರಾಜ್ ಅವರು ಬರೆದ ’ಲಂಡನ್ ದಿಂದ ಅಂಡಮಾನ್ ಗೆ ಪುಸ್ತಕದ ಆಧಾರದಿಂದ ಚಿತ್ರೀಕರಿಸಲಾಗಿದೆ. ಇದರ ಪತ್ರಿಕಾ ಸಂಪರ್ಕ ಡಾ.ಪ್ರಭು ಗಂಜಿಹಾಳ, ಡಾ. ವೀರೇಶ ಹಂಡಗಿ ಅವರು ನಿರ್ವಹಿಸಿದ್ದಾರೆ.

ಈ ಸಾಕ್ಷ್ಯಚಿತ್ರದಲ್ಲಿ ಅಂಡಮಾನಿನ ಜೈಲಿನ ಸೆರೆಯಲ್ಲಿದ್ದ ನರಗುಂದದ ಸೀಪಾಯಿಗಳಾದ ಅಯ್ಯಪ್ಪ ಹಿಂದುಲ್ಲಾ ಶಿರೋಳಿ, ಬಡೆಮಿಯಾ ಬಿನ್ ಅಮೀನ್ ಸಾಹೇಬ್, ಬಾಳಾ ಸೋಮಾಪುರ, ವೆಂಕಟರಾವ್ ಭೋಸ್ ಶಿಲೇದಾರ, ಪೀರ್ ಸಾಬ್ ಬುಡ್ನಾಯ ಸೋಮಾಪುರ, ಫಕೀರ ಲಿಂಗಪ್ಪ, ಫಕ್ರು ತಹಸೀಲ್ದಾರ, ಫರಾಸ್ ಖಾನ್ ಇಮಾಮ್ ಖಾನ್, ಹನುಮಂತ ಘಾಟ್ಗೆ, ಭಕ್ತಾಜಿ ಗಣೇಶ ಗೋಕಲೆ, ಹತೇಲಾ ಹುಸೈನ್, ಕೃಷ್ಣಾಜಿ ಜೋಶಿ ಮಾಮಲೇದಾರ್, ಕಾಳಪ್ಪ ಹುಲಿಗೆಪ್ಪ, ಲಿಂಗಪ್ಪ ಸಕ್ರಪ್ಪ ಸೇಟ್‌ಸಂಧಿ, ತಿಮ್ಮಪ್ಪ ಮಜುಮದಾರ್ ಅಲಿಯಾಸ್ ರಂಗಪ್ಪ- ಕಾಕೂರನ, ನರಸಿಂಗ ಮಾನೆ-ಸೇಟ್‌ಸಂಧಿ, ನರಸೀಲಿಂಗ್, ನರಸಿಂಗ್ ಶಿವಪ್ಪ -ಸೇಟ್‌ಸಂಧಿ, ವ್ಯೆಂಕ ಪವರ್-ಕೇಲೇದಾರ್, ರಾಜ ಮೀರಾ ರಾಜ ವೆಂಕಟೇಶ ಸೇಟಸಂಧಿ, ಶೇಷಗುರುರಾವ್ , ಭೀಮರುದ್ರಪ್ಪ, ಗೌರಪ್ಪ ಸಕ್ರಪ್ಪ ಸೇಟ್ ಸಂಧಿ, ಶಿವಪ್ಪ ಸಂಗಪ್ಪ ಸೇಟಸಂಧಿ,ಸುಲ್ತಾನ್ ಫರಾಸ್, ತಮ್ಮಣ್ಣ ಲಕ್ಷ್ಮಣ-ಸೇಟ್ ಸಂಧಿ, ತುಕಾರಾಮ ಕೃಷ್ಣಾಜಿ, ಚಿನ್ನಾಜಿ ಯದವ್-ಸೇಟ್‌ಸಂಧಿ, ಗಂಗಾರಾಮ್ ಎರಪ್ಪ-ಸೇಟ್‌ಸಂಧಿ ಅವರ 32 ಜನರ ಹೆಸರುಗಳು ಇಲ್ಲಿ ಉಲ್ಲೇಖಿತವಾಗಿವೆ. ಅಂಡಮಾಮ ಸೆರೆಯಲ್ಲಿದ್ದು ವೀರಮರಣ ಹೊಂದಿದ ಸೈನಿಕರ ನೆನಪಿಗೆ ನರಗುಂದದಲ್ಲಿ ಸ್ಮಾರಕವಾಗಬೇಕು. ಹೊರಾಟಗಾರರ ಬದುಕಿನ ಕುರಿತು ಇನ್ನಷ್ಟು ಬೆಳಕು ಬೀರುವ ಕಾರ್ಯ ಆಗಬೇಕು ಎಂಬುದು ಈ ಸಾಕ್ಷ್ಯಚಿತ್ರದ ಉದ್ದೇಶವಾಗಿದೆ.


ಸುದ್ಧಿ
ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AndamanGadagaKannada NewsKannada News LiveKannada News OnlineKannada News WebsiteKannada WebsiteLatest News KannadaNaragunda sipayeeNews in KannadaNews Kannadaಅಂಡಮಾನಗದಗನರಗುಂದ ಸಿಪಾಯಿ
Share218Tweet123Send
Previous Post

ಕಾಶಿ ವಿಶ್ವನಾಥಧಾಮ ಲೋಕಾರ್ಪಣೆ: ಹರಕೇಶ್ವರ ದೇವಾಲಯದಲ್ಲಿ ನೇರಪ್ರಸಾರ ವೀಕ್ಷಣೆ

Next Post

ಅಗಲಿದ ಗಣ್ಯರಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಸಂತಾಪ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಗಲಿದ ಗಣ್ಯರಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಸಂತಾಪ…

ಅಗಲಿದ ಗಣ್ಯರಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಸಂತಾಪ...

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL