No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಗದಗ

‘ಸಾವಿರ ದಾರಿ’ ಕಿರುಚಿತ್ರ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 13, 2022
in ಗದಗ, ಸಿನೆಮಾ
0
‘ಸಾವಿರ ದಾರಿ’ ಕಿರುಚಿತ್ರ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಗದಗ  |

ಚಿನ್ಮಯಿ ಗಾಯತ್ರಿ ಕ್ರಿಯೇಷನ್ ಅರ್ಪಿಸುವ ಗದಗ ನಗರದ ಕಲಾವಿದರೆ ಅಭಿನಯಿಸಿರುವ ‘ಸಾವಿರ ದಾರಿ’ ಕಿರುಚಿತ್ರ ಬಿಡುಗಡೆಯನ್ನು ನಿವೃತ್ತ ಪ್ರಾಧ್ಯಾಪಕರಾದ ಡಾ.ಎ.ಕೆ.ನಾಶಿ ಅವರು ಲ್ಯಾಪಿಯಲ್ಲಿ ಬಟನ್ ಒತ್ತುವ ಮೂಲಕ ಬಿಡುಗಡೆ ಮಾಡಿದರು.

ಅವರು ನಗರದ ಶ್ರೀ ಚಿನ್ಮಯಿ ಸಾಂಸ್ಕೃತಿಕ ಅಕಾಡೆಮಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಗದಗ ಇವರ ಪ್ರಾಯೋಜಕತ್ವದಲ್ಲಿ ಮರಾಠಾ ವಾಙ್ಮಯ ಪ್ರೇಮಿ ಮಂಡಳಿಯಲ್ಲಿ ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ನಡೆದ ರಂಗಸೌರಭ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿ ಮಾತನಾಡಿ ಗದಗ ಕಲಾವಿದರ ತವರು .ಸಂಗೀತ, ನಾಟಕಗಳಿಗೆ, ಬರಹಗಾರರಿಗೆ, ಕಲಾವಿದರಿಗೆ ಇಲ್ಲಿ ಎಲ್ಲ ಕಾಲದಲ್ಲಿಯೂ ಪ್ರೋತ್ಸಾಹ ಇದೆ. ಇಲ್ಲಿನ ಕಲಾವಿದರೆ ಅಭಿನಯ, ತಾಂತ್ರಿಕವರ್ಗ ಎಲ್ಲ ನಿರ್ವಹಿಸಿ ಕಿರುಚಿತ್ರ ಹೊರತಂದಿರುವದು ಶ್ಲಾಘನೀಯ. ಎಲ್ಲರೂ ನೋಡಿ ಪ್ರೋತ್ಸಾಹ ನೀಡಬೇಕು.ಯೂಟೂಬ್ ಲಿಂಕ್ ಶೇರ್ ಮಾಡುವ ಮೂಲಕ ಉತ್ಸಾಹ ತುಂಬಬೇಕು ಎಂದರು.
Also read: ಪುರಾಣ ಪ್ರಸಿದ್ಧ ಹನುಮಗಿರಿ ಬೆಟ್ಟದಲ್ಲಿ ರಾಮನವಮಿ ಆಚರಣೆ…

‘ಸಾವಿರ ದಾರಿ’ ಆತ್ಮ ವಿಶ್ವಾಸ ಒಂದೇ ಸಾಕು- ಮಾತಿಲ್ಲದ ಕಿರುಚಿತ್ರ. ಆದರೆ ಮೌನದಲ್ಲೇ ಸಹಸ್ರ ಸಹಸ್ರ ಹೃದಯಗಳನ್ನು ತಟ್ಟಬಲ್ಲ ಶಕ್ತಿ ಇದರಲ್ಲಿದೆ. ಇಂದು ಎಲ್ಲರಿಗೂ ಉದ್ಯೋಗ ಕನಸೇ ಸರಿ. ಎಷ್ಟೇ ಓದಿದರೂ ಅರ್ಹತೆಗೆ ತಕ್ಕ ಸರಕಾರಿ ಉದ್ಯೋಗವಾಗಲಿ, ಖಾಸಗಿ ಉದ್ಯೋಗವಾಗಲಿ ಸಿಗುವದು ಕಷ್ಟ. ಇನ್ನೊಬ್ಬರ ಕೈಯಲ್ಲಿ ಸಿಕ್ಕು ಆಳಾಗಿ ದುಡಿಯುವದಕ್ಕಿಂತ ಸ್ವಂತ ಉದ್ಯೋಗವನ್ನು ಮಾಡುವ ಮೂಲಕ ತನಗೆ ತಾನೇ ರಾಜನಾಗಿ ಮೆರೆಯಬಹುದು. ಉದ್ಯೋಗ ಸಿಕ್ಕಿಲ್ಲ ಎಂಬ ನಿರಾಸೆ ಭಾವವನ್ನು ಬಿಟ್ಟು , ಖಿನ್ನನಾಗಿ, ತನ್ನ ಭವಿಷ್ಯವನ್ನು ಮಾನಸಿಕವಾಗಿ ಕುಗ್ಗಿ ಹಾಳು ಮಾಡಿಕೊಳ್ಳದೆ, ಬದುಕಲು ಸಾವಿರ ದಾರಿಗಳಿವೆ. ಅವುಗಳಲ್ಲಿ ನಮಗೆ ತಕ್ಕುದಾದದ್ದನ್ನು ಆರಿಸಿಕೊಂಡು ಬದುಕನ್ನು ರೂಪಿಸಿಕೊಳ್ಳಬೇಕೆನ್ನುವ ಸಮಕಾಲೀನ ಸಮಸ್ಯೆಯ ಪರಿಹಾರದ ಸಂದೇಶ ಈ ಕಿರುಚಿತ್ರದಲ್ಲಿದೆ. ಯುವಜನರಿಗೆ ಇದೊಂದು ಆಶಾಭಾವನೆ ಮೂಡಿಸುವಲ್ಲಿ ಯಶಸ್ವಿಯಾಗುತ್ತದೆ. ಪರಾವಲಂಬಿಯಾಗದೆ ಸ್ವಾವಲಂಬಿಯಾಗಿ ಬದುಕಬೇಕೆಂಬುದನ್ನು ಬಿಂಬಿಸುವ ಪಾತ್ರವರ್ಗದಲ್ಲಿ ಹಿರಿತೆರೆಮತ್ತು ಕಿರುಚಿತ್ರಗಳಲ್ಲಿ ಅಭಿನಯಿಸಿ ಇದೀಗ ಗುರುತಿಸಿಕೊಳ್ಳುತ್ತಿರುವ ಯುವ ಕಲಾವಿದ ಅವಿನಾಶ ಗಂಜಿಹಾಳ, ಹಿರಿಯ ರಂಗ-ಚಿತ್ರ ಕಲಾವಿದರಾದ ಆರ್.ಎನ್.ಕುಲಕರ್ಣಿ,ಪ್ರೊ.ಎಂ.ಎಸ್.ಕುಲಕರ್ಣಿ, ವಿಶ್ವನಾಥ ಬೇಂದ್ರೆ, ಡಾ.ಪ್ರಭು ಗಂಜಿಹಾಳ, ಶಂಕರಶಿಂಗ್ ಮಳ್ಳದ, ರಾಚಯ್ಯ ಹೊಸಮಠ, ವೀರಯ್ಯ ಹೊಸಮಠ, ದುರ್ಗೇಶ ಭೈರಮ್ಮನವರ್,ಬುಡ್ಡಾ ಆಲೂರ್, ಶ್ರೀಮತಿ ಸುಲೋಚನಾ ಐಹೊಳ್ಳಿ, ವಿದ್ಯಾ ಗಂಜಿಹಾಳ ಆಭಿನಯಿಸಿದ್ದಾರೆ.

ತಾಂತ್ರಿಕ ವರ್ಗದಲ್ಲಿ ಛಾಯಾಗ್ರಹಣ ಬಸವರಾಜ ಪಲ್ಲೇದ,ಸಹ ಛಾಯಾಗ್ರಹಣ ಖಾಜೇಸಾಬ ಬೂದಿಹಾಳ್, ಸಂಗೀತ ಸಂಯೋಜನೆ ಮಿಕ್ಕಿ ಹಬೀಬ, ಪ್ರಣಮ್ ಕಣಾದ, ಸಂಕಲನ ಅವಿನಾಶ ಗಂಜಿಹಾಳ, ಪತ್ರಿಕಾಸಂಪರ್ಕ ಡಾ.ವೀರೇಶ ಹಂಡಗಿ, ಪ್ರಚಾರ ಕಲೆ ವಿಶ್ವಪ್ರಕಾಶ ಮಲಗೊಂಡ, ಸಹನಿರ್ದೇಶನ ಡಾ.ಪ್ರಭು ಗಂಜಿಹಾಳ್, ಪರಿಕಲ್ಪನೆ-ನಿರ್ದೇಶನ ಈಗಾಗಲೇ ನಾ ಅದೀನಿ, ಕಾಲ್ ಮೀ ಕಿರುಚಿತ್ರಗಳನ್ನು ನಿರ್ದೇಶಿಸಿದ ಬಿ.ಮೌನೇಶ್ ನಿರ್ದೇಶನ ಮಾಡಿದ್ದಾರೆ. ಬಿ.ವಿಷ್ಣು ಆಚಾರ್ಯ ನಿರ್ಮಿಸಿದ್ದಾರೆ. ಈ ಕಿರುಚಿತ್ರ ಚಿನ್ಮಯ ಸ್ಟುಡಿಯೋಸ್ ಯೂಟೂಬ್ ಚಾನೆಲ್ ದಲ್ಲಿ ನೋಡಬಹುದಾಗಿದೆ.


ವರದಿ: ಡಾ.ಪ್ರಭು.ಗಂಜಿಹಾಳ, ಮೊ: 9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: GadagaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSandalwood Newsಗದಗ
Share202Tweet123Send
Previous Post

ಪುರಾಣ ಪ್ರಸಿದ್ಧ ಹನುಮಗಿರಿ ಬೆಟ್ಟದಲ್ಲಿ ರಾಮನವಮಿ ಆಚರಣೆ…

Next Post

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?

May 21, 2026
ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

ಶಿವಮೊಗ್ಗ | 5,000 ಬಿಪಿಎಲ್ ಕಾರ್ಡ್ ರದ್ದು | ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

May 21, 2026
ಅಬ್ಬಬ್ಬಾ! ಒಂದು ದೇಶ-ಒಂದು ಚುನಾವಣೆ ನಡೆದರೆ ಉಳಿತಾಯವಾಗುವ ಹಣವೆಷ್ಟು ಗೊತ್ತಾ?

ಅಬ್ಬಬ್ಬಾ! ಒಂದು ದೇಶ-ಒಂದು ಚುನಾವಣೆ ನಡೆದರೆ ಉಳಿತಾಯವಾಗುವ ಹಣವೆಷ್ಟು ಗೊತ್ತಾ?

May 21, 2026
ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಪತ್ರದಲ್ಲೇನಿದೆ?

May 21, 2026
MLC ಡಾ.ಧನಂಜಯ ಸರ್ಜಿ ಅವರಿಂದ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪ್ ಹಸ್ತಾಂತರ

MLC ಡಾ.ಧನಂಜಯ ಸರ್ಜಿ ಅವರಿಂದ ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪ್ ಹಸ್ತಾಂತರ

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL