No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಗಾಂಧಿ ದನಿ ದರ್ಪಣ-ಅಮರ ಬಾಪು ಚಿಂತನ

kalpa News by kalpa News
October 2, 2020
in Special Articles
0
ಗಾಂಧಿ ದನಿ ದರ್ಪಣ-ಅಮರ ಬಾಪು ಚಿಂತನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಹಾತ್ಮ ಗಾಂಧಿ ಒಂದು ವಿಸ್ಮಯ. ಅವರು ಅಪ್ರಸ್ತುತರು ಎಂದು ಹೇಳುತ್ತಿರುವಾಗಲೇ ಅವರು ಹೆಚ್ಚು ಪ್ರಸ್ತುತರಾಗಿ ಪ್ರಕಟವಾಗಿ ಬಿಡುತ್ತಾರೆ. ಗಾಂಧಿ ವಿಚಾರಧಾರೆ ಅರ್ಥಮಾಡಿಕೊಳ್ಳತ್ತಲೇ ನಾವು ಅವರ ಮಾತಿನ ಆಳ ಅರಿಯದೆ ಗೊಂದಲಕ್ಕೆ ನಿಲುಕುವುದು ಉಂಟು.

ಜಗತ್ತು ಕಂಡ ಶ್ರೇಷ್ಟ ಚಿಂತಕ, ನುಡಿದಂತೆ ನಡೆದು ವಿಶ್ವಕ್ಕೆ ಆದರ್ಶಪ್ರಾಯರಾದ ಅಪರೂಪದ ವ್ಯಕ್ತಿ ಮೋಹನದಾಸ ಕರಮಚಂದ ಗಾಂಧಿ. ಈಗಿನ ತಾಂತ್ರಿಕ ಯುಗದಲ್ಲಿ ಗಾಂಧಿ ಅದೆಷ್ಟು ಪ್ರಸ್ತುತವೆಂಬ ಪ್ರಶ್ನೆಗಳಿಗೆ ತಂತ್ರಜ್ಞಾನ ಕ್ಷೇತ್ರದ ದಿಗ್ಗಜರಾದ ಸ್ಟೀವ್ ಜಾಬ್ಸ್‌ ಮುಂತಾದವರು ಉತ್ತರಿಸಿಬಿಟ್ಟಿದ್ದಾರೆ. ನಾವು ಗಾಂಧಿ ವಿಚಾರಧಾರೆಗಳಿಂದ ಸ್ಫೂರ್ತಿ ಪಡೆದಿದ್ದೇವೆ ಎಂದು ಸಾರಿ ಹೇಳಿದ್ದಾರೆ. ರಾಜಕೀಯ ರಂಗದಲ್ಲಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರಂತೂ ಸದಾ ಜಪಿಸುವುದು ಗಾಂಧಿ ಮಂತ್ರ. ಗಾಂಧಿ ಸ್ವಾತಂತ್ರ್ಯ ಚಳುವಳಿಯ ಮಾರ್ಗದರ್ಶನವನ್ನು ಪತ್ರಿಕೆಗಳ ಮೂಲಕ ನೀಡಿದ್ದು ಈಗ ಇತಿಹಾಸ.

ಅದೇ ರೀತಿ ಮಾಧ್ಯಮಗಳ ಮುಖಾಂತರ ಗಾಂಧಿ ವಿಚಾರಧಾರೆಯ ಹರಿಯಬಿಡಲಿಕ್ಕೆ ಕನ್ನಡದಲ್ಲೊಂದು ಪತ್ರಿಕೆ ಇದೆ ಎಂದರೆ ನಿಮಗೆ ಅಚ್ಚರಿಯೆನಿಸಬಹುದು. ಹೌದು, ಸದ್ದಿಲ್ಲದೆ ಎಲೆಮರೆಕಾಯಿಯಂತೆ ಗಾಂಧಿ ತತ್ವ ಆದರ್ಶಗಳನ್ನು ಸರಳ ಸುಂದರ ನಿರೂಪಣೆಯೊಂದಿಗೆ ತಿಳಿಗನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ದ್ವೈಮಾಸಿಕವಾಗಿ ಪ್ರಕಟವಾಗುತ್ತಿರುವ ಅಮರ ಬಾಪು ಚಿಂತನ ವು ಈಗ ಎಂಟನೇ ವಸಂತದಲ್ಲಿದೆ.

ಸತ್ಯಪಥದ ನಿತ್ಯಸಂತ ಗಾಂಧಿ ಕುರಿತು ಅಸಂಖ್ಯಾತ ಕೃತಿಗಳಿವೆ. ದೇಶವಿದೇಶಗಳ ಲೇಖಕರು- ಚಿಂತಕರು ಗಾಂಧಿ ವಿಚಾರಧಾರೆಯನ್ನಷ್ಟೆ ಅಲ್ಲ, ಬಾಪು ನಡೆನುಡಿಯನ್ನು ವಿಶ್ಲೇಷಿಸಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಕ್ಷೇತ್ರದಲ್ಲಿನ ಯುವ ಸಮುದಾಯಕ್ಕೆ ಪ್ರಸ್ತುತದಲ್ಲಿ ಪ್ರಾಯೋಗಿಕವಾದ ಗಾಂಧಿವಾಣಿಯನ್ನು ತಲುಪಿಸುವ ಉದ್ದೇಶದಿಂದ ಈ ಪ್ರಕಟಣಾ ಕಾರ‌್ಯ ಪ್ರಾರಂಭಿಸಲಾಯಿತು ಎಂದು ಸಂಪಾದಕರಾದ ಜೀರಿಗೆ ಲೋಕೇಶ್ ತಿಳಿಸುತ್ತಾರೆ.

2013 ರ ಗಣರಾಜ್ಯೋತ್ಸವದಂದು ಕರ್ನಾಟಕದ ಅಂದಿನ ರಾಜ್ಯಪಾಲರಾಗಿದ್ದ ಶ್ರೀಹಂಸರಾಜ್ ಭಾರದ್ವಾಜ್‌ರಿಂದ ಲೋಕಾರ್ಪಣೆಗೊಂಡ ಈ ಮಾಸಿಕದಲ್ಲಿ ಗಾಂಧಿ ಮತ್ತು ಸ್ತ್ರೀ ಜಾಗೃತಿ, ಖಾದಿ ಗ್ರಾಮೋದ್ಯೋಗ, ಗ್ರಾಮ ಸ್ವರಾಜ್ಯ, ಗಾಂಧೀಜಿ ಆರ್ಥಿಕ ಚಿಂತನೆ, ಸ್ವಚ್ಛ ಭಾರತ ಮುಂತಾದ ಲೇಖನಗಳು ಗಾಂಧಿ ಚಿಂತನಗಳ ಬಗ್ಗೆ ವಿಶೇಷ ಬೆಳಕು ಚೆಲ್ಲುತ್ತದೆ. ಒಟ್ಟಿನಲ್ಲಿ ಅಮರ ಬಾಪು ಚಿಂತನ ಮಾಸಿಕವು ನಮ್ಮೆಲ್ಲರಿಗೂ ಸ್ಫೂರ್ತಿ ನೀಡುವ, ದೇಶ ಪ್ರೇಮ ಹುಟ್ಟಿಸುವ ನಿಟ್ಟಿನಲ್ಲಿ ಮೂಡಿ ಬರುತ್ತಿದೆ ಎಂಬುದು ಗಣ್ಯ ಓದುಗರಾದ ನಾಡೋಜ ಪಾಟೀಲ ಪುಟ್ಟಪ್ಪ, ಹಿರಿಯ ಮುತ್ಸದ್ಧಿ ಎಂ.ವಿ. ರಾಜಶೇಖರನ್ ರವರ ಅಭಿಪ್ರಾಯವಾಗಿದೆ.

ಸತ್ಯ, ಅಹಿಂಸೆ ಮತ್ತು ಮಾನವೀಯ ಮೌಲ್ಯಗಳ ಮೂಲಕ ಎಂತಹ ಜಟಿಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಪ್ರಪಂಚಕ್ಕೆ ಮನನ ಮಾಡಿಕೊಟ್ಟ ಮಹಾನ್ ಚೇತನ ಮಹಾತ್ಮ ಗಾಂಧೀಜಿ. ‘‘ನನ್ನ ಜೀವನವೇ ನನ್ನ ಸಂದೇಶ’’ ಎಂದು ಹೇಳಿದ್ದ ಭಾರತೀಯರೆಲ್ಲರ ಅಕ್ಕರೆಯ ಬಾಪು ಜನಿಸಿ 150 ವರ್ಷಗಳು ಆದರೂ ಅವರ ಚಿಂತನೆಗಳು ಇಂದಿಗೂ ಆದರಣೀಯ ಮತ್ತು ಅನುಕರಣಿಯ ಎಂಬುದು ಖ್ಯಾತ ಚಿಂತಕ ಪ್ರೊ ಮಲ್ಲೇಪುಂ ಜಿ ವೆಂಕಟೇಶರವರ ಅಭಿಮತ.

ಬಾ – ಬಾಪೂಜಿ 150 ನೆಯ ಜಯಂತಿ ಸಮಾರೋಪ ವರ್ಷ ಇದಾಗಿದ್ದು ಹಲವಾರು ಮೌಲಿಕ ವಿಚಾರಗಳಿಂದ ಕೂಡಿದ ಅಮರ ಬಾಪು ಚಿಂತನ ಇಂದಿನ ಕಲುಷಿತವಾದ ಸಮಾಜಕ್ಕೆ ಅಗತ್ಯವಾಗಿ ಬೇಕಾಗಿರುವ ಚಾರಿತ್ರ್ಯ ನಿರ್ಮಾಣದ ದಿಸೆಯಲ್ಲಿ ಈ ಪತ್ರಿಕೆ ಸಹಕಾರಿಯಾಗಿದೆ ಎಂದರೆ ಅತಿಶಯೋಕ್ತಿ ಏನಲ್ಲ!! ವಿವರಗಳಿಗೆ 90356 18076ಗೆ ಸಂಪರ್ಕಿಸಿ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Dr Gururaj PoshettihalliGandhi JayanthiKannada News WebsiteLatest News Kannadaಗಾಂಧಿ ಜಯಂತಿಮಹಾತ್ಮ ಗಾಂಧಿಸ್ವಾಮಿ ವಿವೇಕಾನಂದ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷಿ ಇಲಾಖೆಯ ಸೌಲಭ್ಯಗಳನ್ನು ರೈತರಿಗೆ ಸಮರ್ಪಕವಾಗಿ ತಲುಪಿಸಲು ಕರೆ

Next Post

ವಿಶ್ವವಂದಿತ – ಯುಗಪುರುಷ ರಾಷ್ಟ್ರಪಿತ ಮಹಾತ್ಮ ಗಾಂಧಿ

kalpa News

kalpa News

Next Post
ವಿಶ್ವವಂದಿತ – ಯುಗಪುರುಷ ರಾಷ್ಟ್ರಪಿತ ಮಹಾತ್ಮ ಗಾಂಧಿ

ವಿಶ್ವವಂದಿತ - ಯುಗಪುರುಷ ರಾಷ್ಟ್ರಪಿತ ಮಹಾತ್ಮ ಗಾಂಧಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL