No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತಾಯಿಯ ಅಗಲಿಕೆ ನೋವಲ್ಲೂ ಪ್ರಧಾನಿ ಮೋದಿ ವಿಶ್ವಕ್ಕೆ ಕಲಿಸಿದ ಆ ಮೂರು ಪಾಠಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 30, 2022
in ರಾಷ್ಟ್ರೀಯ
0
ತಾಯಿಯ ಅಗಲಿಕೆ ನೋವಲ್ಲೂ ಪ್ರಧಾನಿ ಮೋದಿ ವಿಶ್ವಕ್ಕೆ ಕಲಿಸಿದ ಆ ಮೂರು ಪಾಠಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಗಾಂಧಿನಗರ  |

ಭಾರತದಂತಹ ದೇಶದ ಪ್ರಧಾನಿಯಾಗಿದ್ದರೇನಂತೆ ತಂದೆ-ತಾಯಿಗೆ ನೀಡುವ ಗೌರವ, ನಿರ್ವಹಿಸಬೇಕಾದ ಕರ್ತವ್ಯದಲ್ಲಿ ಯಾವುದೇ ಚ್ಯುತಿ ಬರಬಾರದು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಇಂದು ವಿಶ್ವಕ್ಕೇ ಸಾರಿ ಹೇಳಿದ್ದಾರೆ.

ಹೌದು… ತಮ್ಮ ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡು ಮಗನಾಗಿ ಕರ್ತವ್ಯ ನಿರ್ವಹಿಸಿದ ಪ್ರಧಾನಿ ಮೋದಿ ಇಂದು ತಮ್ಮ ನಡೆಯಿಂದ ಮೂರು ಪಾಠಗಳಲ್ಲಿ ಜಗತ್ತಿಗೆ ಹೇಳಿದ್ದಾರೆ.
ಘಟನೆ-1(ಕರ್ಮ ಸಿದ್ದಾಂತ):
ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾದ ಆರಂಭದಿಂದಲೂ, ಮೊನ್ನೆ ಮೊನ್ನೆ ತಮ್ಮ ತಾಯಿಯವರನ್ನು ಕೊನೆಯ ಬಾರಿ ಭೇಟಿಯಾದಾಗಲೂ ಮಗನಿಗೆ ಆ ಮಹಾತಾಯಿ ಬೋಧನೆ ಮಾಡಿದ್ದು ಕರ್ಮ ಸಿದ್ದಾಂತ.

ಹೌದು… ಎಲ್ಲಕ್ಕಿಂತಲೂ ವಹಿಸಿಕೊಂಡ ಕರ್ತವ್ಯವೇ ಮುಖ್ಯವಾದುದು. ಬಾಧ್ಯತೆ ನಿರ್ವಹಿಸುವುದು ಎಷ್ಟು ಮುಖ್ಯವೋ, ಕರ್ತವ್ಯಕ್ಕೆ ಚ್ಯುತಿ ಬಾರದಂತೆ ಜಾಗ್ರತೆ ವಹಿಸುವುದೂ ಸಹ ಅಷ್ಟೇ ಮುಖ್ಯ ಎಂದು ಹೀರಾಬೆನ್ ಅವರು ಮೋದಿಯವರಿಗೆ ಹೇಳಿಕೊಟ್ಟಿದ್ದರಂತೆ.

ಇAದು ಅದನ್ನು ಅಕ್ಷರಶಃ ಮೋದಿ ನಿರ್ವಹಿಸಿದ್ದಾರೆ. ಹೌದು… ತನ್ನ ತಾಯಿಯ ನಿಧನದ ಸುದ್ಧಿ 6 ಗಂಟೆಗೆ ತಿಳಿದ ನಂತರ 7.30ರ ವೇಳೆಗೆ ಗಾಂಧಿನಗರಕ್ಕೆ ಆಗಮಿಸಿದ ಪ್ರಧಾನಿಯವರು ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡು, ತಾಯಿಯ ಚಿತೆಗೆ ಅಗ್ನಿಸ್ಪರ್ಶ ಮಾಡಿ, ತಮ್ಮ ಅಂತಿಮ ಕರ್ತವ್ಯ ನಿರ್ವಹಿಸಿದ್ದಾರೆ.
ತಾಯಿಯನ್ನು ಕಳೆದುಕೊಂಡ ದುಃಖ ಮನದಲ್ಲಿ ಮಡುಗಟ್ಟಿದ್ದರೂ ಸಹ ಆಕೆಯ ಅಂತ್ಯಸAಸ್ಕಾರ ನೆರವೇರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಪ್ರಧಾನಿಯವರು.

ಸೆಕ್ಟರ್ 30ರ ರುದ್ರಭೂಮಿಯಲ್ಲಿ ತಮ್ಮ ತಾಯಿಯವರು ಅಂತ್ಯಸಂಸ್ಕಾರ ನಡೆಸಿದ ಪ್ರಧಾನಿಯವರು, ಕೆಲವೇ ನಿಮಿಷಗಳ ಬಿಡುವು ಪಡೆದು, ಅಲ್ಲಿಂದ ನೇರವಾಗಿ ಗುಜರಾತ್ ರಾಜಭವನಕ್ಕೆ ತೆರಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೋದಿಯವರು ಪಾಲ್ಗೊಳ್ಳಬೇಕಿದ್ದ ಎಲ್ಲ ಕಾರ್ಯಕ್ರಮಗಳಲ್ಲಿ ಅವರು ವೀಡಿಯೋ ಕಾನ್ಪರೆನ್ಸ್ ಮೂಲಕವೇ ಭಾಗವಹಿಸಿ ತಮ್ಮ ಕರ್ತವ್ಯ ನಿರ್ವಹಿಸಲು ಮುಂದಾಗಿದ್ದಾರೆ.

ತಾಯಿ ಅಗಲಿ ಕೆಲವೇ ಗಂಟೆಗಳಲ್ಲಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿರುವ ಮೋದಿಯವರ ಧೀಮಂತ ವ್ಯಕ್ತಿತ್ವ ಇಡಿಯ ವಿಶ್ವಕ್ಕೇ ಮಾದರಿಯಾಗಿದೆ. ಕರ್ಮಯೋಗದ ಪಾಠ ಮಾಡಿದ್ದ ತಾಯಿಯ ಮಾತಿನಂತೆ ಅಕ್ಷರಶಃ ನಡೆದುಕೊಳ್ಳುತ್ತಿರುವ ಮೋದಿಯವರ ನಡೆ ಪ್ರತಿಯೊಬ್ಬರಿಗೂ ಆದರ್ಶವಾಗಿದೆ.
ಘಟನೆ-2(ತಂದೆ-ತಾಯಿಗೆ ಗೌರವ ನೀಡುವ ಕರ್ತವ್ಯ):
ತಮ್ಮ ತಾಯಿಯವರು ಇಹಲೋಕ ತ್ಯಜಿಸಿದ ವಿಷಯ ತಿಳಿಯುತ್ತಿದ್ದಂತೆಯೇ ಗಾಂಧಿ ನಗರಕ್ಕೆ ಆಗಮಿಸಿದ ಮೋದಿಯವರು ಮಗನಾಗಿ ನಿರ್ವಹಿಸಬೇಕಾದ ಕರ್ತವ್ಯವನ್ನು ಚಾಚೂ ತಪ್ಪದೇ ನಡೆಸಿದ್ದಾರೆ.

ಗಾಂಧಿ ನಗರದ ನಿವಾಸಕ್ಕೆ ಆಗಮಿಸಿದ ಪ್ರಧಾನಿಯವರು ಅಂತಿಮ ನಮನ ಸಲ್ಲಿಸಿದ ನಂತರ, ತಾಯಿಯ ಪಾರ್ಥಿವ ಶರೀರಕ್ಕೆ ಹೆಗಲು ಕೊಡುವ ವೇಳೆ ಶೂ ಅಥವಾ ಚಪ್ಪಲಿ ಧರಿಸದೇ ಬರಿ ಕಾಲಿನಲ್ಲಿ ನಡೆದೇ ಸಾಗಿದರು.
ಬಹಳಷ್ಟು ಮಂದಿಗೆ ಸಣ್ಣ ಮಟ್ಟದ ಹೆಸರು ಗಳಿಸಿದಾಕ್ಷಣ ಎಲ್ಲ ಸಂಬAಧ, ಮಾನವೀಯತೆ ಹಾಗೂ ಸಿದ್ದಾಂತಗಳನ್ನು ಗಾಳಿಗೆ ತೂರಿ ಅಹಂಕಾರದಿಂದ ಮೆರೆಯುತ್ತಾರೆ. ಆದರೆ, ಭಾರತದಂತಹ ಬೃಹತ್ ದೇಶಕ್ಕೆ ಎರಡು ಬಾರಿ ಪ್ರಧಾನಿಯಾಗಿದ್ದರೂ ಯಾವುದೇ ಹಮ್ಮು ಬಿಮ್ಮು ಇಲ್ಲದೇ, ತಾಯಿಯ ಮುಂದೆ ಕೇವಲ ಮಗನಾಗಿ ನಿರ್ವಹಿಸಬೇಕಾದ ಕರ್ತವ್ಯವನ್ನು ಮಾಡಿದ್ದಾರೆ.

ಮನೆಯಿಂದ ಅಂತಿಮ ಯಾತ್ರೆ ಆರಂಭವಾದಾಗಿನಿಂದ ಎಲ್ಲ ವಿಧಿವಿಧಾನ ಮುಕ್ತಾಯವಾಗುವವರೆಗೂ ಬರಿಗಾಲಿನಲ್ಲೇ ನಡೆದುಕೊಂಡು ಹೋಗುವ ತಾಯಿ ದೇವರಿಗೆ ಸಾಕ್ಷಾತ್ ದೇವರಿಗೆ ನೀಡುವ ಗೌರವವನ್ನೇ ನೀಡುವ ಮೂಲಕ ಮಾದರಿಯಾಗಿದ್ದಾರೆ.

ಘಟನೆ-3(ಸರಳ ವಿಧಿವಿಧಾನ):
ಸಣ್ಣಪುಟ್ಟ ಕಾರ್ಯಕ್ರಮಗಳು ನಡೆದರೇ ಅಥವಾ ಪುಡಾರಿಗಳೇನಾದರೂ ಸತ್ತರೆ ದೊಡ್ಡ ಮಟ್ಟದ ಯಾತ್ರೆ ಮಾಡುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಘಟನೆಗಳು ನಮ್ಮ ದೇಶದಲ್ಲಿ ನಡೆಯುತ್ತಲೇ ಇರುತ್ತದೆ.
ಆದರೆ, ನಮ್ಮ ದೇಶದ ಪ್ರಧಾನಿಯವರ ತಾಯಿ ಇಂದು ಮೃತರಾಗಿದ್ದಾರೆ. ಆದರೆ, ಅವರ ಅಂತಿಮ ಯಾತ್ರೆ ಹಾಗೂ ಅಂತ್ಯಸAಸ್ಕಾರ ಎಷ್ಟು ಸರಳವಾಗಿ ನಡೆದಿದೆ ಎಂದರೆ ಇದು ಮಾತ್ರ ಇಡಿಯ ವಿಶ್ವಕ್ಕೇ ಮಾದರಿ.

ಈ ಅಂತಿಮ ಯಾತ್ರೆಯಿಂದ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಕೇವಲ ಕುಟುಂಬಸ್ಥರು ಹಾಗೂ ಆಪ್ತರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಸಾರ್ವಜನಿಕರ ಅಂತಿಮ ದರ್ಶನಕ್ಕೂ ಸಹ ಅವಕಾಶ ಕಲ್ಪಿಸಿರಲಿಲ್ಲ.

ಅಂತಿಮ ಯಾತ್ರೆ ಕೆಲವೇ ನಿಮಿಷಗಳಲ್ಲಿ ಮುಕ್ತಾಯವಾಯಿತು. ಪ್ರಧಾನಿಯವರು ಉಪಸ್ಥಿತರಿದ್ದ ಹಿನ್ನೆಲೆಯಲ್ಲಿ ಯಾತ್ರೆ ಸಾಗುವ ಮಾರ್ಗವನ್ನು ಆ ವೇಳೆಗೆ ಮಾತ್ರ ರಸ್ತೆ ಬಂದ್ ಮಾಡಲಾಗಿತ್ತು. ಯಾತ್ರೆ ಸಾಗಿದ ನಂತರ ಯಥಾ ಪ್ರಕಾರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ರುದ್ರಭೂಮಿಯಲ್ಲೂ ಸಹ ಎಲ್ಲವೂ ಸಿದ್ಧವಾಗಿತ್ತು. ಅಲ್ಲಿಗೆ ಆಗಮಿಸಿದ ನಂತರ ಅತ್ಯಂತ ಸರಳವಾಗಿ, ಶಾಸ್ತೊçÃಕ್ತವಾಗಿ ವಿಧಿವಿಧಾನಗಳನ್ನು ಕೆಲವೇ ನಿಮಿಷಗಳಲ್ಲಿ ಪೂರ್ಣಗೊಳಿಸಿದರು ಪ್ರಧಾನಿಯವರು.

ಈ ಮೂರು ಘಟನೆಗಳ ಮೂಲಕ ಪ್ರಧಾನಿ ಮೋದಿಯವರು ತಮ್ಮ ತಾಯಿ ಹೇಳಿಕೊಟ್ಟ ನೈತಿಕ ಪಾಠಗಳನ್ನು ಅತ್ಯಂತ ಚಾಚೂ ತಪ್ಪದೇ ಪಾಲಿಸುವ ಮೂಲಕ ಅಗಲಿದ ದಿವ್ಯಾತ್ಮಕ್ಕೆ ಗೌರವ ಪೂರ್ವಕ ವಿದಾಯ ನೀಡಿದ್ದಾರೆ.

ದೊಡ್ಡ ದೊಡ್ಡ ವ್ಯಕ್ತಿಗಳ ಭೇಟಿಗೆ ಅವಕಾಶ ಇಲ್ಲ
ದೊಡ್ಡ ಮಟ್ಟದಲ್ಲಿ ಶವಯಾತ್ರೆಗೆ ವ್ಯವಸ್ಥೆ ಇಲ್ಲ
ರಸ್ತೆ ಹೆದ್ದಾರಿಗಳ ಟ್ರಾಫಿಕ್ ಜಾಮ್ ಇಲ್ಲ
ಸಾರ್ವಜನಿಕ ದರ್ಶನಕ್ಕಾಗಿ ವ್ಯವಸ್ಥೆ ಇಲ್ಲ
ಮಗನ ಅಭಿಮಾನಿಗಳ ಘೋಷಣೆಗಳ ಕೂಗಿಲ್ಲ
ಅಂತ್ಯಸಂಸ್ಕಾರಕ್ಕಾಗಿ ಎಕರೆಗಟ್ಟಲೆ ಜಾಗದ ನೆಲಸಮ ಇಲ್ಲ
ಶವದ ಮೇಲೆ ರಾಷ್ಟ್ರಧ್ವಜದ ಹೊದಿಕೆ ಇಲ್ಲ
ಅಗ್ನಿಸ್ಪರ್ಶಕ್ಕೆ ಶ್ರೀಗಂಧದ ಕಟ್ಟಿಗೆಗಳಿಲ್ಲ
ಸಾಮಾನ್ಯರಲ್ಲಿ ಸಾಮಾನ್ಯರಂತೆ ನಡೆದ ದೇಶದ ಪ್ರಧಾನಿಯವರ ಮಾತೃಶ್ರೀ ಅಂತ್ಯಕ್ರಿಯೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: GandhinagaraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPM Narendra Modiಗಾಂಧಿನಗರಪ್ರಧಾನಿ ನರೇಂದ್ರ ಮೋದಿ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆ ಮಾತು ತಾಯಿಯ ಗಂಟಲಿಂದ ಹೊರ ಬಿದ್ದಿದ್ದರೆ ಇಂದು ದೇಶಕ್ಕೆ ಮಹಾನ್ ನಾಯಕ ಸಿಗುತ್ತಿದ್ದನೇ?

Next Post

ಇಲ್ಲಿ ರಾಜಕೀಯ ಮಾತನಾಡುವುದು ಬೇಡಪ್ಪ: ಹೀಗೆಂದು ದೇವೇಗೌಡರು ಹೇಳಿದ್ದೇಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೋನಾ: ಮಣಿಪಾಲ್ ಆಸ್ಪತ್ರೆಗೆ ದಾಖಲು!

ಇಲ್ಲಿ ರಾಜಕೀಯ ಮಾತನಾಡುವುದು ಬೇಡಪ್ಪ: ಹೀಗೆಂದು ದೇವೇಗೌಡರು ಹೇಳಿದ್ದೇಕೆ?

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL