No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಪಬ್ ಜಿ ಆಡಬೇಡ ಎಂದಿದಕ್ಕೆ ತಂದೆ, ಅಕ್ಕನನ್ನು ಇರಿದು ಕೊಲೆಗೈದ ಯುವಕ

ತಾಯಿಯ ಮೇಲೂ ಮಾರಣಾಂತಿಕ ಹಲ್ಲೆ

kalpa News by kalpa News
June 8, 2026
in ಕೊಪ್ಪಳ
2
ಪಬ್ ಜಿ ಆಡಬೇಡ ಎಂದಿದಕ್ಕೆ ತಂದೆ, ಅಕ್ಕನನ್ನು ಇರಿದು ಕೊಲೆಗೈದ ಯುವಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಗಂಗಾವತಿ |

ಯುವಕನೋರ್ವ ಸ್ವಂತ ತಂದೆ ಮತ್ತು ಅಕ್ಕಳನ್ನು ಚಾಕುವಿನಿಂದ ಇರಿದು ಕೊಲೆ Murder ಮಾಡಿರುವ ಭೀಕರ ಘಟನೆ ಗಂಗಾವತಿಯ ಹೊಸ ಅಯೋಧ್ಯೆ ಗ್ರಾಮದಲ್ಲಿ ನಡೆದಿದೆ.

ವೆಂಕಟ ನಾಯ್ಡು ಮತ್ತು ಪ್ರಗತಿ (19) ಕೊಲೆಯಾದವರು. ಈತನ ತಮ್ಮನೇ ಕೊಲೆ ಮಾಡಿದ ಆರೋಪಿ(ಆರೋಪಿ ಅಪ್ರಾಪ್ತನಾದ ಕಾರಣ ಆತನ ಹೆಸರನ್ನು ಪ್ರಕಟಿಸಲಾಗಿಲ್ಲ). ತಾಯಿ ಸೌಜನ್ಯಾ ಅವರ ಮೇಲೂ ಆರೋಪಿ ದಾಳಿ ಮಾಡಿದ್ದು, ಗಂಭೀರ ಗಾಯಗೊಂಡಿರುವ ಅವರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ನಾನು ಭೇಟಿ ನೀಡಿ ತನಿಖೆ ನಡೆಸಿದ್ದೇವೆ, ಮಲಗಿದ್ದಾಗ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ ಎಂದು ಕುಟುಂಬ ಸದಸ್ಯರೊಬ್ಬರು ತಿಳಿಸಿದ್ದು, ಘಟನಾ ಸ್ಥಳದಿಂದ ಸಾಕ್ಷ್ಯ ಸಂಗ್ರಹಕ್ಕೆ ಸೂಚಿಸಿದ್ದು ಮುಂದಿನ ತನಿಖೆ ನಡೆಸುತ್ತಿದ್ದೇವೆ..

-ಡಾ. ರಾಮ್ ಎಲ್. ಅರಸಿದ್ದಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,ಕೊಪ್ಪಳ

ಪಬ್ ಜಿ PUBG ಗೇಮ್ ಆಡಬೇಡ ಎಂದು ಬುದ್ದಿ ಮಾತು ಹೇಳಿದಕ್ಕೆ ಈ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

ಘಟನೆಯಲ್ಲಿ ಪ್ರಗತಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ತಂದೆ ವೆಂಕಟ ನಾಯ್ಡು ಚಿಕಿತ್ಸೆ ಫಲಿಸದೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಘಟನೆಯ ಹಿನ್ನೆಲೆ

ವೆಂಕಟ ನಾಯ್ಡು ಕುಟುಂಬದ ಸದಸ್ಯರು ಶನಿವಾರ ರಾತ್ರಿ ಮನೆಯ ಅಂಗಳದಲ್ಲಿ ಕುಳಿತು ಹಣ್ಣು ಸೇವಿಸುತ್ತಿದ್ದರೆನ್ನಲಾಗಿದೆ. ಈ ವೇಳೆ ಆನ್ ಲೈನ್ ಗೇಮ್ ಆಡುವ ವಿಚಾರಕ್ಕೆ ಸಂಬಂಧಿಸಿ ಇವರೊಳಗೆ ವಾಗ್ವಾದ ನಡೆದಿದೆ. ಬಳಿಕ ಇವರು ಮನೆಯೊಳಗೆ ತೆರಳಿದ್ದು, ಅಲ್ಲೂ ಇವರೊಳಗೆ ತೀವ್ರ ವಾಗ್ವಾದ ಮುಂದುವರಿದಿತ್ತೆನ್ನಲಾಗಿದೆ. ಬಳಿಕ ಇವರು ಮಲಗಿದ್ದ ವೇಳೆ ವೆಂಕಟ ನಾಯ್ಡು ಅವರ ಕಿರಿಯ ಪುತ್ರ ಸಾಯಿ ವೆಂಕಟ ಚಾಕುವಿನಿಂದ ತಂದೆ, ತಾಯಿ ಮತ್ತು ಅಕ್ಕನ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಈ ದಾಳಿಯಲ್ಲಿ ಅಕ್ಕ ಪ್ರಗತಿಯ ಕುತ್ತಿಗೆಗೆ ಗಂಭೀರ ಹಲ್ಲೆ ಮಾಡಿದ್ದ ಆರೋಪಿ ಸಾಯಿ ವೆಂಕಟ, ತಡೆಯಲು ಬಂದ ತಂದೆಯ ಮೇಲೂ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಮನೆಯಲ್ಲಿ ಆಗುತ್ತಿದ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ಸಹಾಯಕ್ಕಾಗಿ ಧಾವಿಸಿದ್ದಾರೆ. ಆದರೆ ಮನೆಯ ಬಾಗಿಲು ಮುಚ್ಚಿ ಒಳಗಿನಿಂದ ಚಿಲಕ ಹಾಕಿದ್ದರಿಂದ ಅದು ಸಾಧ್ಯವಾಗಿಲ್ಲ. ಬಳಿಕ ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ ನಾಲ್ವರು ಕೂಡಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ದಾಳಿ ನಡೆಸಿದ ಆರೋಪಿ ಸಾಯಿ ವೆಂಕಟ ಕೂಡ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಆರೋಪಿಯ ಅಜ್ಜ ತತಾರಾವ್ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

ಆರೋಪಿ ಸದ್ಯ ಪೊಲೀಸ್ ಕಾವಲಿನಲ್ಲಿ ಆಸ್ತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದು, ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/04/VID-20240426-WA0008.mp4

 

Tags: GangavathiKannada NewsKannada News LiveKannada News OnlineKannada News WebsiteKannada WebsiteKoppalaLatest News KannadaMurderNews in KannadaNews KannadaPUBGಕೊಲೆಗಂಗಾವತಿಪಬ್ ಜಿ
Share216Tweet135Send
Aniruddha Vasishta S R

Aniruddha Vasishta S R

Editor-in-Chief

Previous Post

Zojila Tunnel Nears Completion | A Milestone in India’s Infrastructure & National Security

Next Post

ರಾತ್ರಿ ಪಾಳಿ ಪೊಲೀಸರ ವಿಶೇಷ ತಪಾಸಣೆ | ಲಾಡ್ಜ್ ಪರಿಶೀಲನೆ, ವಾಹನಗಳ ಚೆಕ್‌ಪೋಸ್ಟ್ | ಕಾರಣವೇನು?

kalpa News

kalpa News

Next Post
ರಾತ್ರಿ ಪಾಳಿ ಪೊಲೀಸರ ವಿಶೇಷ ತಪಾಸಣೆ | ಲಾಡ್ಜ್ ಪರಿಶೀಲನೆ, ವಾಹನಗಳ ಚೆಕ್‌ಪೋಸ್ಟ್ | ಕಾರಣವೇನು?

ರಾತ್ರಿ ಪಾಳಿ ಪೊಲೀಸರ ವಿಶೇಷ ತಪಾಸಣೆ | ಲಾಡ್ಜ್ ಪರಿಶೀಲನೆ, ವಾಹನಗಳ ಚೆಕ್‌ಪೋಸ್ಟ್ | ಕಾರಣವೇನು?

Comments 2

  1. Pingback: ರಾತ್ರಿ ಪಾಳಿ ಪೊಲೀಸರ ವಿಶೇಷ ತಪಾಸಣೆ | ಲಾಡ್ಜ್ ಪರಿಶೀಲನೆ, ವಾಹನಗಳ ಚೆಕ್‌ಪೋಸ್ಟ್ | ಕಾರಣವೇನು? » kalpa.news
  2. Pingback: ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ » kalpa.news

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL