ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿ ಅಧಿಕಾರಕ್ಕೇರಿದ ಬೆನ್ನಲ್ಲೇ ಬಿಜೆಪಿ #BJP ಸರ್ಕಾರ ಮಹತ್ವದ ಐತಿಹಾಸಿಕ ನಿರ್ಧಾರವೊಂದನ್ನು ಕೈಗೊಳ್ಳಲು ಮುಂದಾಗಿದೆ.
Also Read>> ಭೀಕರ ರಸ್ತೆ ಅಪಘಾತ | ಐವರು ಭಕ್ತರ ದಾರುಣ ಸಾವು
ದೆಹಲಿಯಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾದೇಶಿಗಳು #IllegalBangladeshi ಹಾಗೂ ರೊಹಿಂಗ್ಯಾ ಮುಸ್ಲೀಮರನ್ನು ಗಡಿಪಾರು ಮಾಡುವ ನಿರ್ಧಾರ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಎಲ್ಲಾ ಅಕ್ರಮ ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳು ಒಳನುಗ್ಗುವವರನ್ನು ಗುರುತಿಸಿ ದೆಹಲಿಯಿಂದ ತಕ್ಷಣವೇ ಗಡೀಪಾರು ಮಾಡಲಾಗುತ್ತದೆ.
ಅಕ್ರಮ ಬಾಂಗ್ಲಾದೇಶಿಗಳು, ರೋಹಿಂಗ್ಯಾ ಮುಸ್ಲಿಮರಿಗೆ ಸಹಾಯ ಮಾಡುವ ಸಂಪೂರ್ಣ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post