No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗೌರಿಬಿದನೂರು: ರಕ್ತದಾನ ಮಾಡಿ ಮತ್ತೊಂದು ಜೀವಕ್ಕೆ ಆಸರೆಯಾಗಲು ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2020
in Small Bytes, ಚಿಕ್ಕ ಬಳ್ಳಾಪುರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಗೌರಿಬಿದನೂರು: ಆರೋಗ್ಯವಂತ ಯುವಕರು ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವಕ್ಕೆ ಆಸರೆಯಾಗಬೇಕಾಗಿದೆ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರಮೋಹನ್ ರೆಡ್ಡಿ ತಿಳಿಸಿದರು.

ತಾಲೂಕಿನ ಕಲ್ಲಿನಾಯಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.


ಆಕಸ್ಮಿಕ ಅಪಘಾತಗಳು ಸಂಭವಿಸಿದಾಗ ಸಾಕಷ್ಟು ಮಂದಿ ಸಕಾಲದಲ್ಲಿ ರಕ್ತ ಸಿಗದೆ ಆಸ್ಪತ್ರೆಗಳಲ್ಲಿ ಮರಣ ಹೊಂದುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವೈದ್ಯರೂ ಕೂಡ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದಂತಾಗುತ್ತದೆ. ಆದ್ದರಿಂದ ಯುವಕರು ಪ್ರತೀ ಮೂರು ತಿಂಗಳಿಗೆ ಒಮ್ಮೆ ರಕ್ತದಾನ ಮಾಡಿದರೆ ಆರೋಗ್ಯವಾಗಿರಬಹುದಾಗಿದೆ ಎಂದರು.


ನಿವೃತ್ತ ಸಹಾಯಕ ಆರೋಗ್ಯ ಅಧಿಕಾರಿ ನಾಗರಾಜೇಂದ್ರ ಪ್ರಸಾದ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಆಯೋಜಿಸುವ ರಕ್ತದಾನ ಶಿಬಿರಗಳು ಅತ್ಯಂತ ಉಪಯುಕ್ತವಾಗಿರುತ್ತವೆ. ಗರ್ಭಿಣಿ ಸ್ತ್ರೀಯರು ಚಿಕಿತ್ಸೆಯ ಸಂದರ್ಭದಲ್ಲಿ ಹಾಗೂ ನಿಶ್ಯಕ್ತರಿಗೆ ಇದರ ಅವಶ್ಯಕತೆ ಹೆಚ್ಚಾಗಿದೆ ಎಂದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗೋಪಮ್ಮ, ಉಪಾಧ್ಯಕ್ಷ ಗೋಪಾಲ್, ಸದಸ್ಯರಾದ, ಉಮಾದೇವಿ, ಶ್ರೀನಿವಾಸರೆಡ್ಡಿ, ರಂಗಪ್ಪ, ಸುವರ್ಣ, ವಿಮಲಮ್ಮ, ವಕೀಲರಾದ ಶ್ರೀನಿವಾಸ್, ಲಯನ್ಸ್‌ ಕ್ಲಬ್ ಅಧಿಕಾರಿ ಡಾ.ಹೇಮಂತ್ ರಾಜ್ ಸವಾಣಿಗೆ, ಜಯಕರ್ನಾಟಕ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Get in Touch With Us info@kalpa.news Whatsapp: 9481252093

Tags: Bayalu Seeme NewsBlood DonationGauribidanurKannada News WebsiteLatestNewsKannadaಗೌರಿಬಿದನೂರುರಕ್ತದಾನ
Share206Tweet123Send
Previous Post

ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಶಿವಮೊಗ್ಗ ಜಿಲ್ಲಾ ಪೊಲೀಸರ ಭರ್ಜರಿ ಬೇಟೆ

Next Post

ಭದ್ರಾವತಿ ಲಕ್ಷ್ಮೀ ನರಸಿಂಹ ದೇಗುಲ ಅಭಿವೃದ್ಧಿಗೆ ಸಂಸದರಿಂದ ಬರೋಬ್ಬರಿ 3.5 ಕೋಟಿ ರೂ. ಅನುದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ಲಕ್ಷ್ಮೀ ನರಸಿಂಹ ದೇಗುಲ ಅಭಿವೃದ್ಧಿಗೆ ಸಂಸದರಿಂದ ಬರೋಬ್ಬರಿ 3.5 ಕೋಟಿ ರೂ. ಅನುದಾನ

ಭದ್ರಾವತಿ ಲಕ್ಷ್ಮೀ ನರಸಿಂಹ ದೇಗುಲ ಅಭಿವೃದ್ಧಿಗೆ ಸಂಸದರಿಂದ ಬರೋಬ್ಬರಿ 3.5 ಕೋಟಿ ರೂ. ಅನುದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ | ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಶಾಸಕ ಚನ್ನಬಸಪ್ಪ ಎಚ್ಚರಿಕೆ

ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ | ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಶಾಸಕ ಚನ್ನಬಸಪ್ಪ ಎಚ್ಚರಿಕೆ

June 3, 2026
ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

June 3, 2026
ಅಂದು ಸಮಸ್ಯೆ… ಇಂದು ಪರಿಹಾರ! ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ – ಜನರ ಕನಸುಗಳಿಗೆ ಶಾಶ್ವತ ಪರಿಹಾರ

ಅಂದು ಸಮಸ್ಯೆ… ಇಂದು ಪರಿಹಾರ! ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ – ಜನರ ಕನಸುಗಳಿಗೆ ಶಾಶ್ವತ ಪರಿಹಾರ

June 3, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL