No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗೌರಿಬಿದನೂರು: ಪ್ರತಿಭಾ ಕಾರಂಜಿಯಲ್ಲಿ ಸರ್ಕಾರಿ ಶಾಲೆ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆ

kalpa News by kalpa News
November 3, 2019
in Small Bytes, ಚಿಕ್ಕ ಬಳ್ಳಾಪುರ
0
Share on FacebookShare on TwitterShare on WhatsApp

ಗೌರಿಬಿದನೂರು: ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಗೌರಿಬಿದನೂರು ನಗರದ ಎಸ್’ಎಸ್’ಇಎ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ನಟಿಸಿದ ಭರತ ಬಾಹುಬಲಿ ಕಾಳಗ ನಾಟಕವು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಡಿಡಿಪಿಐ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆಂದು ಉಪ ಪ್ರಾಂಶುಪಾಲ ಆಂಜನೇಯ ತಿಳಿಸಿದ್ದಾರೆ.

ನಮ್ಮ ಶಾಲೆಯ ವ್ಯಾಸಂಗ ಮಾಡುತ್ತಿರುವ 8. 9 ಮತ್ತು 10 ನೇ ತರಗತಿಯ ಒಟ್ಟು 10 ವಿದ್ಯಾರ್ಥಿಗಳು ನಟಿಸಿದ್ದ ಭರತ ಬಾಹು ಬಲಿ ಕಾಳಗ ನಾಟಕವು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು, ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ನಾಟಕದ ನಿರ್ದೇಶನವನ್ನು ಕೆ.ವಿ. ನಾಯಕ್ ಮತ್ತು ಉಸ್ತುವಾರಿಯನ್ನು ಶಿಕ್ಷಕ ಸಂಜೀವರಾಯಪ್ಪ ಮತ್ತು ಉಪಪ್ರಾಂಶುಪಾಲ ಆಂಜನೇಯ ವಹಿಸಿದ್ದರು.
ಗೌರಿಬಿದನೂರು ನಗರದ ಎಸ್’ಎಸ್’ಇಎ ಪ್ರೌಢಶಾಲೆಯ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಡಿಡಿಪಿಐ ನಾಗೇಶ್ ಮತ್ತು ಶಿಕ್ಷಕ ವೃಂದ ಉಪಸ್ಥಿತರಾಗಿದ್ದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Get In Touch With Us info@kalpa.news Whatsapp: 9481252093, 94487 22200

Tags: Bayalu Seeme NewsChikkaballapurDramaGauribidanurKannada NewsPratibha Karanjiಗೌರಿಬಿದನೂರುಚಿಕ್ಕಬಳ್ಳಾಪುರನಾಟಕಪ್ರತಿಭಾ ಕಾರಂಜಿ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೌರಿಬಿದನೂರು: ಬಲ್ಕ್‌ ಮಿಲ್ಕ್‌ ಕೂಲರ್ ಉದ್ಘಾಟನೆ

Next Post

ಅವರಪ್ಪನ ಮನೆ ದುಡ್ಡಿಂದ ಅನ್ನಭಾಗ್ಯ ಕೊಟ್ಟಿಲ್ಲ: ಪ್ರಧಾನಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಅವಹೇಳನಕಾರಿ ಹೇಳಿಕೆ

kalpa News

kalpa News

Next Post

ಅವರಪ್ಪನ ಮನೆ ದುಡ್ಡಿಂದ ಅನ್ನಭಾಗ್ಯ ಕೊಟ್ಟಿಲ್ಲ: ಪ್ರಧಾನಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಅವಹೇಳನಕಾರಿ ಹೇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!