No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗೌರಿಬಿದನೂರು: ಕೇಂದ್ರ ತಂಡದಿಂದ ಯೋಜನೆಗಳ ಪರಿಶೀಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 20, 2019
in Small Bytes, ಚಿಕ್ಕ ಬಳ್ಳಾಪುರ
0
ಗೌರಿಬಿದನೂರು: ಕೇಂದ್ರ ತಂಡದಿಂದ ಯೋಜನೆಗಳ ಪರಿಶೀಲನೆ
Share on FacebookShare on TwitterShare on WhatsApp

ಗೌರಿಬಿದನೂರು: ತಾಲೂಕಿನ ಕಲ್ಲಿನಾಯಕನಹಳ್ಳಿ, ಅಲಕಾಪುರ ಹಾಗೂ ಗಂಗಸಂದ್ರ ಗ್ರಾಮ ಪಂಚಾಯ್ತಿಗಳಿಗೆ ಮಂಗಳವಾರ ಕೇಂದ್ರ ತಂಡದ ವತಿಯಿಂದ ಮುಖ್ಯಸ್ಥರಾದ ರಮೇಶ್ ಬಾಬು ಭೇಟಿ ನೀಡಿ ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಮಾಡಲಾಗಿರುವ ಕಾಮಗಾರಿಗಳು ಮತ್ತು ಕಡತಗಳ ನಿರ್ವಹಣೆ ಬಗ್ಗೆ ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಕಲ್ಲಿನಾಯಕನಹಳ್ಳಿ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯಲ್ಲಿ ಕೇಂದ್ರದ ಅನುದಾನದಲ್ಲಿ ನಡೆದಿರುವ ಸುಮಾರು 15 ಕ್ಕೂ ಹೆಚ್ಚು ಚಟುವಟಿಕೆಗಳನ್ನು ವೀಕ್ಷಿಸಿ ಅದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು.

ನಂತರ ಅಲಕಾಪುರ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿ ರಸ್ತೆ ಕಾಮಗಾರಿಗಳು, ನರೇಗಾ ಯೋಜನೆಗಳು, ಗ್ರಾಮ ಸಡಕ್ ಯೋಜನೆಗಳು, ಸ್ವಚ್ಛ ಭಾರತ್ ಯೋಜನೆಯಡಿಯಲ್ಲಿ ನಡೆದಿರುವ ಕಾರ್ಯಗಳು ಹಾಗೂ ಇನ್ನಿತರ ಚಟುವಟಿಕೆಗಳನ್ನು ವೀಕ್ಷಿಸಿ ಇದಕ್ಕೆ ಸಂಬಂಧಪಟ್ಟ ಕಡತಗಳ ನಿರ್ವಹಣೆಯನ್ನು ಮಾಡಿದರು.

ಗಂಗಸಂದ್ರ ಗ್ರಾಮ ಪಂಚಾಯ್ತಿಯಲ್ಲಿನ ಸ್ತ್ರೀ ಶಕ್ತಿ ಸಂಘ ಸಂಸ್ಥೆಗಳು ಕಾರ್ಯಚಟುವಟಿಕೆಗಳು, ಅವುಗಳ ನಿರ್ವಹಣೆ ಮತ್ತು ಅವಶ್ಯಕವಿರುವ ಮಾರ್ಗದರ್ಶನ ಮತ್ತು ಪ್ರೋತ್ಸಾಹದ ಬಗ್ಗೆ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಕೇಂದ್ರ ತಂಡದ ಮುಖ್ಯಸ್ಥರಾದ ರಮೇಶ್ ಬಾಬು, ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ವಿವಿಧ ಯೋಜನೆಯಡಿಯಲ್ಲಿ ಅನುದಾನವನ್ನು ನೀಡುತ್ತಿದೆ. ಅದರ ಸಮರ್ಪಕ ಬಳಕೆ ಹಾಗೂ ಅದರಿಂದ ಸ್ಥಳೀಯ ಜನತೆಗೆ ಆಗುತ್ತಿರುವ ಪ್ರಯೋಜನದ ಬಗ್ಗೆ ತಿಳಿಯಬೇಕಾಗಿದೆ. ಅಲ್ಲದೆ ಇದಕ್ಕೆ ಸಂಬಂಧಪಟ್ಟಂತೆ ಕಡತಗಳ ನಿರ್ವಹಣೆಯ ಪರಿಶೀಲನೆ ಪ್ರಮುಖವಾಗಿದೆ. ಈ ಯೋಜನೆಗಳಿಂದ ಗ್ರಾಮೀಣ ಭಾಗದ ಜನರ ಜೀವನ ಶೈಲಿಯಲ್ಲಿ ಆಗಿರುವ ಬೆಳವಣಿಗೆಯ ಫಲಿತಾಂಶದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ದಿಪರವಾದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಯೋಜನಾ ನಿರ್ದೇಶಕರಾದ ಗಿರಿಜಾ ಶಂಕರ್, ಇಒ ಎನ್. ಮುನಿರಾಜು, ನರೇಗಾ ಸಹಾಯಕ ನಿರ್ದೇಶಕರಾದ ಪಿ. ಚಿನ್ನಪ್ಪ, ಮುಖಂಡರಾದ ಬಿ.ಪಿ. ಅಶ್ವತ್ಥ್‌ ನಾರಾಯಣಗೌಡ, ಪಿಡಿಒ ಅಧಿಕಾರಿಗಳಾದ ಚಂದ್ರಿಕಾ, ಶೈಲ, ರೂಪ ಉಪಸ್ಥಿತರಿದ್ದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Tags: Central Govt ProjectsGauribidanurKannada Newsಕೇಂದ್ರ ಪುರಸ್ಕೃತ ಯೋಜನೆಗೌರಿಬಿದನೂರುಗ್ರಾಮ ಸಡಕ್ ಯೋಜನೆಸ್ವಚ್ಛ ಭಾರತ್
Share196Tweet123Send
Previous Post

ಗೌರಿಬಿದನೂರು: ಅಂಗವಿಕಲ ವಿದ್ಯಾರ್ಥಿಗೆ ಲಯನ್ಸ್‌ ಸಂಸ್ಥೆಯಿಂದ ತ್ರಿಚಕ್ರ ವಾಹನ ವಿತರಣೆ

Next Post

ಗೌರಿಬಿದನೂರು: ಬೇಸಾಯದಲ್ಲಿ ಅಧುನಿಕತೆ ಬಳಸಿ ಹೆಚ್ಚು ಸಿರಿಧಾನ್ಯ ಬೆಳೆಯಿರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗೌರಿಬಿದನೂರು: ಬೇಸಾಯದಲ್ಲಿ ಅಧುನಿಕತೆ ಬಳಸಿ ಹೆಚ್ಚು ಸಿರಿಧಾನ್ಯ ಬೆಳೆಯಿರಿ

ಗೌರಿಬಿದನೂರು: ಬೇಸಾಯದಲ್ಲಿ ಅಧುನಿಕತೆ ಬಳಸಿ ಹೆಚ್ಚು ಸಿರಿಧಾನ್ಯ ಬೆಳೆಯಿರಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL