No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
  • Advertise With Us
  • Grievances
  • About Us
  • Contact Us
Wednesday, October 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕ ಬಳ್ಳಾಪುರ

ಗೌರಿಬಿದನೂರಿನಲ್ಲಿ ಆರ್‌ಎಸ್‌ಎಸ್‌ನ ನೂತನ ಕಾರ್ಯಾಲಯ ‘ರಜತಾರ್ಪಣ’ ಲೋಕಾರ್ಪಣೆ

kalpa News by kalpa News
October 21, 2026
in ಚಿಕ್ಕ ಬಳ್ಳಾಪುರ
0
Gauribidanur RSS New Office Rajatarpana Inaugurated
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿಕ್ಕಬಳ್ಳಾಪುರ  |

ಜಿಲ್ಲೆಯ ಗೌರಿಬಿದನೂರಿನಲ್ಲಿ (Gauribidanur) ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೂತನ ಕಾರ್ಯಾಲಯವಾಗಿ ನಿರ್ಮಿಸಲಾಗಿರುವ ಬಹುಮಹಡಿ ಕಟ್ಟಡ ‘ರಜತಾರ್ಪಣ’ ಲೋಕಾರ್ಪಣೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.

ಉದ್ಯಮಿ ರಜತ ಕೆ.ವಿ. ಶಿವಕುಮಾರ್ ಅವರು ತಮ್ಮ ಕುಟುಂಬದ ಪೂರ್ವಜರಿಗೆ ಸೇರಿದ ವಿಶಾಲ ನಿವೇಶನದಲ್ಲಿ ಸ್ವಂತ ಖರ್ಚಿನಲ್ಲಿ ನಿರ್ಮಿಸಿರುವ ಈ ಕಟ್ಟಡವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಕಳವಾರ ಓಂಕಾರ ಜ್ಯೋತಿ ಮಠದ ಶ್ರೀ ಉಮಾ ಮಹೇಶ್ವರ ಸ್ವಾಮೀಜಿ ಉದ್ಘಾಟಿಸಿದರು.

ಸಮಾಜ ಸೇವೆಯಲ್ಲಿ ಆರ್‌ಎಸ್‌ಎಸ್‌ ಕೊಡುಗೆ ಅಪಾರ: ಶ್ರೀ ಉಮಾ ಮಹೇಶ್ವರ ಸ್ವಾಮೀಜಿ

ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಉಮಾ ಮಹೇಶ್ವರ ಸ್ವಾಮೀಜಿ, “ರಾಷ್ಟ್ರೀಯ ಸ್ವಯಂಸೇವಕ ಸಂಘವು ಕಳೆದ 101 ವರ್ಷಗಳಿಂದ ಅಸಂಖ್ಯಾತ ಸ್ವಯಂಸೇವಕರ ಮೂಲಕ ಅವಿಸ್ಮರಣೀಯ ಸಮಾಜಸೇವೆಯನ್ನು ಮಾಡುತ್ತಾ ಬಂದಿದೆ. ಸನಾತನ ಹಿಂದೂ ಧರ್ಮದ ಪುನರುತ್ಥಾನಕ್ಕೆ ಸಂಘವು ಮಹತ್ವದ ವೇದಿಕೆಯಾಗಿದೆ” ಎಂದು ಹೇಳಿದರು.

https://kalpa.news/wp-content/uploads/2026/10/DKS_Dasara-1min-TV-Ad-.mp4

ಸಮಾಜದ ಋಣ ತೀರಿಸಲು ಸೇವೆ: ರಜತ ಕೆ.ವಿ. ಶಿವಕುಮಾರ್

ಕಾರ್ಯಾಲಯದ ಕಟ್ಟಡದ ದಾನಿಗಳಾದ ಉದ್ಯಮಿ ರಜತ ಕೆ.ವಿ. ಶಿವಕುಮಾರ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಸಮಾಜದ ಋಣ ಇರುತ್ತದೆ. ಆ ಋಣವನ್ನು ತೀರಿಸುವ ಉದ್ದೇಶದಿಂದ ತಮ್ಮ ಕೈಲಾದಷ್ಟು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಭಾವುಕರಾಗಿ ನುಡಿದರು.

Gauribidanur : ಟೀಕೆಗಳಿಗೆ ಎದೆಗುಂದದೆ ಮುನ್ನಡೆಯುತ್ತಿರುವ ಸಂಘ

ಆರ್‌ಎಸ್‌ಎಸ್‌ ಕರ್ನಾಟಕ ದಕ್ಷಿಣ ಪ್ರಾಂತ ಪ್ರಚಾರಕ ಗುರುಪ್ರಸಾದ್ ಮಾತನಾಡಿ, ಹಿಂದೂ ಧರ್ಮದ ಸರ್ವಾಂಗೀಣ ಅಭಿವೃದ್ಧಿಯ ಆಶಯದೊಂದಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ಕಳೆದ ಒಂದು ಶತಮಾನದಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಾ ದೇಶಾದ್ಯಂತ ವಿಸ್ತರಿಸಿದೆ ಎಂದು ಹೇಳಿದರು.

ಸಂಘದ ವಿರುದ್ಧ ಏನೇ ಟೀಕೆ-ಟಿಪ್ಪಣಿಗಳು ಬಂದರೂ ಎದೆಗುಂದದೆ ತನ್ನ ಕಾರ್ಯಚಟುವಟಿಕೆಗಳನ್ನು ಮುಂದುವರಿಸುತ್ತಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ನ ಸ್ವಯಂಸೇವಕರು, ಕಟ್ಟಡದ ದಾನಿ ರಜತ ಕೆ.ವಿ. ಶಿವಕುಮಾರ್ ಅವರ ಕುಟುಂಬದ ಸದಸ್ಯರು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು. ನೂತನ ಕಾರ್ಯಾಲಯದ ಲೋಕಾರ್ಪಣೆಯು ಗೌರಿಬಿದನೂರಿನ ಸಂಘದ ಕಾರ್ಯಕರ್ತರಲ್ಲಿ ಸಂಭ್ರಮ ಮೂಡಿಸಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsShivamogga Dasara

Christ King

PES ShivamoggaKalpa News Advertising Disclaimer

Tags: GauribidanurRSSಗೌರಿಬಿದನೂರುಚಿಕ್ಕಬಳ್ಳಾಪುರರಾಷ್ಟ್ರೀಯ ಸ್ವಯಂಸೇವಕ ಸಂಘ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದ ದಸರಾದಲ್ಲಿ ಅವಘಡ! ಎಸ್’ಪಿ ನಿಖಿಲ್, ಶಾಸಕ ಚೆನ್ನಬಸಪ್ಪ ಹೇಳಿದ್ದೇನು?

Next Post

ಅ.23ರಂದು ದೆಹಲಿಯ ಸಂಸತ್‌ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಸ್ಮರಣೆ: ಓಂ ಬಿರ್ಲಾ ಸೇರಿ ಗಣ್ಯರಿಗೆ ಆಹ್ವಾನ

kalpa News

kalpa News

Next Post
Rani Chennamma Commemoration Parliament Delhi Oct 23

ಅ.23ರಂದು ದೆಹಲಿಯ ಸಂಸತ್‌ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಸ್ಮರಣೆ: ಓಂ ಬಿರ್ಲಾ ಸೇರಿ ಗಣ್ಯರಿಗೆ ಆಹ್ವಾನ

No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL