ಕಲ್ಪ ಮೀಡಿಯಾ ಹೌಸ್ | ಜರ್ಮನಿ |
ಖ್ಯಾತ ಹಾಲಿವುಡ್ ನಟ ಕ್ರಿಶ್ಚಿಯನ್ ಆಲಿವರ್ Hollywood Actor Christian Olivar ಪ್ರಯಾಣಿಸುತ್ತಿದ್ದ ಸಣ್ಣ ವಿಮಾನವೊಂದು ಸಮುದ್ರದಲ್ಲಿ ಪಥನಗೊಂಡಿದ್ದು, ಪೈಲಟ್ ಸೇರಿ ಎಲ್ಲರೂ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜರ್ಮನ್ ಮೂಲದ ಹಾಲಿವುಡ್ ನಟ ಕ್ರಿಶ್ಚಿಯನ್ ಆಲಿವರ್(51), ಅವರ ಪುತ್ರಿಯರಾದ ಮಡಿತಾ (10), ಅನ್ನಿಕ್ (12) ಮತ್ತು ಪೈಲಟ್ ರಾಬರ್ಟ್ ಸ್ಯಾಚ್ಸ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Also read: ಡೀಮ್ಡ್ ಅರಣ್ಯ ಅಭಿವೃದ್ಧಿಗೆ ಯೋಜನೆ ರೂಪಿಸಿ: ಅನಂತ ಹೆಗಡೆ ಆಶಿಸರ ಒತ್ತಾಯ
ಕೆರಿಬಿಯನ್ ಸಮುದ್ರದಲ್ಲಿ ಮೀನುಗಾರರು ಮತ್ತು ಕೋಸ್ಟ್ ಗಾರ್ಡ್ ತಕ್ಷಣ ಸ್ಥಳಕ್ಕೆ ತೆರಳಿ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post