No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಿರೀಶ್ ಕಾರ್ನಾಡ್ ನಿಧನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯಾತಿಗಣ್ಯರ ಸಂತಾಪ

kalpa News by kalpa News
June 10, 2019
in Small Bytes, ರಾಷ್ಟ್ರೀಯ
0
ಗಿರೀಶ್ ಕಾರ್ನಾಡ್ ನಿಧನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯಾತಿಗಣ್ಯರ ಸಂತಾಪ
Share on FacebookShare on TwitterShare on WhatsApp

ನವದೆಹಲಿ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಹಿರಿಯ ಸಾಹಿತಿ ಗಿರೀಶ್ ಕಾನಾರ್ಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿಯವರು, ನಟನೆ ಸೇರಿದಂತೆ ಬಹುಮುಖ ಪ್ರತಿಭೆಯನ್ನು ಹೊಂದಿದ್ದ ಕಾರ್ನಾಡರ ಕೊಡುಗೆ ದೊಡ್ಡದಿದೆ. ಅವರ ಸೇವೆಗಳು ಮುಂದಿನಗಳಲ್ಲೂ ಸಹ ಹಸಿರಾಗಿರುತ್ತವೆ. ಇವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Girish Karnad will be remembered for his versatile acting across all mediums. He also spoke passionately on causes dear to him. His works will continue being popular in the years to come. Saddened by his demise. May his soul rest in peace.

— Narendra Modi (@narendramodi) June 10, 2019

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟ್ವೀಟ್ ಮಾಡಿದ್ದು, ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತು ಇಂದು ಬಡವಾಗಿದೆ. ಕಾರ್ನಾಡ್ ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.

Sad to hear of the passing of Girish Karnad, writer, actor and doyen of Indian theatre. Our cultural world is poorer today. My condolences to his family and to the many who followed his work #PresidentKovind

— President of India (@rashtrapatibhvn) June 10, 2019

ಇನ್ನು, ಕಾರ್ನಾಡ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ನಿಧನದ ಸುದ್ದಿ ಕೇಳಿ ತುಂಬಾ ದುಃಖವಾಗಿದೆ. ಸಾಹಿತ್ಯ, ರಂಗಭೂಮಿ, ಸಿನಿಮಾ ಕ್ಷೇತ್ರಕ್ಕೆ ಅವರ ಕೊಡುಗೆ ಅನುಪಮವಾಗಿದ್ದು, ಯಾವಾಗಲೂ ನೆನಪಿನಲ್ಲಿ ಉಳಿಯುವಂತಾಗಿದೆ.ಅವರ ನಿಧನದಿಂದಾಗಿ ನಾವು ಸಾಂಸ್ಕೃತಿಕ ರಾಯಬಾರಿಯನ್ನು ಕಳೆದುಕೊಂಡಿದ್ದೇವೆ ಎಂದು ಸಂತಾಪ ಸೂಚಿಸಿದ್ದಾರೆ.

Deeply saddened to hear of the demise of Jnanpith laureate writer and iconic actor/film maker, Sri #GirishKarnad .

His outstanding contribution to literature, theatre and films will always be remembered.

In his death, we lost a cultural ambassador. May his soul rest in peace. pic.twitter.com/8GslPO50Jy

— CM of Karnataka (@CMofKarnataka) June 10, 2019

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಹಿರಿಯ ಸಾಹಿತಿ, ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು. ಅವರ ಸಾವಿನ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ ಎಂದಿದ್ದಾರೆ.

ಹಿರಿಯ ಸಾಹಿತಿ,ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು. ಅವರ ಸಾವಿನ ಶೋಕದಲ್ಲಿ‌ ನಾನು ಭಾಗಿಯಾಗಿದ್ದೇನೆ.#GirishKarnad pic.twitter.com/VWTWZO12xa

— Siddaramaiah (@siddaramaiah) June 10, 2019

Tags: CM H D KumaraswamyDeathGirish KarnadPM Narendra ModiPresident of IndiaSiddharamaiahಗಿರೀಶ್ ಕಾರ್ನಾಡ್ಪ್ರಧಾನಿ ನರೇಂದ್ರ ಮೋದಿಮಾಜಿ ಸಿಎಂ ಸಿದ್ದರಾಮಯ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂದು ಮಧ್ಯಾಹ್ನ ಕಾನಾರ್ಡ್ ಧಾರ್ಮಿಕ ವಿಧಿಯಿಲ್ಲದೇ ಅಂತ್ಯಕ್ರಿಯೆ

Next Post

ಇಡಿಯ ತುಳುನಾಡಿನ ಹೆಮ್ಮೆ ಬೆಳ್ತಂಗಡಿಯ ಈ ಪೋರನ ಕಲಾ ಸಾಧನೆ

kalpa News

kalpa News

Next Post
ಇಡಿಯ ತುಳುನಾಡಿನ ಹೆಮ್ಮೆ ಬೆಳ್ತಂಗಡಿಯ ಈ ಪೋರನ ಕಲಾ ಸಾಧನೆ

ಇಡಿಯ ತುಳುನಾಡಿನ ಹೆಮ್ಮೆ ಬೆಳ್ತಂಗಡಿಯ ಈ ಪೋರನ ಕಲಾ ಸಾಧನೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL