Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಪುಲ್ವಾಮಾ ಹುತಾತ್ಮರಿಗೆ ರಾಷ್ಟ್ರದಾದ್ಯಂತ ದುಃಖ ಹಾಗೂ ದೇಶಭಕ್ತಿಯ ವಿದಾಯ

February 17, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 3 minutes

ನವದೆಹಲಿ: ಪುಲ್ವಾಮಾ ದಾಳಿಯಲ್ಲಿ ವೀರಸ್ವರ್ಗ ಸೇರಿದ 40 ಯೋಧರಿಗೆ ದೇಶದಾದ್ಯಂತ ಅತ್ಯಂತ ಭಾವುಕ, ದುಃಖ, ಆಕ್ರೋಶ ಹಾಗೂ ದೇಶಭಕ್ತಿಯ ಮೂಲಕ ಭಾವಪೂರ್ಣ ವಿದಾಯ ಹೇಳಲಾಯಿತು.

Madhya Pardesh CM Kamal Nath and former CM Shivraj Singh Chouhan paid their last respect to CRPF Constable Ashvni Kumar in Jabalpur, earlier today. #PulwamaAttack pic.twitter.com/qJ8dTIQZNb

— ANI (@ANI) February 16, 2019

40 ಯೋಧರ ಪಾರ್ಥಿವ ಶರೀರಗಳನ್ನು ಸೇನಾ ಶಿಷ್ಟಾಚಾರಗಳಂತೆ ಅವರ ಹುಟ್ಟೂರಿಗೆ ರವಾನೆ ಮಾಡಲಾಗಿತ್ತು. ದೇಶದಾದ್ಯಂತ ಆಯಾ ಯೋಧರ ನಗರಗಳಲ್ಲಿ ಸೇನೆ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾವಪೂರ್ಣ ವಿದಾಯ ಹೇಳಿ, ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Karnataka: Family members of CRPF Constable Guru H pay their tribute to him in Gudigere, Mandya. #PulwamaAttack pic.twitter.com/QlbAC3TThJ

— ANI (@ANI) February 16, 2019

ಜೈಷ್ ಇ ಮೊಹ್ಮದ್ ಉಗ್ರ ಸಂಘಟನೆ ನಡೆಸಿದ ಆತ್ಮಹತ್ಯಾ ದಾಳಿಗೆ ಬಲಿಯಾದ ವೀರ ಯೋಧರಿಗೆ ಇಂದೂ ಸಹ ದೇಶದಾದ್ಯಂತ ತೀವ್ರ ಸಂತಾಪ ಸೂಚಿಸಲಾಯಿತು. ಇದೇ ವೇಳೆ ಶತ್ರುಗಳ ವಿರುದ್ಧ ಪ್ರತೀಕಾರಕ್ಕಾಗಿಯೂ ಸಹ ಆಕ್ರೋಶ ವ್ಯಕ್ತವಾಯಿತು.

#WATCH: Air Force personnel raised slogans of “Bharat Mata Ki Jai” and “Veer Jawan, Amar Rahe” at Guwahati International Airport, as the mortal remains of CRPF Head Constable Maneswar Basumatari were being taken to his native village in Baksa. #Assam pic.twitter.com/YGv1NIVSmm

— ANI (@ANI) February 16, 2019

ದೇಶದಾದ್ಯಂತ ಹುತಾತ್ಮ ಯೋಧರಿಗೆ ಅಂತಿಮ ಗೌರವ ಸಲ್ಲಿಸುವ ವೇಳೆ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್’ಪಿಎಫ್) ಸದಸ್ಯರು, ಮಂತ್ರಿಗಳು, ರಾಜಕೀಯ ಮುಖಂಡರು ಮತ್ತು ಸ್ಥಳೀಯ ಅಧಿಕಾರಿಗಳು ಹಾಜರಿದ್ದರು, ಸಿಆರ್’ಪಿಎಫ್ ಮತ್ತು ಪಾಕಿಸ್ತಾನದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಾವಿರಾರು ದೇಶಭಕ್ತರು ನೆರೆದಿದ್ದರು.

Assam CM Sarbananda Sonowal and state minister Himanta Biswa Sarma give shoulders to the mortal remains of CRPF Head Constable Maneswar Basumatari in Guwahati. The body is being taken to Basumatari’s native village in Baksa. #PulwamaAttack pic.twitter.com/ffZhdBB3F7

— ANI (@ANI) February 16, 2019

ಪಾಕ್‌ನ ಎರಡನೇ ಹೆಸರೇ ಭಯೋತ್ಪಾದನೆ: ದೇಶ ವಿಭಜನೆಯ ಬಳಿಕ ಅಸ್ತಿತ್ವಕ್ಕೆ ಬಂದ ದೇಶವೊಂದು, ಭಯೋತ್ಪಾದಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಾ ಬಂದಿದೆ. ದಿವಾಳಿಯ ಅಂಚಿನಲ್ಲಿರುವ ಆ ದೇಶದ ಎರಡನೇ ಹೆಸರೇ ಭಯೋತ್ಪಾದನೆ ಎಂದು ಪಾಕಿಸ್ಥಾನವನ್ನು ಪರೋಕ್ಷವಾಗಿ ಉಲ್ಲೇಖೀಸಿ ಪ್ರಧಾನಿ ಮೋದಿ ತಿವಿದಿದ್ದಾರೆ. ನಮಗೆ ಎಲ್ಲರ ಆಕ್ರೋಶ ಅರ್ಥವಾಗುತ್ತದೆ. ಪುಲ್ವಾಮಾ ದಾಳಿಗೆ ಪ್ರತೀಕಾರ ತೀರಿಸಲು ಸೇನೆಗೆ ಪರಮಾಧಿಕಾರವನ್ನು ನೀಡಿದ್ದೇವೆ. ಭದ್ರತಾ ಪಡೆಯ ಮೇಲೆ ನಂಬಿಕೆಯಿಡಿ ಎಂದೂ ಮೋದಿ ಕರೆ ನೀಡಿದ್ದಾರೆ. ಯವತ್ಮಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ 2 ನಿಮಿಷಗಳ ಕಾಲ ಮೌನ ವಹಿಸಿ ಅಗಲಿದ ಯೋಧರಿಗೆ ಗೌರವ ಸಲ್ಲಿಸಲಾಯಿತು. ಕೇಂದ್ರ ಸಚಿವರಾದ ಗಡ್ಕರಿ, ಹನ್ಸರಾಜ್‌ ಅಹಿರ್‌, ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌ ಮತ್ತಿತರರು ಪಾಲ್ಗೊಂಡಿದ್ದರು.

  • ಲೋಕಸಭೆ ಚುನಾವಣೆ ಮುಂದೂಡಿದರೂ ಪರವಾಗಿಲ್ಲ. ಪಾಕಿಸ್ಥಾನದ ವಿರುದ್ಧ ಪ್ರತೀಕಾರ ತೀರಿಸಲೇಬೇಕು. ಚುನಾವಣೆಗೆ ಮುನ್ನವೇ ಪಾಕಿಸ್ಥಾನದಲ್ಲಿ ಸಂತಾಪ ಸೂಚಕ ಸಭೆ ನಡೆಯುವಂತೆ ನಾವು ಮಾಡಬೇಕು.
    ಗಣಪತ್‌ಸಿನ್ಹ ವಸಾವ, ಗುಜರಾತ್‌ ಸಚಿವ
  • ಕೋಲ್ಕತ್ತಾದಲ್ಲಿ ತಮ್ಮ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶೌರ್ಯ ಪ್ರಶಸ್ತಿ ಸ್ವೀಕರಿಸಿದ ಯೋಧರು.
  • ಭಾರತ-ಪಾಕ್‌ ಬಸ್‌ ಸೇವೆ ರದ್ದು ಮಾಡುವಂತೆ ಒತ್ತಾಯಿಸಿ ಶಿವಸೇನೆ ನೇತೃತ್ವದಲ್ಲಿ ಲಾಹೋರ್‌ಗೆ ಹೊರಟಿದ್ದ ಬಸ್‌ ಮುಂದೆ ಪ್ರತಿಭಟನೆ.
  • ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ನೀಡುವುದಾಗಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಘೋಷಣೆ.
  • ಪಾಕ್‌ ಐಎಸ್‌ಐ ಜತೆ ನಂಟು ಹೊಂದಿರುವ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಭದ್ರತೆ ವಾಪಸ್‌ ಪಡೆಯಲು ಕೇಂದ್ರ ಸರಕಾರ ಚಿಂತನೆ.
  • ಆತ್ಮರಕ್ಷಣೆ ಭಾರತದ ಹಕ್ಕಾಗಿದ್ದು, ಅದಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಎನ್‌ಎಸ್‌ಎ ಅಜಿತ್‌ ದೋವಲ್‌ಗೆ ಅಮೆರಿಕ ವಾಗ್ಧಾನ.

ಭಾವನಾತ್ಮಕ ಸನ್ನಿವೇಶಗಳನ್ನು ಚಿತ್ರಗಳಲ್ಲಿ ನೋಡಿ

Karnataka: Visuals from Gudigere, Mandya as mortal remains of CRPF Constable Guru H are being brought for last rites. Family members pay their tribute to him. #PulwamaAttack pic.twitter.com/mmonbja2mI

— ANI (@ANI) February 16, 2019

Madhya Pradesh: Security personnel and civilians hold a candle march in Bhopal to pay tribute to the soldiers who lost their lives in #PulwamaAttack pic.twitter.com/MTyXfOYeHo

— ANI (@ANI) February 16, 2019

West Bengal: Family members of CRPF Head constable Bablu Santra pay tribute in Howrah. pic.twitter.com/HdIX4QUVvx

— ANI (@ANI) February 16, 2019

Madhya Pradesh: #CRPF officers and their family members hold a candle march in Bhopal to pay tribute to the soldiers who lost their lives in #PulwamaAttack pic.twitter.com/0y6lXuge0x

— ANI (@ANI) February 16, 2019

Maharashtra: Visuals from Chorpangra, Baldana as mortal remains of CRPF Constable Nitin Shivaji Rathod are being brought for last rites. #PulwamaAttack pic.twitter.com/2ZwkNznfqi

— ANI (@ANI) February 16, 2019

Himachal Pradesh: Last rites ceremony of #CRPF Constable Tilak Raj at Dhewa in Kangra district. Union Minister JP Nadda and Chief Minister Jairam Thakur present. #PulwamaAttack pic.twitter.com/QKEgza3tNy

— ANI (@ANI) February 16, 2019

Tags: AwantiporaCRPFCRPF trooperindian armyJeMKannada NewsPakistanPM Narendra ModiPulwama attackಪುಲ್ವಾಮಾ ಹುತಾತ್ಮಸಿಆರ್'ಪಿಎಫ್
Previous Post

ನಮ್ಮ ಯೋಧರು ನುಗ್ಗಿ ಬೇಟೆಯಾಡಲಿದ್ದಾರೆ ನೋಡುತ್ತಿರಿ: ಮೋದಿ ಘರ್ಜನೆ

Next Post

ಸಿಎಂ ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿಎಂ ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಆ.1,2 : ಎಂಜಿನಿಯರಿಂಗ್ ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳ ಪ್ರದರ್ಶನ

July 30, 2025

ಅಲಂಕಾರಗಳು | ಐತಿಹಾಸಿಕ ಅಧ್ಯಯನ ಪುಸ್ತಕದ ಕುರಿತು…

July 30, 2025

ಶಿವಮೊಗ್ಗ | ಮಲ್ಟಿ ಸ್ಟೋರೇಜ್ ಪಾರ್ಕಿಂಗ್ ಆರಂಭಕ್ಕೆ ದಿನಾಂಕ ನಿಗದಿ

July 30, 2025

ಸೊರಬ | ತಾಲೂಕಿನಾದ್ಯಂತ ಸಂಭ್ರಮದ ನಾಗರ ಪಂಚಮಿ ಆಚರಣೆ

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಆ.1,2 : ಎಂಜಿನಿಯರಿಂಗ್ ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳ ಪ್ರದರ್ಶನ

July 30, 2025

ಅಲಂಕಾರಗಳು | ಐತಿಹಾಸಿಕ ಅಧ್ಯಯನ ಪುಸ್ತಕದ ಕುರಿತು…

July 30, 2025

ಶಿವಮೊಗ್ಗ | ಮಲ್ಟಿ ಸ್ಟೋರೇಜ್ ಪಾರ್ಕಿಂಗ್ ಆರಂಭಕ್ಕೆ ದಿನಾಂಕ ನಿಗದಿ

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!