Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ಪರಿಕ್ಕರ್ ನಿಧನದ ಹಿನ್ನೆಲೆ: ಗೋವಾ ನೂತನ ಮುಖ್ಯಮಂತ್ರಿಯಾಗಿ ಸಾವಂತ್ ಪದಗ್ರಹಣ

March 19, 2019
in ರಾಜಕೀಯ
0 0
0
Share on facebookShare on TwitterWhatsapp
Read - < 1 minute

ಪಣಜಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ನಿಧನ ಹಿನ್ನೆಲೆಯಲ್ಲಿ ತೆರವಾಗಿದ್ದ ಸಿಎಂ ಸ್ಥಾನಕ್ಕೆ ಶಾಸಕ ಪ್ರಮೋದ್ ಸಾವಂತ್ ಅವರು ಆಯ್ಕೆಯಾಗಿ ರಾತ್ರೋರಾತ್ರಿ ಪದಗ್ರಹಣ ಮಾಡಿದ್ದಾರೆ.

ಪರಿಕ್ಕರ್ ಅವರ ಅಂತ್ಯಕ್ರಿಯೆ ಮುಕ್ತಾಯವಾದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದ್ದು, ಅವಕಾಶವಾದಿ ರಾಜಕೀಯ ಮಾಡಲು ಯತ್ನಿಸಿದ ಕಾಂಗ್ರೆಸ್’ಗೆ ಸರಿಯಾದ ಪಾಠ ಕಲಿಸುವ ನಿಟ್ಟಿನಲ್ಲಿ ಸಾವಂತ್ ಅವರ ಆಯ್ಕೆ ಮಾಡಿ, ತಡರಾತ್ರಿ 1.51ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪರಿಕ್ಕರ್ ಅವರ ನಿಧನದ ವಾರ್ತೆ ಕೇಳುತ್ತಿದ್ದಂತೆಯೇ ಕಾಂಗ್ರೆಸ್ ಗೋವಾದಲ್ಲಿ ಸರ್ಕಾರ ರಚನೆ ಕಸರತ್ತಿಗೆ ಮುಂದಾಗಿ ರಾಜ್ಯಪಾಲರನ್ನು ಭೇಟಿ ಮಾಡಿ, ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಿತ್ತು. ಇತ್ತ ಬಿಜೆಪಿ ಪಾಳಯದಲ್ಲೂ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತ್ವರಿತವಾಗಿ ನೂತನ ಮುಖ್ಯಮಂತ್ರಿಯ ಘೋಷಣೆ ಹಾಗೂ ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಬಿರುಸಿನಿಂದ ನಡೆದಿತ್ತು.

Goa: Pramod Sawant takes oath as the new Chief Minister of the state, at the Raj Bhavan. pic.twitter.com/bFq1j1B80t

— ANI (@ANI) March 18, 2019


ಅಂತಿಮವಾಗಿ ಮನೋಹರ್ ಪರಿಕ್ಕರ್ ಅವರೇ ರಾಜಕೀಯಕ್ಕೆ ಕರೆ ತಂದಿದ್ದ ಗೋವಾದ ಸ್ಪೀಕರ್ ಪ್ರಮೋದ್ ಸಾವಂತ್ ಮನೋಹರ್ ಪರಿಕ್ಕರ್ ಅವರ ಅಂತ್ಯಸಂಸ್ಕಾರ ನಡೆದ ಕೆಲವೇ ಗಂಟೆಗಳಲ್ಲಿ ಅವರ ರಾಜಕೀಯ ಉತ್ತರಾಧಿಕಾರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಇನ್ನು ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವ ಬಿಜೆಪಿ, ಎರಡು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಿದ್ದು, ಬಿಜೆಪಿಗೆ ಬೆಂಬಲ ನೀಡಿರುವ ಎಂಜಿಪಿ ಹಾಗೂ ಜಿಎಫ್’ಪಿಯ ಶಾಸಕರಿಗೆ ಡಿಸಿಎಂ ಹುದ್ದೆಗಳನ್ನು ನೀಡಿದೆ.

Goa: 11 leaders, including Sudin Dhavalikar of Maharashtrawadi Gomantak Party and Vijai Sardesai of Goa Forward Party, also take oath at the Raj Bhavan as cabinet ministers. pic.twitter.com/TQzT6WaasO

— ANI (@ANI) March 18, 2019

Tags: GoaGoa CM Pramod SavanthGoa New Chief MinisterKannada NewsManohar ParikkarPramod Savanthಗೋವಾಪ್ರಮೋದ್ ಸಾವಂತ್ಮನೋಹರ್ ಪರಿಕ್ಕರ್
Previous Post

ಮತದಾನದಲ್ಲಿ ನಂ.1 ಗುರಿ ತಲುಪಲು ಶಿವಮೊಗ್ಗ ಜಿಲ್ಲಾಡಳಿತದ ಶ್ರಮ ಹೇಗಿದೆ ಗೊತ್ತಾ?

Next Post

ನನಗೆ ಧೈರ್ಯ ತುಂಬಲು ನಾಮಪತ್ರ ಸಲ್ಲಿಕೆ ವೇಳೆ ಬನ್ನಿ: ಸುಮಲತಾ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನನಗೆ ಧೈರ್ಯ ತುಂಬಲು ನಾಮಪತ್ರ ಸಲ್ಲಿಕೆ ವೇಳೆ ಬನ್ನಿ: ಸುಮಲತಾ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!