ಕಲ್ಪ ಮೀಡಿಯಾ ಹೌಸ್ | ಗೋವಾ |
ಕಾಂಗ್ರಸ್‌ಗೆ ತಮ್ಮ ಅಭ್ಯರ್ಥಿಗಳ ಬಗ್ಗೆ ನಂಬಿಕೆ ಇಲ್ಲದೆ, ಅವರನ್ನು ಹಿಡಿದಿಟ್ಟುಕೊಂಡಿದೆ ಎಂದು ಗೋವಾ Goa ಬಿಜೆಪಿ ಚುನಾವಣೆ ಉಸ್ತುವಾರಿ ಸಿ.ಟಿ. ರವಿ C.T. Ravi ವ್ಯಂಗ್ಯವಾಡಿದ್ದಾರೆ.
ವಿಧಾನಸಭಾ ಚುನಾವಣೆ Vidhasbha Election ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ನಾಯಕರು ತಮ್ಮ ಅಭ್ಯರ್ಥಿಗಳನ್ನು ಹಿಡಿದಿಟ್ಟುಕೊಂಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು 10 ಡಿಕೆಶಿ, 10 ಸತೀಶ್ ಜಾರಕಿಹೋಳಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Also read: ಸ್ತ್ರೀಯರಲ್ಲಿ ಕಾನೂನು ಅರಿವು ಮೂಡಿದಾಗ ಸ್ವಯಂ ರಕ್ಷಣೆಗೆ ಹೆಚ್ಚು ಬಲ: ಡಾ. ಅನಲ ಅಭಿಮತ
ಚುನಾವಣೆ ಸಂದರ್ಭದಲ್ಲಿ ಆಣೆ ಪ್ರಮಾಣ ಮಾಡಿಸಿದರು. ಈ ಕೂಡಿ ಹಾಕಿದ್ದಾರೆ. ಕಾಂಗ್ರೆಸ್ ಮುಖಂಡರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋಗುವುದು ಒಳಿತು. ಅವರು ಏನೇ ಮಾಡಿದರೂ ಗೋವಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post