No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಬದುಕಿಗೆ ಧರ್ಮದ ತಳಹದಿ ಅಗತ್ಯ: ರಾಘವೇಶ್ವರ ಶ್ರೀ

kalpa News by kalpa News
July 26, 2025
in ಉತ್ತರ ಕನ್ನಡ
0
ಬದುಕಿಗೆ ಧರ್ಮದ ತಳಹದಿ ಅಗತ್ಯ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ. ಮನೆಗೆ ಸುಭದ್ರ ಅಡಿಪಾಯ ಹೇಗೆ ಅಗತ್ಯವೋ ನಮ್ಮ ಬದುಕಿಗೂ ಧರ್ಮದ ತಳಹದಿ ಅಗತ್ಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.

ಅಶೋಕೆಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಶುಕ್ರವಾರ ಸಿದ್ದಾಪುರ ಮಂಡಲದ ಬಾನ್ಕುಳಿ, ಇಟಗಿ, ದೊಡ್ಮನೆ, ಚಪ್ಪರಮನೆ, ತಾಳಗುಪ್ಪ ಮತ್ತು ಇಡುವಾಣಿ ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು.

ಗೋಡೆ ಎಂದರೆ ಸಂಪತ್ತು; ಛಾವಣಿ ಎನ್ನುವುದು ಕಾಮನೆಗಳು. ಧರ್ಮದ ತಳಹದಿ ಇದ್ದರೆ ಮಾತ್ರ ಉಳಿದ ಎರಡು ಸಿದ್ಧಿಸುತ್ತವೆ. ಜೀವನದಲ್ಲಿ ತಪ್ಪು ಮಾಡದೇ ಧರ್ಮದ ಬೆಳಕಲ್ಲಿ ಜೀವನ ಮಾಡಬೇಕು ಎಂದು ಸಲಹೆ ಮಾಡಿದರು.

ಸೇವೆ ಎನ್ನುವುದು ಧರ್ಮಸಂಗ್ರಹಕ್ಕೆ ಅವಕಾಶ. ಪೀಠದ ಸೇವೆ ಜನ್ಮ ಜನ್ಮಾಂತರದಲ್ಲಿ ನಿಮ್ಮನ್ನು ಕಾಪಾಡುತ್ತವೆ. ಪುಣ್ಯಸಂಗ್ರಹಕ್ಕೆ ಇಂಥ ಜವಾಬ್ದಾರಿಗಳು ಒಳ್ಳೆಯ ಮಾರ್ಗ. ಸಿಕ್ಕಿದ ಸೇವಾ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಧನ್ಯತೆ ಪಡೆಯಬೇಕು ಎಂದು ಸೂಚಿಸಿದರು.

ವರ್ಷಕಾಲದಲ್ಲಿ ಗುರುದರ್ಶನಾರ್ಥವಾಗಿ, ರಾಮನ ದರ್ಶನಕ್ಕಾಗಿ ಆಗಮಿಸಿದ ಸಮಸ್ತ ಶಿಷ್ಯರ ಮೇಲೆ ಅನುಗ್ರಹದ ಮಳೆ ಸುರಿಯಲಿ ಎಂದು ಹರಸಿದರು. ಗೋಮಾತೆಯ ಸೇವೆ ಸಮಾಜದ ಪ್ರತಿಯೊಬ್ಬ ಶಿಷ್ಯರ ಕರ್ತವ್ಯ. ಗೋಸ್ವರ್ಗವನ್ನು ಬೆಳೆಸುವುದು ಸಿದ್ದಾಪುರ ಮಂಡಲದ ಸಮಸ್ತ ಶಿಷ್ಯರ ಕರ್ತವ್ಯ ಎಂದರು. ಈ ಬಾರಿಯ ನವರಾತ್ರಿ ಉತ್ಸವ ಸಾಗರದಲ್ಲಿ ನಡೆಯಲಿದ್ದು, ಸಿದ್ದಾಪುರ ಮಂಡಲದ ಜನತೆ ಈ ಪುಣ್ಯಕಾರ್ಯದಲ್ಲಿ ಪಾಲ್ಗೊಂಡು ಆತ್ಮೈಶ್ವರ್ಯ ಪಡೆದುಕೊಳ್ಳಲು ಅವಕಾಶ ಒದಗಿಬಂದಿದೆ ಎಂದು ಹೇಳಿದರು.

ಪುಣ್ಯನಿಧಿ ಸಂಪಾದನೆಗೆ ಅನುಷ್ಠಾನದ ಮಾರ್ಗವನ್ನು ಪ್ರತಿಯೊಬ್ಬರೂ ಅನುಸರಿಸಬೇಕು. ಧರ್ಮಧನವನ್ನು ಅಂತರಂಗದಲ್ಲಿ ಕೂಡಿಟ್ಟುಕೊಳ್ಳಬೇಕು. ಚಾತುರ್ಮಾಸ್ಯ ಇದಕ್ಕೆ ಹೇಳಿ ಮಾಡಿಸಿದ ಸಮಯ. ಸನಾತನ ಸಂಸ್ಕøತಿಯ ಹಿನ್ನೆಲೆ ಇರುವ, ಶಂಕರಾಚಾರ್ಯರಿಂದ ಸ್ಥಾಪಿತವಾದ ಅವಿಚ್ಛಿನ್ನ ಪರಂಪರೆಯ ಪೀಠದ ಶಿಷ್ಯರಾಗಿ ನಮಗೆ ದೊಡ್ಡ ಹೊಣೆಗಾರಿಕೆ ಇದೆ ಎಂದು ಕಿವಿಮಾತು ಹೇಳಿದರು.

ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪ್ಪು, ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಚಾತುರ್ಮಾಸ್ಯ ತಂಡದ ಪ್ರಧಾನ ಸಂಯೋಜಕ ಮಂಜುನಾಥ ಸುವರ್ಣಗದ್ದೆ, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನಕುಮಾರ್, ಮುಖ್ಯ ಅಭಿಯಂತರ ವಿಷ್ಣು ಬನಾರಿ ಮತ್ತಿತರರು ಉಪಸ್ಥಿತರಿದ್ದರು. ಚಾತುರ್ಮಾಸ್ಯ ಅಂಗವಾಗಿ ವೇದಮೂರ್ತಿ ಉಂಚಗೇರಿ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಸಾಮವೇದ ಪಾರಾಯಣ ನಡೆಯುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttara Kannadaಗೋಕರ್ಣ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ನಾಟಕದಿಂದ ತಮಿಳುನಾಡಿನ ವೇಲಾಂಕಣಿ ಜಾತ್ರೆಗೆ ತೆರಳುವವರಿಗೆ ವಿಶೇಷ ರೈಲು | ಇಲ್ಲಿದೆ ಮಾಹಿತಿ

Next Post

ಯುವತಿಗೆ ಗಂಭೀರ ಆರೋಗ್ಯ ಸಮಸ್ಯೆ | ಇದೇ ಮೊದಲ ಬಾರಿಗೆ ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್

kalpa News

kalpa News

Next Post
ಯುವತಿಗೆ ಗಂಭೀರ ಆರೋಗ್ಯ ಸಮಸ್ಯೆ | ಇದೇ ಮೊದಲ ಬಾರಿಗೆ ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್

ಯುವತಿಗೆ ಗಂಭೀರ ಆರೋಗ್ಯ ಸಮಸ್ಯೆ | ಇದೇ ಮೊದಲ ಬಾರಿಗೆ ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!