No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಆಹಾರದಲ್ಲಿ ಷಡ್ರಸಗಳ ಸಮತೋಲನ ಅಗತ್ಯ : ರಾಘವೇಶ್ವರ ಶ್ರೀ

kalpa News by kalpa News
August 18, 2026
in ಉತ್ತರ ಕನ್ನಡ
0
gokarna-ahara-shadrasagala-samatolana-avashyaka
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಜಠರಾಗ್ನಿಯು ಆನೆಯಂತಹ ಬೃಹತ್ ಗಾತ್ರದ ಪ್ರಾಣಿಗಳಲ್ಲಿ ಬಾರ್ಲಿ ಧಾನ್ಯದಷ್ಟು ದೊಡ್ಡದಾಗಿದ್ದರೆ, ಮನುಷ್ಯರಲ್ಲಿ ಇನ್ನೂ ಸಣ್ಣ ಗಾತ್ರದಲ್ಲಿದೆ. ಹಾಗೂ ಕೀಟಗಳಲ್ಲಿ ಅತಿ ಸೂಕ್ಷ್ಮವಾಗಿರುತ್ತದೆ. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ದದು ಎಂಬ ಮಾತು ಜಠರಾಗ್ನಿಗೆ ಹೋಲಿಕೆಯಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಗೋಕರ್ಣದಲ್ಲಿ (Gokarna) ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದದರು.

ನಮ್ಮ ಪ್ರಾಚೀನ ಗ್ರಂಥಗಳಲ್ಲಿ ಇಂತಹ ಅನೇಕ ಅಪೂರ್ವ ಮಾಹಿತಿಗಳಿವೆ. ಈ ಪ್ರವಚನ ಮಾಲಿಕೆಯು ಈ ಕುರಿತು ಬೆಳಕು ಚೆಲ್ಲುವ ಪ್ರಯತ್ನವಾಗಿದ್ದು, ನಮ್ಮನ್ನು ಅರಿತುಕೊಳ್ಳುವ ಭಾಗವಾಗಿದೆ. ಭೇಲ ಸಂಹಿತೆಯಲ್ಲಿ ಆತ್ರೇಯ ಮಹರ್ಷಿಗಳು ಅಹಾರವೇ ದೇಹಕ್ಕೆ ಕಾರಣ ಹಾಗೂ ಸಿಹಿ, ಕಹಿ, ಖಾರ ಸೇರಿದಂತೆ ಷಡ್ರಸಗಳ ಅಸಮರ್ಪಕ ಮಿಶ್ರಣಗಳಿಂದ ವ್ಯಾಧಿ ಉಂಟಾಗುತ್ತದೆ. ಹಾಗಾಗಿ ಆಹಾರವನ್ನು ಸೇವಿಸುವಾಗ ಷಡ್ರಸಗಳ ಕುರಿತಾಗಿ ವಿಶೇಷವಾದ ಗಮನವನ್ನು ನೀಡಬೇಕು. ಯಾವುದೋ ಒಂದು ರಸವನ್ನು ಹೆಚ್ಚಾಗಿ ಸೇವಿಸುವುದು ಅನಾರೋಗ್ಯಕ್ಕೆ ಮೂಲ ಎನ್ನಲಾಗಿದೆ ಎಂದರು.PES Shivamogga

ಅಗ್ನಿಯ ಐದು ವಿಧಗಳು

ವಿಷ್ಣುವಿಗೆ ದಶಾವತಾರಗಳಂತೆ ಅಗ್ನಿಗೆ ಪಂಚಾವತಾರಗಳಿದ್ದು, ನಮ್ಮ ದೇಹದಲ್ಲಿ ಅಗ್ನಿಯು ಐದು ರೂಪದಲ್ಲಿ ಅಭಿವ್ಯಕ್ತವಾಗಿವೆ. ಪಾಚಕಾಗ್ನಿಯು ನಾಭಿಯ ಸ್ಥಾನದಲ್ಲಿ ಇದ್ದರೆ, ರಂಜಕಾಗ್ನಿ ನಾಭಿಗಿಂತ ಸ್ಚಲ್ಪ ಮೇಲಿದೆ. ಸಾಧಕಾಗ್ನಿ ಹೃದಯದ ಭಾಗದಲ್ಲಿದ್ದು, ಆಲೋಚಕಾಗ್ನಿ ಕಣ್ಣಿನ ಸಮೀಪ ಇದೆ. ಭ್ರಾಜಕಾಗ್ನಿ ದೇಹವನ್ನೆಲ್ಲಾ ವ್ಯಾಪಿಸಿದೆ. ಪಾಚಕಾಗ್ನಿ ಆಹಾರವನ್ನು ಪಚನಗೊಳಿಸಿ ದೇಹಕ್ಕೆ ಶಕ್ತಿತುಂಬಿದರೆ, ರಂಜಕಾಗ್ನಿ ರಕ್ತಕ್ಕೆ ಕೆಂಪುಬಣ್ಣ ಕಾರಣ. ಸಾಧಕಾಗ್ನಿಯು ಮುಕ್ತಿಗೆ ಕಾರಣವಾದರೆ, ಆಲೋಚಕಾಗ್ನಿಯು ಜ್ನಾನನೇತ್ರವಾಗಿ ಕಾರ್ಯನಿರ್ವಹಿಸುತ್ತದೆ. ದೇಹದಲ್ಲಿನ ಕಾಂತಿಗೆ ಭ್ರಾಜಕಾಗ್ನಿ ಕಾರಣವಾಗಿದೆ ಎಂದು ವಿವರಿಸಿದರು.

ಭಾಜಕಾಗ್ನಿಯ ವಿವರವನ್ನು ನೀಡುವಾಗ ಆಯುರ್ವೇದ ಗ್ರಂಥಗಳು ಚರ್ಮದ ಏಳು ಪದರಗಳನ್ನು ಉಲ್ಲೇಖಿಸುತ್ತದೆ. ಚರ್ಮದ ಪದರಗಳು ಅತಿ ಸೂಕ್ಷ್ಮವಾಗಿದ್ದು, ಸೂಕ್ಷ್ಮದರ್ಶಕದ ಮೂಲಕ ಮಾತ್ರ ನೋಡ ಬಹುದಾಗಿದೆ. ಆದರೆ ಪ್ರಾಚೀನ ಮಹರ್ಷಿಗಳು ಅವುಗಳನ್ನು ಜ್ಞಾನ ದೃಷ್ಟಿಯಿಂದ ಕಂಡುಕೊಂಡಿದ್ದರು ಎಂದು ಅಭಿಪ್ರಾಯಪಟ್ಟರು.Kumadvathi College Shikariura

ಹೊಸದಿಗಂತ ಸಮೂಹದ ಸಿ.ಇ.ಓ ಪ್ರಕಾಶ್ ಪಿ.ಎಸ್, ಉದ್ಯಮಿಗಳಾದ ಡಾ. ನಾರಾಯಣ ದೇಶಪಾಂಡೆ, ಡಾ.ಗುರುರಾಜ ದೇಶಪಾಂಡೆ ಉಪಸ್ಥಿತರಿದ್ದು, ಶ್ರೀಗಳ ಆಶೀರ್ವಾದ ಪಡೆದರು. ಹರ್ಷ ಮಾಂಕನಮೂಲೆ ಕುಟುಂಬದವರು ಗುರುಭಿಕ್ಷಾ ಸೇವೆಯನ್ನು ಸಮರ್ಪಿಸಿದರು. ಮೋಹನ್ ಹರಿಹರ ದಿನಪ್ರಧಾನರಾಗಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: GokarnaRaghaveshwara shriShri Ramachandrapura MuttUttara Kannadaಗೋಕರ್ಣ
Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆಪಿಎಸ್‌ಸಿ ಅಕ್ರಮ | ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 21 ಸ್ಥಳಗಳಲ್ಲಿ ಇಡಿ ದಾಳಿ

Next Post

ತಾಳಗುಪ್ಪ–ಬೆಂಗಳೂರು, ಯಶವಂತಪುರ–ಶಿವಮೊಗ್ಗ ಇಂಟರ್‌ಸಿಟಿ ಸಂಚಾರದಲ್ಲಿ ಮಹತ್ವದ ಬದಲಾವಣೆ

kalpa News

kalpa News

Next Post
SWR Talguppa-Shivamogga Route Train Services Disrupted

ತಾಳಗುಪ್ಪ–ಬೆಂಗಳೂರು, ಯಶವಂತಪುರ–ಶಿವಮೊಗ್ಗ ಇಂಟರ್‌ಸಿಟಿ ಸಂಚಾರದಲ್ಲಿ ಮಹತ್ವದ ಬದಲಾವಣೆ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL