No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಧಾತುಗಳ ಸಮಸ್ಥಿತಿ ಆರೋಗ್ಯ, ವಿಕಾರವೇ ಅನಾರೋಗ್ಯ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 24, 2025
in ಉತ್ತರ ಕನ್ನಡ
0
ಧಾತುಗಳ ಸಮಸ್ಥಿತಿ ಆರೋಗ್ಯ, ವಿಕಾರವೇ ಅನಾರೋಗ್ಯ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಸಪ್ತಧಾತುಗಳು ಸಮಸ್ಥಿತಿಯಲ್ಲಿದ್ದರೆ ಆರೋಗ್ಯ; ಅವುಗಳಲ್ಲಿ ವೈಷಮ್ಯ ಅಥವಾ ವಿಕಾರ ಉಂಟಾದರೆ ಅದು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಆರೋಗ್ಯ ಇದ್ದರೆ ಸುಖ; ರೋಗವಿದ್ದರೆ ಅದು ದುಃಖಕ್ಕೆ ಕಾರಣವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 15ನೇ ದಿನವಾದ ಗುರುವಾರ ‘ದಿನಚರ್ಯ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದರು. ಆರೋಗ್ಯವಂತನ ಆರೋಗ್ಯ ರಕ್ಷಣೆ ಮತ್ತು ಮತ್ತು ರೋಗಗಳ ಪ್ರಶಮನ ಆಯುರ್ವೇದದ ಮುಖ್ಯ ಉದ್ದೇಶಗಳು ಎನ್ನುವುದನ್ನು ಚರಕ ಸಂಹಿತೆ ಸ್ಪಷ್ಟಪಡಿಸಿದೆ ಎಂದರು.
ಅನ್ನದ ಅಭಿಲಾಷೆ ಇರಬೇಕು; ಊಟ ಮಾಡಿದ್ದು ಸುಲಭವಾಗಿ ಜೀರ್ಣವಾಗಬೇಕು; ಜೀರ್ಣವಾದ ಬಳಿಕ ತ್ಯಾಜ್ಯಗಳು ದೇಹದಿಂದ ಸರಿಯಾಗಿ ಹೊರಹೋಗಬೇಕು. ದೇಹ ಹಗುರವಾಗಿರಬೇಕು; ಕಣ್ಣು, ಕಿವಿ, ಮೂಗು ಎಲ್ಲವೂ ಪ್ರಸನ್ನವಾಗಿರಬೇಕು; ಸಕಾಲಕ್ಕೆ ನಿದ್ದೆ- ಎಚ್ಚರ ಆಗಬೇಕು. ಮನಸ್ಸು ಪ್ರಫುಲ್ಲವಾಗಿರಬೇಕು; ಎಲ್ಲಕ್ಕಿಂತ ಹೆಚ್ಚಾಗಿ ದೇಹಾಗ್ನಿ ಸಮವಾಗಿರಬೇಕು. ಇದು ಆರೋಗ್ಯವಂತರ ಲಕ್ಷಣ ಎಂದು ವಿಶ್ಲೇಷಿಸಿದರು.

ಆಯುರ್ವೇದವೆಂಬ ಕಲ್ಪವೃಕ್ಷದ ಸ್ವಸ್ಥವೃತ್ತಶಾಖೆಯಲ್ಲಿ ವಿವರಿಸಿದ ದಿನಚರ್ಯ, ಋತುಚರ್ಯ, ರಾತ್ರಿಚರ್ಯಗಳನ್ನು ಪಾಲಿಸುವುದರಿಂದ ಆರೋಗ್ಯವೆಂಬ ಅಮೃತಫಲ ಲಭ್ಯವಾಗಲಿದೆ ಎಂದು ಬಣ್ಣಿಸಿದರು. ಅಂತೆಯೇ ಆತುರುವೃತ್ತದಲ್ಲಿ ರೋಗಗಳ ವಿವರಣೆ ಇದೆ. ವಾತ, ಪಿತ್ತ, ಕಫ ಎಂಬ ಮೂರು ಧಾತುಗಳು ಸಮಸ್ಥಿತಿಯಲ್ಲಿದ್ದರೆ ಮಾತ್ರ ಆತ್ಮಜ್ಞಾನ ಲಭ್ಯವಾಗುತ್ತದೆ ಎಂದು ಹೇಳಿದರು.

ಸರಿಯಾದ ಬೆಳವಣಿಗೆ ವಿಕಾಸ; ಇಲ್ಲದಿದ್ದರೆ ಅದು ವಿಕಾರವಾಗುತ್ತದೆ. ದೇವರು ಕೊಟ್ಟ ಆಯುಸ್ಸನ್ನು ಉಳಿಸಿಕೊಳ್ಳುವ ಬಗೆಯನ್ನು ಆಯುರ್ವೇದ ವಿವರಿಸಿದೆ. ಕಾಲವೆಂಬ ಅಮೃತವನ್ನು ಸದ್ಬಳಕೆ ಮಾಡಿಕೊಂಡರೆ ಆಯುಷ್ಯ ವೃದ್ಧಿಸಿಕೊಳ್ಳಲೂ ಅವಕಾಶವಿದೆ. ಸಮಾಧಾನದ ಬದುಕಿನಿಂದ ಉಸಿರು ವಿಸ್ತಾರವಾಗುತ್ತದೆ  ಎಂದು ಹೇಳಿದರು.
ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಯುವ ಪ್ರಧಾನ ಚಂದನಶಾಸ್ತ್ರಿ, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನ ಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಚಾತುರ್ಮಾಸ್ಯ ತಂಡದ ಪ್ರಧಾನ ಸಂಚಾಲಕ ಮಂಜುನಾಥ ಸುವರ್ಣಗದ್ದೆ, ಕುಮಟಾ ಮಂಡಲದ ಅಧ್ಯಕ್ಷ ಸುಬ್ರಾಯ ಭಟ್, ಹೊನ್ನಾವರ ಮಂಡಲ ಅಧ್ಯಕ್ಷ ಆರ್.ಜಿ.ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

ಅಂಬಾಗಿರಿ, ಹರೀಶೆ ಮಂಗಳೂರು, ಹಾರ್ಸಿಕಟ್ಟೆ, ಬಿದ್ರಕಾನ ಮತ್ತು ಸಿದ್ದಾಪುರ ವಲಯಗಳ ಶಿಷ್ಯಭಕ್ತರು ಸರ್ವಸೇವೆ ನೆರವೇರಿಸಿದರು.

ಸಿದ್ದಾಪುರ ಮಂಡಲದ ನೂತನ ಅಧ್ಯಕ್ಷರಾಗಿ ಸತೀಶ್ ಆಲ್ಮನೆ ಮತ್ತು ಕಾರ್ಯದರ್ಶಿಯಾಗಿ ರಾಮಮೂರ್ತಿ ಗೋಳಗೋಡು ಮತ್ತು ನೂತನ ತಂಡದ ಪದಾಧಿಕಾರಿಗಳು ಸೇವಾದೀಕ್ಷೆ ಸ್ವೀಕರಿಸಿದರು. ಮಾತೆಯರಿಂದ ಲಕ್ಷಕ್ಕೂ ಹೆಚ್ಚು ದೀಪದ ಬತ್ತ ಸಮರ್ಪಣೆ ನಡೆಯಿತು. ಅಶೋಕೆಯ ವೈಭವವನ್ನು ಬಣ್ಣಿಸುವ ಪ್ರವಾಸಿ ಪ್ರಪಂಚದ ಸಂಚಿಕೆಯನ್ನು ಶ್ರೀಗಳು ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ವೇದಮೂರ್ತಿ ಪರಮೇಶ್ವರ ಮಾರ್ಕಂಡೆಯವರ ನೇತೃತ್ವದಲ್ಲಿ ಕುಮಟಾ- ಹೊನ್ನಾವರ ಮಂಡಲಗಳ ಶಿಷ್ಯರಿಂದ ಲಕ್ಷ ತುಳಸಿ ಅರ್ಚನೆ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttara Kannadaಗೋಕರ್ಣ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆನೆ ದಾಳಿ | ಯುವತಿ ಸಾವು

Next Post

ಯಶವಂತಪುರ – ಶಿವಮೊಗ್ಗ – ತಾಳಗುಪ್ಪ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

ಯಶವಂತಪುರ - ಶಿವಮೊಗ್ಗ - ತಾಳಗುಪ್ಪ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL