No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಆಹಾರದ ಜಾಗೃತಿಗಾಗಿ ಅನ್ನಬ್ರಹ್ಮ ಚಾತುರ್ಮಾಸ್ಯ: ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ | ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ

kalpa News by kalpa News
June 20, 2026
in ಉತ್ತರ ಕನ್ನಡ
0
ಆಹಾರದ ಜಾಗೃತಿಗಾಗಿ ಅನ್ನಬ್ರಹ್ಮ ಚಾತುರ್ಮಾಸ್ಯ: ರಾಮಚಂದ್ರಾಪುರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಗೋಕರ್ಣ |

ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು ‘ಅನ್ನಬ್ರಹ್ಮ ಚಾತುರ್ಮಾಸ್ಯ’ ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ ಗುರುಗಳಿಗಾದರೆ, ಶಿಷ್ಯಭಕ್ತರಿಗೆ ಇದು ಹಬ್ಬ. ಈ ಹಿನ್ನೆಲೆಯಲ್ಲಿ ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿಗೆ ಈ ಚಾತುರ್ಮಾಸ್ಯವನ್ನು ಬಳಸಿಕೊಳ್ಳಲಾಗುತ್ತಿದೆ. ಅನ್ನವನ್ನು ವ್ಯರ್ಥ ಮಾಡಬಾರದು. ಇಂದು ಶ್ರೀಮಂತಿಕೆ ಹೆಚ್ಚಾದಷ್ಟು ಅನ್ನವನ್ನು ವ್ಯರ್ಥಮಾಡುವ ದುರಾಚಾರ ಹೆಚ್ಚಾಗುತ್ತಿದೆ. ಇವೆಲ್ಲವುಗಳ ಹಿನ್ನೆಲೆಯಲ್ಲಿ ಆಹಾರದ ಕುರಿತಾದ ಜನಜಾಗೃತಿ ಮೂಡಿಸುವ ಕಾರ್ಯ ಇಲ್ಲಿ ನಡೆಯಲಿದೆ ಎಂದರು.
PES Public School Shivamoggaಪ್ರಾಣಿ – ಮನುಷ್ಯ

ಪ್ರಾಣಿ ಪಕ್ಷಿಗಳು ಹೆಚ್ಚಿನ ಸಮಯವನ್ನು ಆಹಾರ ಹೊಡುಕಿಕೊಂಡೇ ಜೀವನ ನಡೆಸುವುದನ್ನು ನೋಡುತ್ತೇವೆ. ಆದರೆ ಅವು ಸರಿಯಾದ ಆಹಾರವನ್ನು ಮಾತ್ರ ಸ್ವೀಕರಿಸುವುದನ್ನು ಕಾಣುತ್ತೇವೆ. ಆದರೆ ಮನುಷ್ಯ ಹಾಗಲ್ಲ. ಯೋಗ್ಯವಲ್ಲದ ಅಹಾರವನ್ನು ಹೇಗೆ ಹೇಗೋ ಸ್ವೀಕರಿಸುತ್ತಿರುವ ಪ್ರವೃತ್ತಿಯನ್ನು ನೋಡುತ್ತಿದ್ದೇವೆ. ಆಹಾರ ಜೀವನದ ಬಹುಮುಖ್ಯ ಅಂಗವಾಗಿದ್ದು, ಇಂದು ಆಹಾರದ ಹಿನ್ನೆಲೆ, ಆಹಾರದ ತಯಾರಿ, ಸೇವನೆಗೆ ಸಮರ್ಪಕ ಪ್ರಾಮುಖ್ಯತೆ ನೀಡದೇ ಇರುವುದು ವಿಷಾದಕರ ಎಂದರು.

ಈ ಸಂದರ್ಭದಲ್ಲಿ ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ಹವ್ಯಕ ಮಹಾಮಂಡಲದ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪು, ಡಿ.ಡಿ ಶರ್ಮಾ, ಪ್ರದೀಪ್ ನಾಯಕ್, ಮಹೇಶ್ ಶೆಟ್ಟಿ, ಆರ್.ಎಸ್ ಹೆಗಡೆ ಹರಗಿ, ಮಂಜುನಾಥ ಸುವರ್ಣಗದ್ದೆ, ಪ್ರವೀಣ್ ಭೀಮನಕೋಣೆ, ಚಾತುರ್ಮಾಸ್ಯದ ಪ್ರಧಾನ ಸಂಯೋಜಕ ಚಂದನ್ ಶಾಸ್ತ್ರಿ ಸೇರಿದಂತೆ ಚಾತುರ್ಮಾಸ್ಯದ ಸಂಯೋಜಕರು ಹಾಗೂ ಎಲ್ಲಾ ಭಾಗಗಳ ಪ್ರಮುಖರು ಉಪಸ್ಥಿತರಿದ್ದರು.
ಅನ್ನಬ್ರಹ್ಮ ಚಾತುರ್ಮಾಸ್ಯ

ಗೋಕರ್ಣದ ಅಶೋಕೆಯ ಪರಿಸರದಲ್ಲಿ ಈ ವರ್ಷದ ಚಾತುರ್ಮಾಸ್ಯ ನಡೆಯುತ್ತಿದ್ದು, ದಿನಾಂಕ 29.07.2026 ರಿಂದ 26.09.2026 ವರೆಗೆ ಆಹಾರದ ಕುರಿತಾದ ಜಾಗೃತಿಯ ‘ಅನ್ನಬ್ರಹ್ಮ ಚಾತುರ್ಮಾಸ್ಯ’ ನಡೆಯಲಿದೆ. ಚಾತುರ್ಮಾಸ್ಯ ವ್ರತ ಗುರುಗಳಿಗಾದರೆ, ಶಿಷ್ಯಭಕ್ತರಿಗೆ ಇದು ಹಬ್ಬ ಎಂಬ ಪರಿಕಲ್ಪನೆಯಲ್ಲಿ ಪ್ರತಿವರ್ಷದ ಚಾತುರ್ಮಾಸ್ಯವನ್ನು ಸಮೂಹದ ಒಳಿತಿಗೆ ಪೂರಕವಾಗಿ ಯೋಜಿಸುತ್ತಾ ಬಂದಿದ್ದು, ಪ್ರತಿವರ್ಷ ಒಂದೊಂದು ವಿಷಯಾಧಾರಿತವಾಗಿ ಚಾತುರ್ಮಾಸ್ಯದಲ್ಲಿ ಸಮಾಜ ಜಾಗೃತಿಯನ್ನು ಮೂಡಿಸುತ್ತಿರುವುದು ಶ್ರೀರಾಮಚಂದ್ರಾಪುರ ಮಠದ ವಿಶೇಷತೆಯಾಗಿದೆ.

ಈ ಚಾತುರ್ಮಾಸ್ಯದ ಸಮಯದಲ್ಲಿ ಆಹಾರದ ಕುರಿತಾಗಿ ಜಾಗೃತಿ ಮೂಡಿಸುವ ಅನೇಕ ಕಾರ್ಯಕ್ರಮಗಳು ಇರಲಿದ್ದು, ಭೋಜನವೆಂಬ ತಪಸ್ಸು, ಆಹಾರ ಯಾವಾಗ ಸ್ವೀಕರಿಸಿದರೆ ಹಿತ? ಜಲಪಾನದ ನಿಯಮಗಳು, ಆಹಾರದ ಉದ್ದೇಶ, ಉಪವಾಸ, ಭೋಜನದ ಬಳಿಕ ಪಾಲಿಸಬೇಕಾದ ನಿಯಮಗಳು, ಭೋಜನ ಪಾತ್ರೆಗಳು ಸೇರಿದಂತೆ ಅನೇಕ ವಿಶಿಷ್ಟ ಪ್ರವಚನ ಮಾಲಿಕೆಗಳನ್ನು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಅನುಗ್ರಹಿಸಲಿದ್ದಾರೆ. ಜ್ಞಾನೋದ್ದೀಪನದ ಜೊತೆಗೆ ಪ್ರಾಚೀನ ವಿಧಾನದ ಆಹಾರವೂ ಈ ಚಾತುರ್ಮಾಸ್ಯದಲ್ಲಿ ಇರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Chaturmasya Invitation LokarpaneGokarnaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRaghaveshwara shriUttara Kannadaಗೋಕರ್ಣ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Darling Krishna, Milana Nagaraj ’s Love Mocktail 3 Premieres This 21st on Zee Kannada

Next Post

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ದುರಂತ | ಎರಡು ಲಾರಿಗಳ ಭಸ್ಮ

kalpa News

kalpa News

Next Post
ಧಗ ಧಗನೆ ಹೊತ್ತಿ ಉರಿದ ವಾಸದ ಮನೆ!

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ದುರಂತ | ಎರಡು ಲಾರಿಗಳ ಭಸ್ಮ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL