No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಶುದ್ಧ ಕನ್ನಡದಲ್ಲೇ ಸಂವಾದ: ರಾಘವೇಶ್ವರ ಶ್ರೀ ಆದೇಶ

kalpa News by kalpa News
August 1, 2025
in ಉತ್ತರ ಕನ್ನಡ
0
ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಸ್ವಭಾಷೆ ಬಗ್ಗೆ ಆತ್ಮಾಭಿಮಾನ ಮೂಡಿಸುವ ನಿಟ್ಟಿನಲ್ಲಿ ಇನ್ನು ಮುಂದೆ ಶ್ರೀರಾಮಚಂದ್ರಾಪುರ ಮಠದ #Shri Ramachandra Mutt ವ್ಯಾಪ್ತಿಯಲ್ಲಿ ಎಲ್ಲ ಸಂಘಟನೆಗಳ ಸಂವಾದಗಳು ಸ್ವಭಾಷೆಯಲ್ಲೇ ನಡೆಯಲಿವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಪ್ರಕಟಿಸಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಹುಬ್ಬಳ್ಳಿ-ಧಾರವಾಡ ವಲಯದ ಶಿಷ್ಯಭಕ್ತರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ನೀಡಿದರು. ಭಾಷಾಭಿಮಾನ ಮೂಡಿಸುವ ಪ್ರಯತ್ನವಾಗಿ ಹವ್ಯಕ ಮಹಾಮಂಡಲದಿಂದ ಹಿಡಿದು ಘಟಕಗಳ ವರೆಗೆ ಎಲ್ಲ ಸಭೆಗಳನ್ನು ಶುದ್ಧ ಕನ್ನಡದಲ್ಲೇ ನಿರ್ವಹಿಸಬೇಕು ಎಂದು ಪದಾಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಭಾಷಾ ತತ್ವ ಎಲ್ಲ ಹಂತಗಳಲ್ಲಿ ಅನುಷ್ಠಾನಕ್ಕೆ ಬರಬೇಕು. ಸ್ವಭಾಷಾ ಅಭಿಯಾನ ಕೇವಲ ಔಪಚಾರಿಕವಾಗದೇ ನಮ್ಮ ದೈನಂದಿನ ವ್ಯವಹಾರಗಳಲ್ಲಿ ಸ್ವಭಾಷೆಗೇ ಒತ್ತು ನೀಡುವ ಮೂಲಕ ಮುಂದಿನ ಪೀಳಿಗೆಗೆ ನಮ್ಮ ಭಾಷೆ- ಸಂಸ್ಕøತಿ ಉಳಿಸುವ ಮಹತ್ವದ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಎಚ್ಚರಿಸಿದರು.

ನಾವು ಪರಸ್ಪರ ಸೇರಿದಾಗ ಮನೆ ಮಾತು ಆಡೋಣ; ಸಮಾಜದ ಬೇರೆಯವರ ಜತೆ ಸಂವಾದ ನಡೆಸುವಾಗ ಶುದ್ಧ ಕನ್ನಡ ಮಾತನಾಡೋಣ. ಕನ್ನಡ ಈಗಾಗಲೇ ಸಾಕಷ್ಟು ಹದಗೆಟ್ಟಿದ್ದು, ಕನ್ನಡದ ಜತೆ ಇತರ ಭಾಷೆಗಳ ಕಲಬೆರಕೆ ಮುಂದುವರಿದರೆ ಮುಂದಿನ ಪೀಳಿಗೆಗೆ ಕನ್ನಡ ಭಾಷೆಯೇ ನಾಶವಾಗುವ ಅಪಾಯವಿದೆ ಎಂದರು.
ನಮ್ಮ ಹಿರಿಯರು ಬಳಸುತ್ತಿದ್ದ ಬಹಳಷ್ಟು ಪದಗಳು ಈಗಾಗಲೇ ಅನ್ಯಭಾಷೆಯ ಪ್ರಭಾವದಿಂದ ಮರೆಯಾಗಿದ್ದು, ಅವುಗಳನ್ನು ಹುಡುಕಿ ತೆಗೆದು ಮರು ಚಾಲ್ತಿಗೆ ತರಬೇಕು ಎಂದು ಸೂಚಿಸಿದರು.

ಹುಬ್ಬಳ್ಳಿ-ಧಾರವಾಡ ವಲಯದ ನೂತನ ಅಧ್ಯಕ್ಷರಾಗಿ ಆರ್.ಜಿ.ಹೆಗಡೆ ಮತ್ತು ಕಾರ್ಯದರ್ಶಿಯಾಗಿ ಗಜಾನನ ಭಾಗ್ವತ್ ಅವರನ್ನು ನಿಯುಕ್ತಿಗೊಳಿಸಲಾಯಿತು. ಪ್ರತಿಯೊಬ್ಬ ಶಿಷ್ಯರೂ ಒಂದಲ್ಲ ಒಂದು ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಸೇವಾಶೂನ್ಯ ಶಿಷ್ಯರು ಯಾರೂ ಇರದಂತೆ ನೋಡಿಕೊಳ್ಳುವ ಹೊಣೆ ಆಯಾ ಹಂತದ ಪದಾಧಿಕಾರಿಗಳದ್ದು ಎಂದು ಹೇಳಿದರು.

ನಾಗರ ಪಂಚಮಿ ಅಂಗವಾಗಿ ಅಶೋಕೆಯ ನಾಗಬನಕ್ಕೆ ತೆರಳಿ ಪರಮಪೂಜ್ಯರು ನಾಗದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShri Ramachandra MuttUttara Kannadaಗೋಕರ್ಣಶ್ರೀರಾಮಚಂದ್ರಾಪುರ ಮಠದ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

Next Post

ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಯಶಸ್ವಿ ನಾಯಕರು ಅತ್ಯಗತ್ಯ: ನಾರಾಯಣ ರಾವ್ ಅಭಿಪ್ರಾಯ

kalpa News

kalpa News

Next Post
ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಯಶಸ್ವಿ ನಾಯಕರು ಅತ್ಯಗತ್ಯ: ನಾರಾಯಣ ರಾವ್ ಅಭಿಪ್ರಾಯ

ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಯಶಸ್ವಿ ನಾಯಕರು ಅತ್ಯಗತ್ಯ: ನಾರಾಯಣ ರಾವ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL