No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಒಳ್ಳೆಯ ದಿನ ಬರಬೇಕಾದರೆ ದೇಶಕ್ಕೆ ಪುನರ್ಜನ್ಮದ ಅಗತ್ಯವಿದೆ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 24, 2024
in ಉತ್ತರ ಕನ್ನಡ
0
ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ದೇಶಕ್ಕೆ ಒಳ್ಳೆಯ ದಿನ ಬರಬೇಕಾದರೆ ದೇಶಕ್ಕೆ ಪುನರ್ಜನ್ಮದ ಅಗತ್ಯವಿದೆ. ಆಧುನಿಕ ಭಾರತದ ಜಾತಕದ ಪ್ರಕಾರ, ಸನಾತನ ಧರ್ಮದ ಪ್ರತೀಕವಾದ ಗುರು ಪ್ರತಿಕೂಲ ಅಥವಾ ಶತ್ರುಸ್ಥಾನದಲ್ಲಿದ್ದಾನೆ. ಇದರಿಂದ ಸನಾತನ ಧರ್ಮಕ್ಕೆ ಆಧುನಿಕ ಭಾರತದಲ್ಲಿ ಗೌರವ ಇಲ್ಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ #Raghaveshwara Shri ವಿಶ್ಲೇಷಿಸಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 34ನೇ ದಿನವಾದ ಶುಕ್ರವಾರ ಕಾಲ ಪ್ರವಚನ ಸರಣಿಯನ್ನು ಅನುಗ್ರಹಿಸಿದರು.
ಜ್ಯೋತಿಷದ ಮೂಲಕ ವ್ಯಕ್ತಿಗಳ ಜೀವನದಂತೆ ದೇಶದ ಅಥವಾ ವಿಶ್ವದ ವಿದ್ಯಮಾನಗಳನ್ನೂ ತಿಳಿದುಕೊಳ್ಳಲು ಸಾಧ್ಯವಿದೆಯೇ ಎಂಬ ಪ್ರಶ್ನೆಗೆ ವಿವರಣೆU ನೀಡಿದ ಶ್ರೀಗಳು, ಜ್ಯೋತಿಷದ ಮೂಲಕ ಎಲ್ಲ ವ್ಯಕ್ತಿಗೆ, ವಿಷಯಗಳಿಗೆ ಮತ್ತು ಸಮಷ್ಟಿ ಮಾರ್ಗದರ್ಶನ ಸಾಧ್ಯ. ಇಡೀ ವಿಶ್ವದ ಆಗುಹೋಗುಗಳನ್ನು ಜ್ಯೋತಿಷ್ಯದ ಮೂಲಕ ತಿಳಿದುಕೊಳ್ಳಲು ಅವಕಾಶವಿದೆ. ಆಧುನಿಕ ಭಾರತಕ್ಕೂ ಒಂದು ಜಾತಕವಿದೆ. ಆಧುನಿಕ ಭಾರತ ಆವಿರ್ಭಾವವಾದದ್ದು 1947ರ ಆಗಸ್ಟ್ 15ರಂದು. ಇದರ ಮೂಲಕ ದೇಶದ ಭವಿಷ್ಯವನ್ನು ತಿಳಿಯಲು ಸಾಧ್ಯವಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದಾಗ ವೃಷಭ ಲಗ್ನವಿದ್ದು, ದ್ವಿತೀಯದಲ್ಲಿ ಕುಜ ಮತ್ತು ಮಾಂದಿ, ತೃತೀಯದಲ್ಲಿ ರವಿ, ಚಂದ್ರ, ಬುಧ, ಶುಕ್ರ, ಶನಿ ಗ್ರಹಗಳಿವೆ. ಈ ಜಾತಕದ ಪ್ರಕಾರ ದೈವಾನುಕೂಲ ಇಲ್ಲ ಎಂದು ವಿಶ್ಲೇಷಿಸಿದರು.

ಯಾವ ಶುಭಗ್ರಹಗಳ ಅನುಕೂಲಗಳೂ ಇಲ್ಲ. ಲಗ್ನದಲ್ಲೂ ಯಾವುದೇ ಶುಭಗ್ರಹಗಳು ಉದಯವಿಲ್ಲ. ಲಗ್ನದಲ್ಲಿ ಇರುವುದು ರಾಹು. ಆದ್ದರಿಂದ ಪ್ರಧಾನ ವಿಷಯಗಳು ಅರ್ಧವಾಗುತ್ತವೆ. ರಾಹು ಅರ್ಧಸ್ವರೂಪದ ಪ್ರತೀಕ. ಆದ್ದರಿಂದ ದೇಶ ಕೂಡಾ ವಿಭಜನೆಯಾಯಿತು. ಪಾಪಗ್ರಹಗಳು ಮಾತ್ರ ಅನುಕೂಲ ಸ್ಥಾನದಲ್ಲಿವೆ. ಆದ್ದರಿಂದ ದೇಶಕ್ಕೆ ದುರವಸ್ಥೆ ಬಂತು ಎಂದು ವಿವರಿಸಿದರು.
ದೋಷ ಪರಿಹರಿಸುವ ಶಕ್ತಿ ಬುಧ ಹಾಗೂ ಶುಕ್ರಗ್ರಹಗಳಿವೆ. ಗುರುವಿಗೆ ಇರುವ ಶಕ್ತಿಯ ಕಾಲು ಭಾಗ ಬುಧನಿಗೆ ಹಾಗೂ ಅರ್ಧಭಾಗ ಶುಕ್ರನಿಗೆ ಇದೆ. ಚಂದ್ರನಿಗೆ ಬಲ ಇದ್ದರೆ ಮಾತ್ರ ಇತರ ಗ್ರಹಗಳಿಗೆ ಬಲ ಬರುತ್ತದೆ. ಎಲ್ಲ ಬಲದ ಮೂಲಸತ್ವ ಚಂದ್ರ. ಶುಕ್ರ- ಶನಿ ಗ್ರಹಗಳು ಅಸ್ತವಾಗಿವೆ. ರವಿ ಮೂರನೇ ಮನೆಯಲ್ಲಿದ್ದು, ಇದು ಅನುಕೂಲವಾದರೆ, ಮೂರನೇ ಮನೆಯಲ್ಲಿರುವ ಚಂದ್ರ ಕಲಹಕ್ಕೆ ಕಾರಣನಾಗುತ್ತಾನೆ. ಬುಧ ಅನುಕೂಲಕರ ಸ್ಥಾನದಲ್ಲಿರುವುದರಿಂದ ದೇಶಕ್ಕೆ ಪ್ರಬಲ ಸ್ಥಾನ ಬಂದಿದೆ ಎಂದರು.

Also read: ಗಮನಿಸಿ! ಆ.25ರಂದು ಶಿವಮೊಗ್ಗದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ದೇಶದಲ್ಲಿ ಇತ್ತೀಚೆಗೆ ನಡೆದ ಮಹಾಚುನಾವಣೆಯನ್ನು ನೋಡಿದರೆ ಚುನಾವಣೆ ನಡೆದ ಸಂದರ್ಭದಲ್ಲಿ ಮೊದಲ ಎರಡು ಹಂತದಲ್ಲಿ ಗುರು ಗ್ರಹ ಅಸ್ತಮಾದಿಮುಖವಾಗಿದ್ದ. ಉಳಿದ ಐದು ಹಂತಗಳಲ್ಲಿ ಗುರು ಅಸ್ತನಾಗಿದ್ದ. ಆದರೆ ಜೂನ್ 4ರಂದು ಫಲಿತಾಂಶ ಪ್ರಕಟವಾದ ದಿನ ಗುರು ಉದಯವಾಯಿತು. ಇದರಿಂದ ಅಧಿಕಾರ ಉಳಿಸಿಕೊಳ್ಳಲು ಸಾಧ್ಯವಾಯಿತು. ಆದರೆ ಬಾಲ್ಯಾವಸ್ಥೆಯಲ್ಲಿ ಗುರು ಇದ್ದ ಕಾರಣ ಆಡಳಿತ ಪಕ್ಷಕ್ಕೆ ಸ್ವಂತ ಬಲ ಇಲ್ಲದಾಯಿತು ಎಂದು ವಿಶ್ಲೇಷಿಸಿದರು.

ಶುಭ ಗ್ರಹಗಳು ದುರ್ಬಲವಾಗಿದ್ದು, ಪಾಪಗ್ರಹಗಳಿಗೆ ಬಲ ಅಧಿಕ ಇತ್ತು. ಇದರಿಂದ ಸನಾತನ ಧರ್ಮದ ಪರ ಇದ್ದ ಪಕ್ಷಕ್ಕೆ ಬಲಗುಂದಿತು. ಆದರೆ 2019ರ ಚುನಾವಣೆ ವೇಳೆಗೆ ಶುಭ ಗ್ರಹಗಳಿಗೆ ಬಲ ಇತ್ತು. ಇದರಿಂದ ಧರ್ಮದ ಪರ ಇದ್ದ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಿತು ಎಂದರು.

ಜಲಪ್ರಶ್ನವನ್ನು ವಿಶ್ಲೇಷಿಸಿದರು. ಮನೆಯನ್ನೇ ಒಂದು ರಾಶಿಚಕ್ರವಾಗಿ ಕಂಡುಕೊಂಡರೆ ಕುಂಭ ರಾಶಿಯಲ್ಲಿ ಅಥವಾ ಉತ್ತರಮುಖದ ಈಶಾನ್ಯದಲ್ಲಿ ಬಾವಿ ಬಂದರೆ ಆ ಜಾಗ ಸರ್ವಶ್ರೇಷ್ಠ, ಆದರೆ ಕನ್ಯಾರಾಶಿಯಲ್ಲಿ ಅಂದರೆ ನೈರುತ್ಯದಲ್ಲಿ ಬಾವಿ ನಿಷಿದ್ಧ ಎಂದು ಹೇಳಿದರು.
ಇಂದು ಅನಾವರಣಗೊಂಡ ತಿಗಳಾರಿ ಲಿಪಿ ಬಗ್ಗೆ ಉಲ್ಲೇಖಿಸಿ, ತಿಗಳಾರಿ ಲಿಪಿಯಲ್ಲಿ ನಿಗೂಢ ನಿಧಿ ಇದೆ. ಇದು ಅವಜ್ಞೆಗೆ ಒಳಗಾಗಿದೆ. ಇದನ್ನು ಕಲಿತು ಇದರಲ್ಲಿನ ಜ್ಞಾನವನ್ನು ನಮ್ಮದಾಗಿಸಿಕೊಳ್ಳೋಣ ಎಂದು ಹೇಳಿದರು.

http://kalpa.news/wp-content/uploads/2024/04/VID-20240426-WA0008.mp4

ಹವ್ಯಕರ ನಿಗೂಢ ಲಿಪಿ ತಿಗಳಾರಿಯ ಮಹತಿಯನ್ನು ಅರ್ಪಿತಾ ಹೆದ್ಲಿ ಅನಾವರಣಗೊಳಿಸಿದರು. ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಆಡಳಿತ ಖಂಡದ ಸಂಯೋಜಕ ಹಾರಕೆರೆ ನಾರಾಯಣ ಭಟ್, ಚಾತುರ್ಮಾಸ್ಯ ಸಮಿತಿ ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಶಾಸ್ತ್ರಿಗಳಾದ ಸುಬ್ರಾಯ ಅಗ್ನಿಹೋತ್ರಿ, ಶ್ರೀಶ ಶಾಸ್ತ್ರಿ, ವಿವಿವಿ ಆಡಳಿತಾಧಿಕಾರಿ ಡಾ.ಪ್ರಸನ್ನ ಕುಮಾರ್ ಟಿ.ಜಿ, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಮೋಹನ ಹರಿಹರ ಮತ್ತಿತರರು ಉಪಸ್ಥಿತರಿದ್ದರು. ಮಡಿವಾಳ, ಬೋವಿ ಮತ್ತು ನಾಡವರ ಸಮಾಜದಿಂದ ಸ್ವರ್ಣಪಾದುಕಾಪೂಜೆ ನೆರವೇರಿತು. ನಾಡವರ ಸಮಾಜದ ಮುಖಂಡರಾದ ನಿವೃತ್ತ ಡಿವೈಎಸ್ಪಿ ಪ್ರಮೋದ್‍ರಾವ್, ಜಿಲ್ಲಾಪಂಚಾಯ್ತಿ ಮಾಜಿ ಸದಸ್ಯ ಪ್ರದೀಪ್ ನಾಯ್ಕ, ಉದ್ಯಮಿ ಆನಂದ ಕವರಿ, ನಿವೃತ್ತ ಪ್ರಾಚರ್ಯ ಬೀರಣ್ಣ ನಾಯಕ ಮತ್ತಿತರರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaveshwara shriUttara Kannadaಗೋಕರ್ಣಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿ
Share196Tweet123Send
Previous Post

ಬಳ್ಳಾರಿ | ಚರಂಡಿ ನೀರಿಗೆ ಬಿದ್ದು ಬಾಲಕ ಸಾವು

Next Post

ಶಿವಮೊಗ್ಗ | ನಾಯಿ ಕಡಿತಕ್ಕೊಳಗಾಗಿದ್ದ ಮಹಿಳೆ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಶಿವಮೊಗ್ಗ | ನಾಯಿ ಕಡಿತಕ್ಕೊಳಗಾಗಿದ್ದ ಮಹಿಳೆ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
ಯೋಗಾಸನ ವಿಶ್ವ ಚಾಂಪಿಯನ್‌ಶಿಪ್ ಗೆ ಚಾಲನೆ: 60ಕ್ಕೂ ಹೆಚ್ಚು ದೇಶಗಳು ಭಾಗಿ!

ಯೋಗಾಸನ ವಿಶ್ವ ಚಾಂಪಿಯನ್‌ಶಿಪ್ ಗೆ ಚಾಲನೆ: 60ಕ್ಕೂ ಹೆಚ್ಚು ದೇಶಗಳು ಭಾಗಿ!

May 27, 2026
ಮನೆಯ ಹಿರಿಯರು ಹೇಳಿದ ಮಾತನ್ನು ಕೇಳಬೇಕು: ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

ಮನೆಯ ಹಿರಿಯರು ಹೇಳಿದ ಮಾತನ್ನು ಕೇಳಬೇಕು: ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

May 27, 2026
ಧಗ ಧಗನೆ ಹೊತ್ತಿ ಉರಿದ ವಾಸದ ಮನೆ!

ಧಗ ಧಗನೆ ಹೊತ್ತಿ ಉರಿದ ವಾಸದ ಮನೆ!

May 27, 2026
ಬಾಲಕನ ಕೈಚಳಕ, ರಸ್ತೆಗೆ ಬಂದ ಬೊಲೇರೊ ಪಿಕಪ್ ವಾಹನ, ಆಗಿದ್ದೇನು?

ಬಾಲಕನ ಕೈಚಳಕ, ರಸ್ತೆಗೆ ಬಂದ ಬೊಲೇರೊ ಪಿಕಪ್ ವಾಹನ, ಆಗಿದ್ದೇನು?

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL