No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, October 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು : ರಾಘವೇಶ್ವರ ಶ್ರೀ

ಗಣೇಶ ಚತುರ್ಥಿಯ ಅಂಗವಾಗಿ ನಡೆದ ನೈಸರ್ಗಿಕ ಗಣಪತಿಯ ಆರಾಧನೆ

kalpa News by kalpa News
September 16, 2026
in ಉತ್ತರ ಕನ್ನಡ
0
gokarna courage-needed-for-plastic-free-life
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್(Plastic) ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಗೋಕರ್ಣದಲ್ಲಿ (Gokarna) ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಉತ್ತಮವಾದದ್ದನ್ನು ಕೆಡಿಸಿ, ಹಾನಿಕಾರಕವಾದುದನ್ನು ಸಮಾಜಕ್ಕೆ ಕೊಡುವುದೇ ಕಲಿಯುಗದ ಲಕ್ಷಣ. ಪ್ಲಾಸ್ಟಿಕ್, ಕೃತಕ ವಸ್ತುಗಳು ಅತ್ಯಂತ ಹಾನಿಕಾರಕ ಎಂದು ವಿಜ್ಞಾನವೇ ಒಪ್ಪಿಕೊಂಡಿದ್ದರೂ ಅವುಗಳ ಉತ್ಪಾದನೆ ಮತ್ತು ಬಳಕೆ ನಿಲ್ಲುತ್ತಿಲ್ಲ ಎಂದರು.

ಮನುಷ್ಯನ ಆಲೋಚನೆ ಆಹಾರವನ್ನು ಅವಲಂಭಿಸಿದೆ. ಆಹಾರದ ಮೇಲೆ ಪಾತ್ರೆಗಳು ಪರಿಣಾಮವನ್ನು ಬೀರುತ್ತದೆ. ಇಂದು ನಮ್ಮ ಮನೆಗಳಲ್ಲಿ ಪಾರಂಪರಿಕ ತಾಮ್ರ, ಹಿತ್ತಾಳೆ ಹಾಗೂ ಕಂಚಿನ ಪಾತ್ರೆಗಳು ಮನೆಯ ಮೆತ್ತನ್ನು ಸೇರಿದೆ. ಅವುಗಳನ್ನು ಬಳಸುತ್ತಲೇ ಇಲ್ಲ. ಒಂದೆರಡು ತಲೆಮಾರಿನ ಹಿಂದೆ ಬಡತನ ಇತ್ತಾದರೂ ಅವರು ಸೂಕ್ತವಾದ ಲೋಹದ ಪಾತ್ರೆಗಳನ್ನೇ ಬಳಸುತ್ತಿದ್ದರು ಎಂದರು.

Also read>> ನಿಲ್ದಾಣದಲ್ಲಿ ಯುವತಿಗೆ ಉಪಟಳ | ಅಕ್ಕ ಪಡೆ ಕಾರ್ಯಾಚರಣೆ, ಯುವಕ ವಶಕ್ಕೆ

ಧರ್ಮಶಾಸ್ತ್ರವು ಮಣ್ಣಿನ ಪಾತ್ರೆಯನ್ನು ಬಳಕೆಗೆ ಹೇಳಿಲ್ಲ. ಆದರೆ ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ಎಂಜಲಾದ ಮಣ್ಣಿನ ಪಾತ್ರೆಯನ್ನು ಪುನಃ ಬಳಸಬಾರದು ಎಂಬುದು ಧರ್ಮಶಾಸ್ತ್ರದ ಸಾರವಾಗಿದ್ದು, ಎಂಜಲಾಗದ ಮಣ್ಣಿನ ಪಾತ್ರೆಯನ್ನು ಬಳಸಲು ವಿರೋಧವಿಲ್ಲ ಎಂದು ಅಭಿಪ್ರಾಯಪಟ್ಟರು.

ಶ್ಯಾಮಸೂರ್ಯ ಭಟ್ಟ ಮುಳಿಗದ್ದೆ ಕುಟುಂಬದವರು ಗುರುಭಿಕ್ಷಾಸೇವೆ ಸಮರ್ಪಿಸಿದರು. ಸುಬ್ರಹ್ಮಣ್ಯ ಸೇರಾಜೆ ದಂಪತಿಗಳು ದಿನಪ್ರಧಾನರಾಗಿ ಉಪಸ್ಥಿತರಿದ್ದರು.PES Shivamogga

Gokarna : ಗಣೇಶ ಚತುರ್ಥಿ ~ ಶ್ರೀ ಪೂಜೆ :

ಗಣೇಶ ಚತುರ್ಥಿಯ ಅಂಗವಾಗಿ ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಮಣ್ಣಿನಿಂದ ಮಾಡಿದ ನೈಸರ್ಗಿಕ ಬಣ್ಣದಿಂದ ವಿಶೇಷವಾಗಿ ತಯಾರಿಸಿದ ಗಣಪತಿಯನ್ನು ಪೂಜಿಸಿದರು. ಮಠೀಯ ಪದ್ದತಿಯಂತೆ ಪೂಜೆಯನ್ನು ಸಲ್ಲಿಸಿದ ಶ್ರೀಗಳು ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Ganesha FestivalGokarnaPlastic free lifeRaghaveshwara shriShri Ramachandrapura MuttUttara Kannadaಗೋಕರ್ಣ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಲ್ದಾಣದಲ್ಲಿ ಯುವತಿಗೆ ಉಪಟಳ | ಅಕ್ಕ ಪಡೆ ಕಾರ್ಯಾಚರಣೆ, ಯುವಕ ವಶಕ್ಕೆ

Next Post

ಔಷಧಿ ತೆಗೆದುಕೊಳ್ಳುವ ಮುನ್ನ ಎಚ್ಚರ! ಒಂದು ತಪ್ಪು ಡೋಸ್ ದೊಡ್ಡ ಹಾನಿ ಮಾಡಬಹುದು

kalpa News

kalpa News

Next Post
World Patient Safety Day Wrong Dose Medication Safety

ಔಷಧಿ ತೆಗೆದುಕೊಳ್ಳುವ ಮುನ್ನ ಎಚ್ಚರ! ಒಂದು ತಪ್ಪು ಡೋಸ್ ದೊಡ್ಡ ಹಾನಿ ಮಾಡಬಹುದು

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL