No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಜಠರಾಗ್ನಿಯೇ ದೈವಿಕ ಶಕ್ತಿ; ಆಹಾರ ಸೇವಿಸುವಾಗಿನ ಭಾವವೇ ಮನಸ್ಸಿಗೆ ಆಧಾರ : ರಾಮಚಂದ್ರಾಪುರ ಶ್ರೀ

kalpa News by kalpa News
August 15, 2026
in ಉತ್ತರ ಕನ್ನಡ
0
Gokarna digestive fire -consuming food-mind foundation: Ramachandrapura Shri
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಶರೀರವು ತ್ರಿಮೂರ್ತಿಗಳಿಂದ ಆವೃತವಾಗಿದ್ದು, ಬ್ರಹ್ಮ – ವಿಷ್ಣು – ರುದ್ರರೇ ಕ್ರಮವಾಗಿ ವಾತ – ಕಫ ಹಾಗೂ ಪಿತ್ತ ರೂಪದಲ್ಲಿ ನೆಲೆನಿಂತಿದ್ದಾರೆ. ಶರೀರವು ತ್ರಿಮೂರ್ತಿಮಯವಾಗಿದ್ದು, ವಾತ, ಪಿತ್ತ ಮತ್ತು ಕಫಗಳಿಂದಲೇ ಶರೀರ ಕಾರ್ಯಾಚರಿಸುತ್ತಿದೆ. ಜಠರಾಗ್ನಿ ಕೇವಲ ಆಹಾರವನ್ನು ಜೀರ್ಣಿಸುವ ಶಕ್ತಿಯಲ್ಲ. ಅದು ದೈವಿಕ ಶಕ್ತಿಯ ಪ್ರತೀಕ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಗೋಕರ್ಣದಲ್ಲಿ (Gokarna) ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ‘ಜಠರಾಗ್ನಿ’ಯ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಹಸಿವು ಎಂಬುದು ಸಾಕ್ಷಾತ್ ಪರಮಾತ್ಮನೇ ಆಗಿದ್ದು, ಜಠರಾಗ್ನಿಯು ಪಿತ್ತರೂಪದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ ಅದರ ಮೂಲ ಸ್ವರೂಪ ದೈವಿಕವಾಗಿದೆ. ಜಠರಾಗ್ನಿಯು ಜೀವಶಕ್ತಿಯ ಕೇಂದ್ರವಾಗಿದ್ದು, ಈ ಕುರಿತಾಗಿ ಶೃತಿಸ್ಮೃತಿಗಳ ಉಲ್ಲೇಖಗಳಿವೆ. ಸುಶೃತ ಹಾಗೂ ಚರಕ ಮಹರ್ಷಿಗಳ ಆಯುರ್ವೇದ ಗ್ರಂಥಗಳಲ್ಲಿಯೂ ಈ ಕುರಿತಾಗಿ ವಿಮರ್ಶೆಗಳು ನಡೆದಿದ್ದು, ಅಗ್ನಿ ಹಾಗೂ ಪಿತ್ತ ಇವೆರಡರ ಕುರಿತಾದ ಸುದೀರ್ಘ ವಿಮರ್ಶೆಯೂ ಇದ್ದು, ಪಿತ್ತವೆಂದರೆ ಶಿವ ಎಂದು ಪ್ರತಿಪಾದಿತವಾಗಿದೆ. ಇದು ಜಠರಾಗ್ನಿಯ ಮಹತ್ವ ಹಾಗೂ ಅದಕ್ಕಿರುವ ಆಧ್ಯಾತ್ಮಿಕತೆಯನ್ನು ತಿಳಿಸುತ್ತದೆ ಎಂದರು.

https://kalpa.news/wp-content/uploads/2026/08/Independence-Day-Film-Kannada.mp4

ಊಟಮಾಡುವಾಗ ಸಿಟ್ಟು, ದ್ವೇಷ, ಅಸೂಯೆ, ಭಯಗಳಿಂದ ಆಹಾರವನ್ನು ಸ್ವೀಕರಿಸಿದರೆ ನಮ್ಮಲ್ಲಿ ರಾಕ್ಷಸ ಭಾವ ಉತ್ಪತ್ತಿಯಾಗುತ್ತದೆ. ಆಹಾರ ಸೇವನೆಯ ಸಮಯದಲ್ಲಿ ದಯೆ, ಕರುಣೆಗಳಂತಹ ಸದ್ಭಾವ ಇದ್ದಾಗ ದೇವತಾ ಭಾವ ಉತ್ಪತ್ತಿಯಾಗಲಿದ್ದು, ತಿನ್ನುವ ಸಮಯದ ಮನಸ್ಥಿತಿ ಜೀವಿಯ ಮನಸ್ಸಿಗೆ ಕಾರಣವೂ ಆಗುತ್ತದೆ ಎಂದು ಆಯುರ್ವೇದ ಗ್ರಂಥಗಳ ಆಧಾರದಲ್ಲಿ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದರು.

Also read>> ನಾಯಕತ್ವವು ಸರಪಳಿಯಲ್ಲ, ನಾವು ಹೊತ್ತುಕೊಂಡು ಸಾಗಬೇಕಾದ ಜವಾಬ್ದಾರಿ: ದೇವೇಂದ್ರ ಪ್ರತಾಪ್

ಏನು ತಿನ್ನುತ್ತೇವೆ? ಎಂಬಷ್ಟೇ ಪ್ರಾಮುಖ್ಯತೆಯು ತಿನ್ನುವ ಸಮಯದ ಭಾವ – ಭಂಗಿ ಹಾಗೂ ಸ್ಥಳಗಳಿಗೂ ಮಹತ್ವವಿದ್ದು, ಊಡಾದುತ್ತಾ ತಿನ್ನುವುದು, ನಿಂತುಕೊಂದು ಆಹಾರ ಹಾಗೂ ಪಾನೀಯವನ್ನು ಸ್ವೀಕರಿಸಿದರೆ ಅದು ರಾಕ್ಷಸರಿಗೆ ಸಲ್ಲುತ್ತದೆ ಎಂದು ಹೇಳಲಾಗಿದ್ದು, ಕ್ರಮಬದ್ಧವಾಗಿ ಕುಳಿತುಕೊಂಡು ಆಹಾರ ಸ್ವೀಕರಿಸಿದರೆ ಸತ್ವಗುಣ ವೃದ್ಧಿಯಿಂದಾಗಿ ಆ ಆಹಾರವು ದೇವತೆಗಳಿಗೆ ಸಲ್ಲುತ್ತದೆ ಎಂದು ಹೇಳಲಾಗಿದ್ದು, ಸತ್ವ – ರಜಸ್ಸು ಹಾಗೂ ತಮೋ ಗುಣಗಳ ಹಿನ್ನೆಲೆಯ ಸಂಶೋಧನೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ಸಾತ್ವಿಕ ಆಹಾರವೇ ಆದರೂ, ಅಶುಚಿಯಾದ ಸ್ಥಳದಲ್ಲಿ ಸೇವಿಸಿದರೆ ಅದು ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟುಮಾಡುತ್ತದೆ ಎಂದು ಹೇಳಿದರು.

ಯಾವ ಅಕ್ಕಿ ಶ್ರೇಷ್ಠ? : ಬೆಲೆ ಹೆಚ್ಛಿರುವ ಅಕ್ಕಿಗಳೆಲ್ಲಾ ಶ್ರೇಷ್ಠವೆಂದೇನಲ್ಲ. ಬಾಸುಮತಿ ಅಕ್ಕಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಯಿದೆ. ಆ ಕಾರಣಕ್ಕೆ ಅದೇ ಶ್ರೇಷ್ಠ ಎಂದು ಹೇಳಲಾಗದು. ಶಾಷ್ಟಿಕ, ರಕ್ತಶಾಲಿ ಅಕ್ಕಿಗಳನ್ನು ಆಯುರ್ವೇದವು ಶ್ರೇಷ್ಠ ಎಂದು ಹೇಳಿದೆ. ಜನರಿಗೆ ಅವುಗಳ ನಿಜವಾದ ಮೌಲ್ಯ ತಿಳಿದಿಲ್ಲ. ನಿಜವಾಗಿ ಯಾವುದು ಪ್ರಶಸ್ತವೋ ಅದನ್ನು ಶ್ರೇಷ್ಠವೆಂದು ಪರಿಗಣಿಸಿ ಸ್ವೀಕರಿಸಬೇಕು ಎಂದು ತಿಳಿಸಿದರು.B.Y. Raghavendra Birthday

ಬೆಂಗಳೂರಿನ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಶ್ರೀ ಡಾ.ಆರೂಢ ಭಾರತಿ ಸ್ವಾಮಿಗಳು ಗೋಕರ್ಣದ ಅಶೋಕೆಗೆ ಭೇಟಿ ನೀಡಿ, ಶ್ರೀಗಳನ್ನು ಸಂದರ್ಶಿಸಿದರು. ಆಹಾರದ ಕುರಿತಾಗಿ ಭಾರತೀಯ ಚಿಂತನೆಯ ಹಿನ್ನೆಲೆಯಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಕುರಿತಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉದ್ಯಮಿಗಳಾದ ಜಯಪ್ರಕಾಶ್ ಶೆಟ್ಟಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀಗಳಿಂದ ಆಶೀರ್ವಾದ ಪಡೆದರು. ಶ್ರೀಮಠದ ಅಂಗಸಂಸ್ಥೆ ಗೋಫಲ ಟ್ರಸ್ಟ್ ವತಿಯಿಂದ ಸ್ವರ್ಣಪಾದುಕಾ ಪೂಜೆ ನೆರವೇರಿತು. ಟ್ರಸ್ಟಿನ ಪ್ರಮುಖರು, ವಿತರಕರು ಹಾಗೂ ಸಿಬ್ಬಂದಿಗಳ ಸಮ್ಮುಖದಲ್ಲಿ ಗೋಫಲ ಟ್ರಸ್ಟ್’ನ ನೂತನ ಉತ್ಪನ್ನ ‘ಸ್ವರ್ಗಸಾರ ಸವಿಶೇಷ’ವನ್ನು ಲೋಕಾರ್ಪಣೆ ಮಾಡಲಾಯಿತು. ಶಿರಸಿಯ ಬಾಲಚಂದ್ರ ಕೃಷ್ಣ ಹೆಗಡೆ ಕುಟುಂಬದವರಿಂದ ಗುರುಭಿಕ್ಷಾಸೇವೆ ನೆರವೇರಿತು. ದಿನಪ್ರಧಾನರಾಗಿ ನಾರಾಯಣ ಹೆಗಡೆ ವಂದೂರು ದಂಪತಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

Kumadvathi College ShikariuraPES ShivamoggaKalpa News Advertising DisclaimerKalahamsa Infotech private limited

Tags: GokarnaRaghaveshwara shriRamachandrapura muttUttara Kannadaಅನ್ನಬ್ರಹ್ಮ ಚಾತುರ್ಮಾಸ್ಯಗೋಕರ್ಣ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಯಕತ್ವವು ಸರಪಳಿಯಲ್ಲ, ನಾವು ಹೊತ್ತುಕೊಂಡು ಸಾಗಬೇಕಾದ ಜವಾಬ್ದಾರಿ: ದೇವೇಂದ್ರ ಪ್ರತಾಪ್

Next Post

ಬೀದರ್ : ಸ್ವಾತಂತ್ರ್ಯೋತ್ಸವ ಆಚರಣೆ : ಸ್ವಚ್ಛತಾ ಅಭಿಯಾನ ಹಾಗೂ ಭವ್ಯ ಬೈಕ್ ರ‍್ಯಾಲಿ

kalpa News

kalpa News

Next Post
Bidar Independence Day Cleanliness Drive and Bike Rally

ಬೀದರ್ : ಸ್ವಾತಂತ್ರ್ಯೋತ್ಸವ ಆಚರಣೆ : ಸ್ವಚ್ಛತಾ ಅಭಿಯಾನ ಹಾಗೂ ಭವ್ಯ ಬೈಕ್ ರ‍್ಯಾಲಿ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL