No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಸೃಷ್ಟಿಯ ವೈವಿಧ್ಯತೆಯೇ ಅದ್ಭುತ, ಎಲ್ಲೆಡೆ ಸಮಾನತೆ ಹುಡುಕುವುದು ಮೂರ್ಖತನ : ರಾಘವೇಶ್ವರ ಶ್ರೀ

kalpa News by kalpa News
August 19, 2026
in ಉತ್ತರ ಕನ್ನಡ
0
Gokarna anna-gives-satisfaction-no-wealth-can-provide
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಹಸಿವು (Hunger) ಹಾಗೂ ಆಹಾರ ಇವೆರಡೇ ಜೀವಿಯ ಎಲ್ಲವನ್ನೂ ನಿರ್ಧರಿಸುತ್ತದೆ. ಹಾಗಾಗಿ ವೇದ ಪರಂಪರೆಯಲ್ಲಿ ‘ಅಗ್ನಿಸೋಮಾತ್ಮಕಂ ಜಗತ್’ ಎಂದಿದ್ದು, ಅಗ್ನಿ ಎಂದರೆ ಹಸಿವಾಗಿದ್ದು, ಸೋಮ ಎಂದರೆ ಆಹಾರವಾಗಿದೆ. ಆಹಾರವನ್ನು ತಿಳಿದುಕೊಳ್ಳಲು ಹಸಿವನ್ನು ಹಾಗೂ ಹಸಿವಿನ ಮೂಲವನ್ನು ಮೊದಲು ಅರಿತುಕೊಳ್ಳಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು (Gokarna) ಗೋಕರ್ಣದಲ್ಲಿ ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ‘ಜಠರಾಗ್ನಿ’ಯ ಕುರಿತಾಗಿ ಪ್ರವಚನ ಅನುಗ್ರಹಿಸಿದದರು.PES Shivamogga

ಆಧುನಿಕ ವಿಜ್ಞಾನದಲ್ಲಿ ದೇಹವೆಂದರೆ ಆಮ್ಲಜನಕ, ಇಂಗಾಲ, ಪರಮಾಣು ಎಂಬುದಾಗಿ ವಿಶ್ಲೇಷಿಸುತ್ತಾರೆ. ಇವುಗಳನ್ನು ಅನ್ವೇಷಿಸಲು ಆಧುನಿಕರು ದೊಡ್ಡ ಸಾಧನೆಯನ್ನೇ ಮಾಡಿದ್ದಾರೆ. ಅದನ್ನು ಅಲ್ಲಗಳೆಯುವಂತಿಲ್ಲ. ಆದರೆ ನಾವು ಎಂದರೆ ಏನು? ಎಂದಾಗ ಕೇವಲ ಆಮ್ಲಜನಕ, ಇಂಗಾಲ, ಪರಮಾಣುಗಳು ಎನ್ನಲಾಗದು. ಭಾರತೀಯ ದೃಷ್ಟಿಯಲ್ಲಿ ದೇಹವೆಂದರೆ ಪಂಚಭೂತಗಳ ಸಂಯೋಜನೆಯಾಗಿದ್ದು, ಗಟ್ಟಿಯಾದ ಭಾಗಗಳು ಪೃಥ್ವಿ, ದ್ರವಾಂಶ ನೀರು, ಉಷ್ಣಾಂಶ ಅಗ್ನಿ, ಗಾಳಿಯು ವಾಯು, ದೇಹದಲ್ಲಿರುವ ಸ್ಥಳಾವಕಾಶವೇ ಆಕಾಶವಾಗಿದೆ. ಪಂಚಭೂತಗಳು ದೇಹದೊಳಗೆ ಸಪ್ತ ಧಾತುಗಳಾಗಿ ಪರಿವರ್ತಿತವಾಗುವುದಕ್ಕೆ ಅಗ್ನಿಯು ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು.

Also read>> ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ವಿಶ್ವಕಪ್‌ನಲ್ಲಿ ಅಗ್ರಸ್ಥಾನಕ್ಕೇರಿದ ವನಿತಾ ಹಾಕಿ ತಂಡ

ದೇಹದಲ್ಲಿ ಪ್ರಮುಖವಾಗಿ 18 ಅಗ್ನಿಗಳಿದ್ದು, ದೇಹದ ಎಲ್ಲಾ ಕಡೆಗಳಲ್ಲಿ ಅಗ್ನಿ ವ್ಯಾಪಿಸಿದೆ. ರಸ – ರಕ್ತ – ಮಾಂಸ – ಮೇದಸ್ಸು – ಅಸ್ತಿ – ಮಜ್ಜೆ – ಶುಕ್ರ ಎಂಬ ಸಪ್ತಧಾತುಗಳಲ್ಲಿಯೂ ಧಾತ್ತ್ವಗ್ನಿಗಳಿದ್ದು ಈ ಅಗ್ನಿಯಿಂದಲೇ ಮುಂದಿನ ಧಾತುಗಳು ಉಂಟಾಗುತ್ತಾ ಸಾಗುತ್ತದೆ. ಇವೆಲ್ಲವೂ ಅಗ್ನಿಯ ಕಾರ್ಯವಾಗಿದೆ. ಧಾತು ರೂಪಾಂತರದ ವಿಚಾರದಲ್ಲಿ ಪ್ರಾಚೀನ ಭಾರತೀಯರ ಅಭಿಪ್ರಾಯಕ್ಕೂ ಆಧುನಿಕ ವಿಜ್ಞಾನಕ್ಕೂ ಅಲ್ಪ ಅಭಿಪ್ರಾಯ ಬೇಧವಿದ್ದು, ಮುಂದೊಂದು ದಿನ ಆಧುನಿಕ ವಿಜ್ಞಾನವು ಪಾರಂಪರಿಕ ಅಭಿಪ್ರಾಯವನ್ನು ಒಪ್ಪುವ ದಿನ ಬರಬಹುದು ಎಂದರು.Kumadvathi College Shikariura

ಎಲ್ಲಾ ಕಡೆಯಲ್ಲೂ ಸಮಾನತೆ ಎಂಬುದನ್ನು ಹುಡುಕುವುದು ಮೂರ್ಖತನವಾಗುತ್ತದೆ. ಸೃಷ್ಟಿಯೆಂಬುದು ವೈವಿಧ್ಯತೆಯಾಗಿದ್ದು. ಮುಕ್ತಿಯಲ್ಲಿ ಮಾತ್ರ ಏಕತೆಯನ್ನು ಕಾಣಬಹುದು. ಕೈಯಿಗಳು ಇರುವಷ್ಟು ಉದ್ದ ಮೂಗಿಲ್ಲ. ಹಾಗಾಗಿ ಎಲ್ಲೆಡೆ ಸಮಾನತೆಯನ್ನು ಹುಡುಕಲಾಗದು, ದೇಹದಲ್ಲೂ ಎಲ್ಲವೂ ಸಮಾನವಾಗಿರಲು ಸಾಧ್ಯವಿಲ್ಲ. ಆಯಾಯ ಧಾತುಗಳು ಎಷ್ಟಿರಬೇಕೋ ಅಷ್ಟಿರಬೇಕು. ಇದು ಸೃಷ್ಟಿಯ ಅದ್ಭುತ ಎಂದು ಅಭಿಪ್ರಾಯಪಟ್ಟರು.

ಕೊಲ್ಲೂರು ದೇವಾಲಯದ ಪ್ರಧಾನ ಅರ್ಚಕ ವೇ.ಮೂ. ಶ್ರೀಧರ ಅಡಿಗ, ಶಿಕ್ಷಣ ತಜ್ಞ ಎಮ್. ಆರ್. ಹೆಗಡೆ ಉಡುಪಿ ಉಪಸ್ಥಿತರಿದ್ದು ಶ್ರೀಗಳ ಆಶೀರ್ವಾದ ಪಡೆದರು. ಹರ್ಷ ಮಾಂಕನಮೂಲೆ ಕುಟುಂಬದವರು ಗುರುಭಿಕ್ಷಾ ಸೇವೆ ಸಮರ್ಪಿಸಿದರು. ಜಿ.ವಿ ಹೆಗಡೆ ಗೋಕರ್ಣ ದಂಪತಿಗಳು ದಿನಪ್ರಧಾನರಾಗಿ ಉಪಸ್ಥಿತರಿದ್ದರು.

ಪಟ್ಟೇಗಾರ ಸಮಾಜದಿಂದ ಸ್ವರ್ಣಪಾದುಕಾ ಪೂಜೆ

ಉತ್ತರ ಕನ್ನಡದ ಪಟ್ಟೇಗಾರ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ನಡೆಯಿತು. ಪಾದುಕಾ ಪೂಜೆ ಸ್ವೀಕರಿಸಿ ಮಾತನಾಡಿದ ಶ್ರೀಗಳು, ಪಟ್ಟೇಗಾರ ಸಮಾಜವು ಪಾರಂಪರಿಕವಾಗಿ ಶ್ರೀಮಠದ ಗುರುಪರಂಪರೆಯನ್ನು ಅಶ್ರಯಿಸಿ ಬಂದಿದೆ. ತಲೆತಲಾಂತರದಿಂದ ನೀವು ಈ ಗುರುಪೀಠಕ್ಕೆ ನಿಮ್ಮ ಭಕ್ತಿಯನ್ನು ಸಮರ್ಪಿಸುತ್ತಾ ಬಂದಿದ್ದು, ಶ್ರೀಮಠವು ಸಮಾಜದ ನೋವುನಲಿವುಗಳ ಜೊತೆಗೆ ಇರಲಿದೆ ಎಂದು ಆಶೀರ್ವದಿಸಿದರು.

ಸಮಾಜದ ರಮಾನಂದ ದೇವರಾಜ ಶೆಟ್ಟಿ, ಲಂಬೋಧ ಜಯರಾಮ ಶೆಟ್ಟಿ, ದತ್ತಾತ್ರೇಯ ಶ್ರೀಧರ ಶೆಟ್ಟಿ, ಬಂಗಾರೇಶ್ವರ ಮಹಾಬಲೇಶ್ವರ ಶೇಟ್ಟಿ, ಶಂಕರ ಜನಾರ್ಧನ ಶೆಟ್ಟಿ ಸೇರಿದಂತೆ ನೂರಾರು ಸಮಾಜ ಬಂಧಿಗಳು ಉಪಸ್ಥಿತರಿದ್ದು, ಆಶೀರ್ವಾದ ಪಡೆದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

 

Tags: GokarnaHungerRaghaveshwara shriShri Ramachandrapura MuttUttara Kannadaಗೋಕರ್ಣ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಜಿ ಶಿಕ್ಷಣ ಸಚಿವ, ಸಾಗರದ ಅಳಿಯ ಬಿ.ಸಿ. ನಾಗೇಶ್ ನಿಧನ

Next Post

ರಾಷ್ಟ್ರೀಯ ಏಕತೆಯ ಹರಿಕಾರ ಶ್ರೀ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

kalpa News

kalpa News

Next Post
shri-shankaracharya-the-herald-of-national-unity

ರಾಷ್ಟ್ರೀಯ ಏಕತೆಯ ಹರಿಕಾರ ಶ್ರೀ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL