No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ದೇವರು ನೀಡುವ ಆಶೀರ್ವಾದ ಗುರು: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 26, 2024
in ಉತ್ತರ ಕನ್ನಡ
0
ದೇವರು ನೀಡುವ ಆಶೀರ್ವಾದ ಗುರು: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಗುರುಗಳು ನಮ್ಮನ್ನು ಉದ್ಧರಿಸಲು ಲೋಕದಲ್ಲಿ ಪ್ರಕಟಗೊಳ್ಳುತ್ತಾರೆ. ಗುರು ದೇವರು ನೀಡುವ ಆಶೀರ್ವಾದ. ಪಾಪದ ಕುಂಡದಲ್ಲಿರುವ ನಮ್ಮನ್ನು ಅನುಗ್ರಹಿಸಲು ಗುರು ಅವತಾರವೆತ್ತಿ ಬರುತ್ತಾರೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 35ನೇ ದಿನವಾದ ಶನಿವಾರ ಆತ್ಮವಿದ್ಯಾ ಆಖ್ಯಾಯಿಕಾ ಪ್ರವಚನದ ಎಂಪಿ3 ಅವತರಣಿಕೆ ಅನಾವರಣಗೊಳಿಸಿ ಆಶೀರ್ವಚನ ನೀಡಿದರು. ಗುರು ಇಲ್ಲದಿದ್ದರೆ ನಮ್ಮ ಬದುಕು ಅರ್ಥಹೀನ ಎಂದು ಬಣ್ಣಿಸಿದರು.
ರಾಮಾಯಣದಲ್ಲಿ ದಶರಥನ ಧ್ವನಿ ಬಗ್ಗೆ ದುಂದುಬಿಯ ನಾದಕ್ಕೆ ಸದೃಶವಾದ ನಾದ; ಗಂಭೀರ, ಮಾತುಗಳು ಮತ್ತೆ ಮತ್ತೆ ಅನುರಣಿಸುವಂಥದ್ದು; ಗುಡುಗಿನ ಧ್ವನಿ, ರಾಜಲಕ್ಷಣದ ಧ್ವನಿ, ಕೇಳಿದ ತಕ್ಷಣವೇ ಆಪ್ಯಾಯಮಾನವಾಗುವ, ಉಪಮೆ ಇಲ್ಲದ ಧ್ವನಿ ಎಂಬ ಉಲ್ಲೇಖ ವಾಲ್ಮೀಕಿ ರಾಮಾಯಣದಲ್ಲಿದೆ. ದೊಡ್ಡ ಗುರುಗಳ ಧ್ವನಿಯೂ ಅಂಥದ್ದೇ ಆಪ್ಯಾಯಮಾನ ಧ್ವನಿ ಎಂದು ಬಣ್ಣಿಸಿದರು.

ಅಶೋಕೆಗೆ ಬರಲು ದೊಡ್ಡಗುರುಗಳು ಆಶಿಸಿದ್ದರು. ಆದರೆ ಸಾಧ್ಯವಾಗಿರಲಿಲ್ಲ. ಇಂದು ಅವರ ಪ್ರವಚನದ ಧ್ವನಿಯನ್ನು ಎಲ್ಲರೂ ಕೇಳುವುದು ಸಾಧ್ಯವಾಯಿತು. ಅವರ ಶುಭಾಗಮನದ ಪ್ರತೀಕ ಇದಾಗಿದೆ. ದೊಡ್ಡಗುರುಗಳ ಭಾವಪ್ರಕಾಶ, ಅಂತರಂಗ ಆ ಕೃತಿಯ ರೂಪದಲ್ಲಿ ಪ್ರಕಟಗೊಂಡಿದೆ. ಇಂಥ ಅಪೂರ್ವ ಕೃತಿ ಅನಾವರಣಗೊಂಡಿರುವುದು ಅರ್ಥಪೂರ್ಣ ಎಂದು ಬಣ್ಣಿಸಿದರು.

ದೊಡ್ಡಗುರುಗಳ ವಿದ್ಯೆ, ಶಾಸ್ತ್ರಜ್ಞಾನ, ವ್ಯವಹಾರ ಜ್ಞಾನ ಅತ್ಯಪೂರ್ವ. ನಮ್ಮ ಆತ್ಮ, ಹೃದಯದಲ್ಲಿ ಗುರುವಾಣಿ ತುಂಬಿರಲಿ ಎಂದು ಹಾರೈಸಿದರು.
ಇಂದು ಮೂಲದತ್ತ ಶಿಷ್ಯಗಂಗೆ ಮಂಗಳೂರಿನಿಂದ ಹರಿದು ಬಂದಿದೆ. ಬೃಹತ್ ಸಂಖ್ಯೆಯಲ್ಲಿ ಶಿಷ್ಯಭಕ್ತರು ಆಗಮಿಸಿದ್ದಾರೆ. ಈ ಭಕ್ತಿಗೆ ಉಭಯ ಗುರುಗಳ ಆಶೀರ್ವಾದ ಲಭಿಸಿದೆ. ಗುರುವಿನೆಡೆಗೆ ಸದಾ ಹರಿಯುವ ಈ ಶಿಷ್ಯವರ್ಗ ಸಂತೋಷ ತರುವಂಥದ್ದು. ಈ ಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಎಲ್ಲ ಶಿಷ್ಯರಿಗೆ ಪುಣ್ಯಸಂಚಯನವಾಗಲಿ ಎಂದು ಆಶಿಸಿದರು.

ಕಾಲ ಪ್ರವಚನ ಸರಣಿ ಮುಂದುವರಿಸಿದ ಶ್ರೀಗಳು, “ಛಂದಸ್ಸು ವೇದಬ್ರಹ್ಮನ ಪಾದಗಳಾದರೆ, ಕಣ್ಣು ಜ್ಯೌತಿಷವಾಯಿತು. ವೇದಪುರುಷನ ಸಾನ್ನಿಧ್ಯ ಎಲ್ಲರ ಆತ್ಮದಲ್ಲಿದೆ. ನಮಗೆ ಇರುವ ಎಲ್ಲ ಜ್ಞಾನಗಳೂ ವೇದಪುರುಷನ ಕೃಪೆ. ಜ್ಯೌತಿಷವೆಂಬ ಕಣ್ಣು ನಮ್ಮ ಬದುಕನ್ನು ಕಾಣಲೂ ಸಹಕಾರಿ. ಎಲ್ಲ ಶಾಸ್ತ್ರಗಳೂ ಜೀವಕ್ಕೆ, ಜೀವನಕ್ಕೆ, ಜೀವನವನ್ನು ಮೀರಲು ಉಪಯೋಗವಾಗಬೇಕು” ಎಂದು ಹೇಳಿದರು.

ಆಯುರ್ವೇದಕ್ಕೆ ಜ್ಯೋತಿಷ್ಯ ಕಡ್ಡಾಯವಾಗಬೇಕು. ಆಯುರ್ವೇದದಲ್ಲಿ ಜ್ಯೋತಿಷ್ಯಕ್ಕೆ ದೊಡ್ಡ ಸ್ಥಾನವಿದೆ. ಜಾತಕದಿಂದ ಆರೋಗ್ಯ, ರೋಗ, ಯಾವ ಅಂಗದಲ್ಲಿ ರೋಗವಿದೆ, ಯಾವ ಧಾತು ರೋಗಕ್ಕೆ ಕಾರಣವಾಗಿದೆ ಎನ್ನುವುದನ್ನು ತಿಳಿಯಬಹುದು. ಕಾಯಿಲೆಕಾರಕ ಗ್ರಹದ ದಶಾಭುಕ್ತಿಯಲ್ಲಿ ಆ ರೋಗ ಬರಬಹುದು. ಜ್ಯೋತಿಷ್ಯದ ಮೂಲಕ ಆರೋಗ್ಯದ ಬಗ್ಗೆ ತಿಳಿದುಕೊಳ್ಳಲು ಅವಕಾಶವಿದೆ ಎಂದರು.

ರೋಗಜ್ಯೋತಿಷ ಬಗ್ಗೆ ಉಲ್ಲೇಖಿಸಿ, ಜ್ಯೋತಿಷ್ಯದ ಪ್ರಕಾರ ರೋಗಗಳು ಎರಡು ವಿಧ. ಒಂದು ನಿಜ ಇನ್ನೊಂದು ಆಗಂತುಕ. ನಮ್ಮೊಳಗೇ ವ್ಯಕ್ತವಾಗುವದು ನಿಜ; ಇದರಲ್ಲಿ ಎರಡು ಭಾಗ. ನಿಜದಲ್ಲಿ ಮತ್ತೆರಡು ವಿಭಾಗ; ಒಂದು ಮನೋಜನ್ಯ ಇನ್ನೊಂದು ಶರೀರ ಜನ್ಯ. ಒಂದು ಕಾರಣ ತಿಳಿಯುವಂತದ್ದು, ಇನ್ನೊಂದು ಕಾರಣ ತಿಳಿಯದ ರೋಗಗಳು ಎಂದು ವಿಶ್ಲೇಷಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಮಂಗಳೂರು ಮಂಡಲದ ಬಾಯಾರು, ಕನ್ಯಾನ, ವಿಟ್ಲ, ಕೇಪು, ಕೋಳ್ಯೂರು ಮತ್ತು ಕಲ್ಲಡ್ಕ ವಲಯಗಳಿಂದ ಸರ್ವಸೇವೆ ನೆರವೇರಿತು. ಶ್ರೀ ರಾಘವೇಂದ್ರಭಾರತೀಸ್ವಾಮೀಜಿಯವರು ರಚಿಸಿದ ಆತ್ಮವಿದ್ಯಾ ಆಖ್ಯಾಯಿಕದ ಬಗ್ಗೆ ಪರಮಪೂಜ್ಯರೇ ಅನುಗ್ರಹಿಸಿದ ಪ್ರವಚನದ ಧ್ವನಿಮುದ್ರಿಕೆಯ ಎಂಪಿ3 ಅವತರಣಿಕೆಯನ್ನು ದೊಡ್ಡಗುರುಗಳ ಕಾಲದಲ್ಲಿ ಶ್ರೀಪರಿವಾರದಲ್ಲಿ ಸೇವೆ ಸಲ್ಲಿಸಿದ ವೇದಮೂರ್ತಿ ತಿಮ್ಮಣ್ಣ ಭಟ್ ನೆರವೇರಿಸಿದರು.

ಬೈಂದೂರು ಮಾಜಿ ಶಾಸಕ ಸುಕುಮಾರ ಶೆಟ್ಟಿ ಆಗಮಿಸಿ ಆಶೀರ್ವಾದ ಪಡೆದರು. ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ವಿದ್ಯಾರ್ಥಿ ಪ್ರಧಾನ ಈಶ್ವರ ಪ್ರಸಾದ್ ಕನ್ಯಾನ, ಮಂಗಳೂರು ಮಂಡಲ ಅಧ್ಯಕ್ಷ ಉದಯಶಂಕರ ನೀರ್ಪಾಜೆ, ಉಪಾಧ್ಯಕ್ಷ ರಾಜಶೇಖರ ಕಾಕುಂಜೆ, ಕಾರ್ಯದರ್ಶಿ ರಮೇಶ್ ಭಟ್ ಸರವು, ಚಾತುರ್ಮಾಸ್ಯ ಸಮಿತಿ ಕಾರ್ಯದರ್ಶಿ ಶ್ರೀಕಾಂತ್ ಪಂಡಿತ್, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಶಾಸ್ತ್ರಿಗಳಾದ ಸುಬ್ರಾಯ ಅಗ್ನಿಹೋತ್ರಿ, ಶ್ರೀಶ ಶಾಸ್ತ್ರಿ, ವಿವಿವಿ ಆಡಳಿತಾಧಿಕಾರಿ ಡಾ.ಪ್ರಸನ್ನ ಕುಮಾರ್ ಟಿ.ಜಿ, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಮೋಹನ ಹರಿಹರ ಮತ್ತಿತರರು ಉಪಸ್ಥಿತರಿದ್ದರು. ಸುಧನ್ವ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaveshwara shriUttara Kannadaಗೋಕರ್ಣಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ
Share196Tweet123Send
Previous Post

ಶಿರಾಳಕೊಪ್ಪ | ಪೊಲೀಸ್ ಕಾರ್ಯಾಚರಣೆ | ಕಳುವಾಗಿದ್ದ ಹಸುಗಳ ಪತ್ತೆ | ಆರೋಪಿ ಬಂಧನ

Next Post

ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ | ಪರಪ್ಪನ ಅಗ್ರಹಾರದ 7 ಮಂದಿ ಅಮಾನತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ | ಪರಪ್ಪನ ಅಗ್ರಹಾರದ 7 ಮಂದಿ ಅಮಾನತು

ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ | ಪರಪ್ಪನ ಅಗ್ರಹಾರದ 7 ಮಂದಿ ಅಮಾನತು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

March 5, 2026
ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

March 5, 2026
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

March 5, 2026
ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL