ಕಲ್ಪ ಮೀಡಿಯಾ ಹೌಸ್ | ಗೋಕರ್ಣ |
ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ, ರಾಜ್ಯ ಪ್ರೌಢಶಿಕ್ಷಣ ಮಂಡಳಿ ನಡೆಸಿದ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆದಿದೆ.
ಇದು ರಾಜ್ಯ ಪಠ್ಯಕ್ರಮದಲ್ಲಿ ವಿವಿಯ ಪ್ರಥಮ ಬ್ಯಾಚ್ ಆಗಿದ್ದು, ಸಂಸ್ಥೆಗೆ ಕೀರ್ತಿ ತಂದ ಎಲ್ಲರನ್ನು ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಆಶೀರ್ವದಿಸಿದ್ದಾರೆ.
Also read: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸ್ಯಾಕ್ಸೋಫೋನ್ ವಾದಕಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















