No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಎಷ್ಟು ನೀರನ್ನು ಕುಡಿಯಬೇಕು? ಗೂಗಲ್ ನೋಡಿ ನೀರು ಕುಡಿಯುವುದಲ್ಲ : ರಾಮಚಂದ್ರಾಪುರ ಶ್ರೀ

ಹೃದಯ ಕಮಲ - ಹೃದಯಗಳೆರಡೂ ಬೇರೆಬೇರೆ : ದೇಹದ ಯಂತ್ರ ಕೆಟ್ಟಾಗ ಅಕಾಲದ ಹಸಿವು - ನಿದ್ದೆ

kalpa News by kalpa News
August 5, 2026
in ಉತ್ತರ ಕನ್ನಡ
0
Gokarna How Much Water Should Drink Raghaveshara Swamiji
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಅಕಾಲದಲ್ಲಿ ಹಸಿವಾದರೆ, ಯಾವಾಗಲೋ ನಿದ್ದೆಬಂದರೆ ದೇಹದ ಯಂತ್ರ ಕೆಟ್ಟಿದೆ ಎಂದರ್ಥ. ಆಗ ದೇಹದ ಯಂತ್ರವನ್ನು ಸರಿಪಡಿಸಿಕೊಳ್ಳಲು ಸಕಾಲ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಗೋಕರ್ಣದಲ್ಲಿ (Gokarna) ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ (Chaturmasya) ಧರ್ಮಸಭೆಯಲ್ಲಿ 04.08.2026 ರಂದು ‘ಅನ್ನಂ ಬ್ರಹ್ಮ’ ಪ್ರವಚನ ಸರಣಿಯಲ್ಲಿ ಆಶೀರ್ವಚನ ನೀಡಿ, ಜೀವನ ಕ್ರಮವನ್ನು ಸರಿಪಡಿಸಿಕೊಳ್ಳುವುದರ ಮೂಲಕ ದೇಹದ ಯಂತ್ರವನ್ನು ಸರಿಪಡಿಸಿಕೊಳ್ಳಬೇಕು. ಶರೀರದ ಕ್ರಮದಲ್ಲಿ ಕೃತ್ರಿಮ ಹಸ್ತಕ್ಷೇಪ ಸಲ್ಲದು. ಕೃತ್ರಿಮವಾಗಿ ದೇಹವನ್ನು ಸರಿಪಡಿಸಲು ಹೊರಟಾಗ ಅದು ವಿರುದ್ಧ ಪರಿಣಾಮವನ್ನು ಉಂಟುಮಾಡುತ್ತದೆ ಎಂದರು.

ಮಲಮೂತ್ರಾದಿ ಶರೀರದ ವೇಗಗಳನ್ನು ತಡೆಹಿಡಯಬಾರದು. ತಡೆಹಿದರೆ ಅದು ದೇಹದ ಮೇಲೆ ಕೆಟ್ಟ ಪರಿಣಾಮವನ್ನು ಉಂಟುಮಾಡುತ್ತದೆ. ಧಾರ್ಮಿಕವಾಗಿಯೂ ಮಲಮೂತ್ರಾದಿಗಳನ್ನು ತಡೆಹಿಡಿದು ಪೂಜೆ-ಪಾರಾಯಣಗಳನ್ನು ಮಾಡುವುದೂ ದೋಷವೇ ಆಗಿದೆ.ಆದರೆ ಮನಸ್ಸಿನ ವೇಗಗಳನ್ನು ತಡೆಹಿಡಿಯಬೇಕು. ದುರಾಸೆ, ದ್ವೇಷ, ಸಿಟ್ಟು, ದುರಭಿಮಾನ, ಲಜ್ಜೆ ಮುಂತಾದ ಮನೋವೇಗಗಳನ್ನು ಪ್ರಯತ್ನಪಟ್ಟು ತಡೆಹಿಡಿಯಬೇಕು. ಅದು ಜೀವಕ್ಕೆ ಹಿತ ಎಂದು ಅಭಿಪ್ರಾಯಪಟ್ಟರು.

ನೀರು ಎಷ್ಟು ಕುಡಿಯಬೇಕು? ಇಂದು ಗೂಗಲ್ ನೋಡಿ ದೇಹ ನೀರನ್ನು ಕೇಳದೇ ಇದ್ದರೂ ದಿನಕ್ಕಿಷ್ಟು, ಗಂಟೆಗಿಷ್ಟು ಎಂಬ ಲೆಕ್ಕದಲ್ಲಿ ನೀರನ್ನು ಹೆಚ್ಚೆಚ್ಚು ಕುಡಿಯುವ ಪ್ರವೃತ್ತಿ ಬೆಳೆಯುತ್ತಿದೆ. ಆದರೆ ದೇಹಕ್ಕೆ ಎಷ್ಟು ನೀರು ಬೇಕು ಎಂಬುದು ದೇಹಕ್ಕೇ ಗೊತ್ತು. ಅದು ದೇಹದಿಂದ ದೇಹಕ್ಕೆ ನೀರಿನ ಅವಶ್ಯಕತೆ ವ್ಯತ್ಯಾಸವಾಗುತ್ತದೆ. ನೀರು ಅಗತ್ಯವಿದ್ದಾಗ ದೇಹವೇ ಬಾಯಾರಿಕೆಯ ಮೂಲಕ ಸೂಚನೆ ನೀಡುತ್ತದೆ. ಆಗಷ್ಟೇ ನೀರು ಕುಡಿಯಬೇಕು. ಅತಿಯಾದ ನೀರನ ಸೇವನೆಯೂ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟುಮಾಡುತ್ತದೆ
-ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು

ಆಧುನಿಕ ವಿಜ್ಞಾನವೂ ಕೂಡ ನಿದ್ದೆಯ ಹೆಚ್ಚಳ ಹಾಗೂ ನಿದ್ರಾಹೀನತೆಯಿಂದ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದನ್ನು ಹೇಳುತ್ತವೆ. ಇದರಿಂದ ಜೀವಿತಾವಧಿಯ ಮೇಲು ಇದು ಪ್ರಭಾವಬೀರುತ್ತದೆ. ಹಾಗೆಯೇ ಆಯುರ್ವೇದವೂ ಕೂಡ ಹೆಚ್ಚಿನ ನಿದ್ದೆಯಿಂದ ಆಯಸ್ಸು ಕಡಿಮೆ ಹಾಗೂ ಜೀವನಕ್ಕೆ ಸುಖಲಿಲ್ಲ ಎಂದು ನಿರೂಪಿಸುತ್ತದೆ. ಸಮಪ್ರಮಾಣದ ನಿದ್ದೆ ಪರಮಾತ್ಮನ ದರ್ಶನಕ್ಕೆ ಹೆದ್ದಾರಿ ಎಂದೂ ಭಾರತೀಯ ಶಾಸ್ತ್ರಗಳು ಹೇಳಿವೆ ಎಂದರು.

Also read>> ಜುಲೈನಲ್ಲಿ ನೈಋತ್ಯ ರೈಲ್ವೆ ದಾಖಲೆ! ಇತಿಹಾಸದಲ್ಲೇ ಮೊದಲ ಬಾರಿಗೆ 4.69 ಮಿಲಿಯನ್ ಟನ್ ಸರಕು ಸಾಗಣೆ

Kumadvathi College Shikariura

ಹೃದಯ ಕಮಲ – ನಿದ್ದೆ

ಭಾರತೀಯ ಶಾಸ್ತ್ರಗಳಲ್ಲಿ ಹೇಳುವ ಹೃದಯ ಕಮಲಕ್ಕೂ ಹಾಗೂ ದೇಹದ ಅಂಗವಾದ ಹೃದಯಕ್ಕೂ ವ್ಯತ್ಯಾಸವಿದೆ. ಎದೆಗುಂಡಿಗೆಯ ಹಿಂಬಾಗದಲ್ಲಿ ತೇಜೋಮಯವಾಗಿರುವುದೇ ಹೃದಯ ಕಮಲವಾಗಿದ್ದು, ಇದಕ್ಕೆ ಅನಾಹತ ಚಕ್ರ ಎಂದು ಯೋಗದಲ್ಲಿ ಕರೆಯಲಾಗಿದೆ. ಯೋಗದ ಜ್ಞಾನ ದೃಷ್ಟಿಗೆ ಮಾತ್ರ ಇದು ಕಾಣುವಂತದ್ದಾಗಿದ್ದು, ಉಪಕರಣಗಳಿಂದ ಇದನ್ನು ನೋಡಲು ಸಾಧ್ಯವಿಲ್ಲ. ಈ ಹೃದಯ ಕಮಲವನ್ನುವನ್ನು ತಮಸ್ಸು ಮುಸುಕಿದಾಗ ನಿದ್ದೆ ಬರುತ್ತದೆ. ಆಗ ಹೃದಯ ಕಮಲ ಮುದುಗುತ್ತದೆ. ನಾವು ಜಾಗೃತವಾಗಿದ್ದಾಗ ರಜೋಗುಣ ಕೆಲಸ ಮಾಡುತ್ತದೆ. ಆಗ ಹೃದಯ ಕಮಲ ಅರೆ ಬಿರಿದ ಸ್ಥಿತಿಯಲ್ಲಿರುತ್ತದೆ ಹಾಗೂ ಸತ್ವಗುಣ ಕೆಲಸ ಮಾಡುವಾಗ ಜ್ಞಾನಿಗಳಿಗೆ ಹೃದಯ ಕಮಲ ಪೂರ್ಣ ಅರಳುತ್ತದೆ. ಈ ಸ್ಥಿತಿಯನ್ನು ಯೋಗಿಗಳು ಮಾತ್ರ ಅನುಭವಿಸಬಹುದು ಎಂದರು.

ರಾಮಚಂದ್ರಾಪುರ ಮಂಡಲದ ಭೀಮನಕೊಣೆ, ಕಾನುಗೋಡು, ಪುರಪ್ಪೇಮನೆ, ಶಿವಮೊಗ್ಗ, ತೀರ್ಥರಾಜಪುರ ವಲಯಗಳ ಪರವಾಗಿ ಕಿರಣ್ ದಂಪತಿಗಳು ಭಿಕ್ಷಾಸೇವೆ ಸಮರ್ಪಿಸಿದರು.

ವಿವಿವಿಯ ಆಡಳಿತಾಧಿಕಾರಿ ಪ್ರಸನ್ನಕುಮಾರ್ ಟಿ.ಜಿ, ಮಂಜುನಾಥ ಸುವರ್ಣಗದ್ದೆ, ಶ್ರೀಕಾಂತ ಪಂಡಿತ್, ಲಕ್ಷ್ಮೀನಾರಾಯಣ ಕೆ.ಪಿ, ಸೀತಾರಾಮ ಇಕ್ಕೇರಿ, ರಮೇಶ ಕಾನುಗೋಡು, ದಿನ ಪ್ರಧಾನರಾಗಿ ಚಂದ್ರಶೇಖರ ಹೊಸಗದ್ದೆ ದಂಪತಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   PES ShivamoggaKalpa News Advertising DisclaimerKalahamsa Infotech private limited

Tags: ChaturmasyaGokarnaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRaghaveshwara shriShri Ramachandrapura MuttUttara Kannadaಗೋಕರ್ಣ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಜುಲೈನಲ್ಲಿ ನೈಋತ್ಯ ರೈಲ್ವೆ ದಾಖಲೆ! ಇತಿಹಾಸದಲ್ಲೇ ಮೊದಲ ಬಾರಿಗೆ 4.69 ಮಿಲಿಯನ್ ಟನ್ ಸರಕು ಸಾಗಣೆ

Next Post

ಕಾಕೋಳು | ಆ. 8ರಿಂದ ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಶ್ರೀಪಾದರ ಚಾತುರ್ಮಾಸ್ಯ ಮಹೋತ್ಸವ

kalpa News

kalpa News

Next Post
Bengaluru Vidyavallabha Swamiji Chaturmasya At Kakolu

ಕಾಕೋಳು | ಆ. 8ರಿಂದ ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಶ್ರೀಪಾದರ ಚಾತುರ್ಮಾಸ್ಯ ಮಹೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL