No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Tuesday, June 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಸರ್ವಸಮಾಜದ ಒಳಿತಿಗಾಗಿ ಹುಟ್ಟಿಕೊಂಡ ಸಮಾಜ ಹವ್ಯಕ ಸಮುದಾಯ: ರಾಘವೇಶ್ವರ ಭಾರತೀಶ್ರೀ

ಹವ್ಯಕ ಮಹಾಸಭೆಯಿಂದ ಗೋಕರ್ಣದಲ್ಲಿ ಗುರುಭಿಕ್ಷಾ ಸೇವೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 5, 2022
in ಉತ್ತರ ಕನ್ನಡ
0
ಸರ್ವಸಮಾಜದ ಒಳಿತಿಗಾಗಿ ಹುಟ್ಟಿಕೊಂಡ ಸಮಾಜ ಹವ್ಯಕ ಸಮುದಾಯ: ರಾಘವೇಶ್ವರ ಭಾರತೀಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಗೋಕರ್ಣ  |

ಸರ್ವ ಸಮಾಜದ ಒಳಿತಿಗಾಗಿ ಹುಟ್ಟಿಕೊಂಡ ಸಮಾಜ ಹವ್ಯಕ ಸಮುದಾಯವಾಗಿದ್ದು, ಎಲ್ಲ ಸಮುದಾಯಗಳ ಜೊತೆ ಹೊಂದಿಕೊಂಡು, ಬೆಳೆದುಬಂದ ಸಮಾಜ ಹವ್ಯಕ ಸಮಾಜ ಎಂದು ಶ್ರೀರಾಮಚಂದ್ರಾಪುರಮಠದ Shri Ramachandrapura Mutt ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀ ರಾಮಚಂದ್ರಾಪುರಮಠದ ಶ್ರೀಗಳಿಗೆ ಶ್ರೀ ಅಖಿಲ ಹವ್ಯಕ ಮಹಾಸಭೆಯಿಂದ ಸಮರ್ಪಿತವಾದ ಗುರುಭಿಕ್ಷಾಸೇವೆ ಸ್ವೀಕರಿಸಿ ಮಾತನಾಡಿದ ಶ್ರೀಗಳು, ಪ್ರಯತ್ನಶೀಲರು, ಸಮಾಜದ ಹಿತಚಿಂತನೆಯ ಒತ್ತಾಸೆಯಿರುವವರು ಸಂಘಟನೆಯಲ್ಲಿ ತೊಡಗಿಕೊಂಡರೆ ಸಮಾಜಕ್ಕೆ ಒಳಿತಾಗುತ್ತದೆ. ಹವ್ಯಕ ಮಹಾಸಭೆಯ ಪದಾಧಿಕಾರಿಗಳೆಲ್ಲರೂ ಸಮಾಜಕ್ಕಾಗಿ ಬದುಕಿನ ಒಂದು ಭಾಗವನ್ನು ಮೀಸಲಿಟ್ಟು, ಸಮಾಜೋದ್ಧಾರದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಮಹಾಸಭೆಯ ಜೊತೆ ನಾವೆಲ್ಲ ಕೈಜೋಡಿಸಬೇಕಿದ್ದು, ಮಹಾಸಭೆಯ ಕಾರ್ಯಗಳಿಗೆ ಸಮಾಜದ ಸಹಕಾರ ಸದಾ ಇರಲಿ ಎಂದು ಹವ್ಯಕ ಸಮಾಜಕ್ಕೆ ಕರೆನೀಡಿದರು.

Also read: ಭದ್ರಾವತಿ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಸಂಗಮೇಶ್ವರ ಚಾಲನೆ

ನಿತ್ಯ ಪ್ರವಚನ ಮಾಲಿಕೆಯಲ್ಲಿ ‘ಕ್ರೋಧ’ದ ವಿಚಾರವಾಗಿ ಪ್ರವಚನವನ್ನು ಅನುಗ್ರಸಿದ ಪೂಜ್ಯ ಶ್ರೀಗಳು, ಕ್ರೋಧದ ನಿಯಂತ್ರಣದಲ್ಲಿ ನೀವಿದ್ದಾಗ ಕ್ರೋಧ ದೋಷ. ನಿಮ್ಮ ನಿಯಂತ್ರಣದಲ್ಲಿ ಕೋಪ ಇದ್ದಾಗ ಅದು ಗುಣ. ಕೋಪ ಇರುವುದು ಆತ್ಮರಕ್ಷಣೆಗೆ; ಆದರೆ ಅದು ಇನ್ನೊಬ್ಬರಿಗೆ ಹಾನಿಯನ್ನು ಉಂಟು ಮಾಡಬಾರದು. ನಮ್ಮ ನಿಯಂತ್ರಣದಲ್ಲಿರುವ ಕೋಪ ಪ್ರತಿಯೊಬ್ಬರಿಗೂ ಬೇಕು ಎಂದು ಮಾರ್ಮಿಕವಾಗಿ ನುಡಿದರು.
ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ ಉಪಸ್ಥಿತರಿದ್ದು, ಮಹಾಸಭೆಯ ಪರವಾಗಿ ಫಲಕಾಣಿಕೆ ಸಮರ್ಪಿಸಿ; ಶ್ರೀಗಳ ಮಾರ್ಗದರ್ಶನ ಕೋರಿದರು.

ಕಾರ್ಯದರ್ಶಿ ಪ್ರಶಾಂತ್ ಭಟ್ ಮಲವಳ್ಳಿ ದಂಪತಿಗಳು ಮಹಾಸಭೆಯ ಪರವಾಗಿ ಶ್ರೀಗುರುಭಿಕ್ಷಾಸೇವೆ, ಶ್ರೀಗುರುಪಾದ ಪೂಜೆ ನೆರವೇರಿಸಿದರು. ರುದ್ರಹವನ, ರಾಮತಾರಕ ಹವನ, ಚಂಡೀಪಾರಾಯಣ, ನವಚಂಡಿ ಹವನ, ಗಣಪತಿ ಹವನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ್ ಸಂಪ, ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ, ನಿರ್ದೇಶಕರಾದ ಆರ್ ಜಿ ಹೆಗಡೆ ಹೊಸಾಕುಳಿ, ಹಂಡ್ರಮನೆ ಗೋಪಾಲಕೃಷ್ಣ ಭಟ್ ಸೇರಿದಂತೆ ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ಎಲ್ಲಾ ಭಾಗಗಳ ನಿರ್ದೇಶಕರು, ಸಂಚಾಲಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: GokarnaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaShri Ramachandrapura MutUttara Kannada Newsಗೋಕರ್ಣಶ್ರೀರಾಮಚಂದ್ರಾಪುರಮಠ
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಸಂಗಮೇಶ್ವರ ಚಾಲನೆ

Next Post

CM to visit TK Halli to inspect the submerged water pumping station in Mandya district

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

CM to visit TK Halli to inspect the submerged water pumping station in Mandya district

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Blood Donation Camp Successfully Organised at Mysuru Division

ಸಮಾಜದ ಒಳಿತಿಗಾಗಿ ರಕ್ತದಾನ ಅತ್ಯವಶ್ಯ: ಮುದಿತ್ ಮಿತ್ತಲ್ 

June 16, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
govt-makes-doctors-prescription-mandatory-to-buy-cough-syrup

ಇನ್ಮುಂದೆ ಮೆಡಿಕಲ್ ಶಾಪ್’ನಲ್ಲಿ ನೇರವಾಗಿ ಕೆಮ್ಮಿನ ಸಿರಪ್ ಕೊಳ್ಳುವಂತಿಲ್ಲ | ಕಾರಣವೇನು?

June 16, 2026
ಸಾಹಿತಿ ಶಾಸ್ತ್ರಿಯವರ ಸಾಧನೆಗೆ ತಕ್ಕ ಮಾನ್ಯತೆ ಸಿಗದಿರುವುದು ವಿಷಾದನೀಯ”: ವಾಸುದೇವ ಶಾನಭಾಗ

ಸಾಹಿತಿ ಶಾಸ್ತ್ರಿಯವರ ಸಾಧನೆಗೆ ತಕ್ಕ ಮಾನ್ಯತೆ ಸಿಗದಿರುವುದು ವಿಷಾದನೀಯ”: ವಾಸುದೇವ ಶಾನಭಾಗ

June 16, 2026
ಭೀಕರ ಅಪಘಾತ | ಆರು ಮಂದಿ ಸ್ಥಳದಲ್ಲೇ ಸಾವು

ಶಿಕಾರಿಪುರ ಸಮೀಪ ಟಿಟಿ ವಾಹನ ಪಲ್ಟಿ; ಮೂವರಿಗೆ ಗಂಭೀರ ಗಾಯ

June 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL