No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ನಮ್ಮದಲ್ಲದ ಶಬ್ದಗಳನ್ನು ತ್ಯಜಿಸಿ ಕನ್ನಡದ ದೀಪ ಹಚ್ಚೋಣ: ರಾಘವೇಶ್ವರ ಶ್ರೀ ಆಶಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 12, 2025
in ಉತ್ತರ ಕನ್ನಡ
0
ನಮ್ಮದಲ್ಲದ ಶಬ್ದಗಳನ್ನು ತ್ಯಜಿಸಿ ಕನ್ನಡದ ದೀಪ ಹಚ್ಚೋಣ: ರಾಘವೇಶ್ವರ ಶ್ರೀ ಆಶಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಭಾಷೆ, ಮನಸು, ಬುದ್ಧಿ ಶುದ್ಧ ಮಾಡಿಕೊಂಡು ಜೀವನ ಸಾರ್ಥಕಪಡಿಸಿಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಕರೆ ನೀಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 32ನೇ ದಿನವಾದ ಭಾನುವಾರ ಲಕ್ಷ್ಮೀನಾರಾಯಣಪ್ರಸಾದ ಪಕಳಕುಂಜ ಅವರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು.

ನಮ್ಮ ಶುದ್ಧಭಾಷೆಯ ಬದಲು ಅಪಭಾಷೆಯನ್ನು, ಕಲಬೆರಕೆ ಭಾಷೆಯನ್ನು ಮುಂದಿನ ಪೀಳಿಗೆಗೆ ಬಿಟ್ಟು ಹೋಗುವ ಪರಿಸ್ಥಿತಿ ಬರಬಾರದು. ಶುದ್ಧ ಕನ್ನಡ ಇಂದು ಇಂಗ್ಲಿಷ್ ಪದಗಳಿಂದ ಕಲಬೆರಕೆಯಾಗಿದೆ. ನಮ್ಮದಲ್ಲದ ಶಬ್ದಗಳನ್ನು ತ್ಯಜಿಸಿ ಕನ್ನಡದ ದೀಪ ಹಚ್ಚೋಣ ಎಂದು ಸಲಹೆ ಮಾಡಿದರು.

ದೇಶದ ಚರಿತ್ರೆಯಲ್ಲಿ ಭಾಷೆಯ ತಿರುಳು ಇಟ್ಟುಕೊಂಡು ಚಾತುರ್ಮಾಸ್ಯ ಕೈಗೊಂಡ ನಿದರ್ಶನಗಳಿಲ್ಲ. ಇದರ ಆಶಯವನ್ನು ಅರ್ಥಮಾಡಿಕೊಂಡು ಸಮಾಜ ಸ್ವಭಾಷಾ ಶುದ್ಧಿಕಾರ್ಯಕ್ಕೆ ಬೆಂಬಲವಾಗಿ ನಿಲ್ಲಬೇಕು. ಬದಲಾವಣೆಯ ಪರ್ವ ಇಂದಿನಿಂದಲೇ ಆರಂಭವಾಗಲಿ ಎಂದು ಆಶಿಸಿದರು.

ಸ್ವಭಾಷೆ ಬಳಕೆ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು. ಅನಕ್ಷರಸ್ಥರಿಗೂ ಕಲಬೆರಕೆ ಭಾಷೆಯನ್ನೇ ಸಮಾಜ ಕಲಿಸುತ್ತಿದೆ. ಮತ್ತೆ ನಾವು ಮೂಲಕ್ಕೆ ಮರಳಬೇಕು ಎಂದು ಸಲಹೆ ಮಾಡಿದರು. ದಿನಕ್ಕೊಂದು ಇಂಗ್ಲಿಷ್ ಪದ ತ್ಯಜಿಸುವ ಅಭಿಯಾನದಲ್ಲಿ ಆನ್ ಮತ್ತು ಆಫ್ ಎಂಬ ಪದಗಳ ಬದಲಾಗಿ ಚಾಲೂ ಮತ್ತು ಬಂದ್ ಎಂಬ ಶಬ್ದವನ್ನು ಬಳಸುವಂತೆ ಸೂಚಿಸಿದರು. ಈ ಎರಡೂ ಪದಗಳು ಸಂಸ್ಕøತ ಮೂಲದ್ದದಾಗಿದ್ದು, ಶುದ್ಧ ಕನ್ನಡದಲ್ಲೂ ಇದಕ್ಕೆ ಒಳ್ಳೆಯ ಪದಗಳಿವೆ. ಗ್ರಾಮ್ಯದಲ್ಲಿ ಬಳಸುವ ತೆಗೆ ಮತ್ತು ಹಾಕು, ಹೊತ್ತಿಸು ಮತ್ತು ನಂದಿಸು, ಉರಿಸು- ಆರಿಸು ಎಂಬ ಪದಗಳನ್ನು ಬಳಸಬಹುದು ಎಂದರು.

ರವಿರಾಮ ಸಿದ್ದಮೂಲೆ ಬರೆದ ‘ತಂತ್ರ ಸಮುಚ್ಚಯ ಶಿಲ್ಪ’ ಎಂಬ ವಾಸ್ತುಶಾಸ್ತ್ರದ ಕೃತಿಯನ್ನು ಲೋಕಾರ್ಪಣೆ ಮಾಡಿದ ಶ್ರೀಗಳು, “ವಾಸ್ತುಪುರುಷನ ಮಡಿಲಿನಲ್ಲಿ ನಮ್ಮ ವಾಸ; ಆದ್ದರಿಂದಲೇ ಭಾರತೀಯ ಸಂಸ್ಕøತಿಯಲ್ಲಿ ವಾಸ್ತುವಿಗೆ ವಿಶೇಷ ಸ್ಥಾನವಿದೆ. ನೆಯ ಉದ್ದ ಅಗಲಗಳು ವ್ಯತ್ಯಸ್ತವಾದಾಗ ಜೀವನವೇ ಏರುಪೇರಾಗುವ ಅಪಾಯವಿದೆ. ಶಾಸ್ತ್ರೀಯವಾಗಿ ಮನೆಗಳನ್ನು ನಿರ್ಮಿಸಲು ಮಾರ್ಗರ್ಶನ ಮಾಡುವ ಕೃತಿ ಸಮಾಜಕ್ಕೆ ಉಪಯೋಗವಾಗಲಿ” ಎಂದು ಆಶಿಸಿದರು.

ಮುಕ್ರಿ ಸಮಾಜ ಮಠವನ್ನು ಸರ್ವರೀತಿಯಲ್ಲಿ ಆಶ್ರಯಿಸಿದವರು. ಹಿಂದೊಮ್ಮೆ ಮುಖ್ಯವಾಹಿನಿಯಿಂದ ಬಹುದೂರ ಇದ್ದ ಸಮಾಜ ಇಂದು ಮಠದ ಅವಿಭಾಜ್ಯ ಅಂಗವಾಗಿ ಬೆಳೆದಿದೆ. ಕಷ್ಟದ ಬದುಕು ಸವೆಸಿಕೊಂಡು ಬಂದ ಸಮಾಜದ ಬಾಳು ಬೆಳಕಾಗಲಿ ಎಂದು ಆಶಿಸಿದರು. ಮಠದ ಮೇಲೆ ಆಕ್ರಮಣಗಳು ನಡೆದಾಗ ಮಠದ ಪರ ಗಟ್ಟಿಯಾಗಿ ನಿಂತ ಸಮುದಾಯದ ಬಗ್ಗೆ ವಿಶೇಷ ಅಭಿಮಾನವಿದೆ ಎಂದು ಬಣ್ಣಿಸಿದರು.

ರಾಮಚಂದ್ರ ಭಾಗ್ವತ್, ಕಾರವಾರದ ವಕೀಲ ನಾಗರಾಜ ನಾಯಕ್, ಚಾತುರ್ಮಾಸ್ಯ ತಂಡದ ಮಂಜುನಾಥ ಸುವರ್ಣಗದ್ದೆ, ಶ್ರೀಕಾಂತ್ ಪಂಡಿತ್, ಜಿ.ಕೆ.ಹೆಗಡೆ, ಉದಯಶಂಕರ ಭಟ್ ಮಿತ್ತೂರು, ಅರುಣ್ ಹೆಗಡೆ, ಗಣೇಶ್ ಕೂಜಳ್ಳಿ, ಎನ್.ಆರ್.ರಾಘವೇಂದ್ರ, ಅರವಿಂದ ಧರ್ಬೆ, ರಾಘವೇಂದ್ರ ಮಧ್ಯಸ್ಥ, ವಿಷ್ಣು ಬನಾರಿ, ನಿಖಿಲ್, ಜಿ.ವಿ.ಹೆಗಡೆ, ಮಹಾನಂದಿ ಗೋಲೋಕ ಸಮಿತಿ ಅಧ್ಯಕ್ಷ ಡಾ.ಸೀತಾರಾಂ ಪ್ರಸಾದ್, ಕಾರ್ಯದರ್ಶಿ ಕೆ.ಪಿ.ಎಡಪ್ಪಾಡಿ, ಶಶಿಕಿರಣ್, ಡಾಲ್ಫಿನ್ ಇರಿಗೇಶನ್ಸ್‍ನ ಗಜಾನನ ಹೆಗಡೆ, ಮಹೇಶ್ ಮುನಿಯಂಗಳ, ಕೆ.ಎನ್.ಭಟ್, ಸರ್ವಸಮಾಜದ ಸಂಯೋಜಕ ಕೆ.ಎನ್.ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. ಮುಕ್ರಿ ಸಮಾಜದ ವತಿಯಿಂದ ಸುವರ್ಣ ಪಾದುಕಾಪೂಜೆ ನಡೆಯಿತು. ಮಹಾನಂದಿ ಗೋಲೋಕ ವತಿಯಿಂದ ಪಾದುಕಾಪೂಜೆ ನೆರವೇರಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaUttara Kannadaಗೋಕರ್ಣ
Share196Tweet123Send
Previous Post

ಈಜು ಸ್ಪರ್ಧೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ  ಶೈನಿ ಡಿ’ಸೋಜ ರಾಜ್ಯಮಟ್ಟಕ್ಕೆ ಆಯ್ಕೆ

Next Post

ಬೆಡ್ತಿ ವರದಾ ನದಿ ಜೋಡಣೆಗೆ ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ಭರವಸೆ: ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಡ್ತಿ ವರದಾ ನದಿ ಜೋಡಣೆಗೆ ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ಭರವಸೆ: ಬಸವರಾಜ ಬೊಮ್ಮಾಯಿ

ಬೆಡ್ತಿ ವರದಾ ನದಿ ಜೋಡಣೆಗೆ ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ಭರವಸೆ: ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL