No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ರುಚಿಯಿದೆ ಎಂದು ಹೆಚ್ಚು ತಿನ್ನುವುದರಿಂದ ದೇಹಕ್ಕೆ ಹಾನಿ | ರಾಘವೇಶ್ವರ ಶ್ರೀ

ಶ್ರೀಕ್ಷೇತ್ರ ಗೋಕರ್ಣದ ಉಪಾಧಿವಂತ ಮಂಡಲದಿಂದ ಗುರುಭಿಕ್ಷಾ ಸೇವೆ

kalpa News by kalpa News
August 1, 2026
in ಉತ್ತರ ಕನ್ನಡ
0
gokarna raghaveshwara-sri-overeating-harms-health-advice
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

‘ಏನನ್ನು ತಿನ್ನಬೇಕು, ಎಷ್ಟು ತಿನ್ನಬೇಕು ಮತ್ತು ಯಾವಾಗ ತಿನ್ನಬೇಕು’ ಎಂಬ ಮೂರು ಪ್ರಶ್ನೆಗಳಿಗೆ ಸರಿಯಾದ ಉತ್ತರ ತಿಳಿದರೆ ಆರೋಗ್ಯಕರ ಜೀವನ ನಡೆಸುವುದು ಸುಲಭವಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಗೋಕರ್ಣದಲ್ಲಿ (Gokarna) ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಆಶೀರ್ವಚನ ಅನುಗ್ರಹಿಸಿದ ಶ್ರೀಗಳು, ಆಯುರ್ವೇದದ ಮಹರ್ಷಿ ವಾಗ್ಭಟರು ಪ್ರತಿಪಾದಿಸಿರುವ ‘ಹಿತವಾದ ಆಹಾರವನ್ನು ಸೇವಿಸಿ, ಮಿತ ಪ್ರಮಾಣದಲ್ಲಿ ತಿನ್ನಿ ಮತ್ತು ಸಕಾಲದಲ್ಲಿ ಊಟ ಮಾಡಿʼ ಎಂಬ ಸರಳ ಸೂತ್ರವೇ ಆರೋಗ್ಯಕರ ಬದುಕಿನ ಆಧಾರ. ನಮ್ಮ ಶರೀರ ಬೆಲೆಬಾಳುವಂತಹದ್ದು. ದೇಹ ಕೆಡುವಂತಹ ಆಹಾರವನ್ನು ಸೇವಿಸಬಾರದು. ಮಿತಿ ಮೀರಿದ ಸೇವನೆ ಅಪಾಯಕ್ಕೆ ದಾರಿ ಎಂದು ವಿವರಿಸಿದರು.

ಪ್ರತಿಯೊಬ್ಬರೂ ಊಟ ಮಾಡುವ ಮುನ್ನ ‘ಇದು ನನಗೆ ಹಿತವೇ? ಎಷ್ಟು ಪ್ರಮಾಣದಲ್ಲಿ ತಿನ್ನಬೇಕು? ಈಗ ಇದನ್ನು ತಿನ್ನಲು ಸರಿಯಾದ ಸಮಯವೇ?ʼ ಎಂಬ ಪ್ರಶ್ನೆಗಳನ್ನು ತಮ್ಮನ್ನು ತಾವು ಕೇಳಿಕೊಳ್ಳಬೇಕು. ಆಹಾರದ ಆಯ್ಕೆಗೆ ಹೆಚ್ಚಿನ ಮಹತ್ವ ನೀಡುತ್ತಾ, ಸಿಕ್ಕಿದ್ದನ್ನೆಲ್ಲ ತಿನ್ನುವ ಬದಲು ಆಯ್ಕೆ ಮಾಡಿ ತಿನ್ನುವ ಅಭ್ಯಾಸ ಬೆಳೆಸಿಕೊಳ್ಳಬೇಕು. ನಮ್ಮ ಮುಂದೆ ಎಷ್ಟೇ ರುಚಿಕರ ಆಹಾರ ಇದ್ದರೂ, ದೇಹಕ್ಕೆ ಹಿತವಾದದ್ದು ಯಾವುದು ಮತ್ತು ಬಿಡಬೇಕಾದದ್ದು ಯಾವುದು ಎಂಬ ವಿವೇಕ ಇರಬೇಕು. ಆಹಾರದ ಆಯ್ಕೆಯೇ ಉತ್ತಮ ಆರೋಗ್ಯದ ಮೊದಲ ಹೆಜ್ಜೆ ಎಂದರು.Kumadvathi College Shikariuraಆಹಾರದ ಪ್ರಮಾಣವೂ ಅಷ್ಟೇ ಮುಖ್ಯವಾಗಿದೆ. ರುಚಿಯಾಗಿದೆ ಎಂಬ ಕಾರಣಕ್ಕೆ ಅತಿಯಾಗಿ ತಿನ್ನುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಮಿತಿ ಮೀರಿ ಸೇವಿಸಿದ ಆಹಾರ ಅಜೀರ್ಣ ಸೇರಿದಂತೆ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆದ್ದರಿಂದ ಯಾವಾಗಲೂ ಪ್ರಮಾಣಬದ್ಧವಾಗಿ ಊಟ ಮಾಡುವ ಅಭ್ಯಾಸ ರೂಢಿಸಿಕೊಳ್ಳಬೇಕು.

Also Read>> ಅವಾಚ್ಯ ಪದ ಬಳಕೆ | ನನಗಿನ್ನೂ 15 ವರ್ಷ, ತಪ್ಪಾಯ್ತು ಕ್ಷಮಿಸಿ | ಪ್ರಧಾನಿ ಕ್ಷಮೆಯಾಚಿಸಿದ ಬಾಲಕಿ

ಎಷ್ಟೇ ಉತ್ತಮ ಆಹಾರವಾಗಿದ್ದರೂ ಅಕಾಲದಲ್ಲಿ ಸೇವಿಸಿದರೆ ಅದು ದೇಹಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತದೆ. ಸರಿಯಾದ ಸಮಯದಲ್ಲಿ ಸೇವಿಸಿದ ಆಹಾರ ದೇಹಕ್ಕೆ ಪೋಷಣೆ ನೀಡುತ್ತದೆ. ಆದರೆ ಸಮಯ ಮೀರಿ ಅಥವಾ ಅಸಮಯದಲ್ಲಿ ಸೇವಿಸಿದರೆ ಅದೇ ಆಹಾರ ದುಷ್ಪರಿಣಾಮ ಉಂಟುಮಾಡುತ್ತದೆ ಎಂದು ಎಚ್ಚರಿಕೆ ನೀಡಿದರು.

ಹಸಿವು ನೀಗಿಸುವುದು, ದೇಹಕ್ಕೆ ಶಕ್ತಿ ನೀಡುವುದು, ಆರೋಗ್ಯ ಕಾಪಾಡುವುದು ಮತ್ತು ದೀರ್ಘಾಯುಷ್ಯ ನೀಡುವುದೇ ಆಹಾರದ ನಿಜವಾದ ಗುರಿ. ಆದರೆ ಅಸಮಯದಲ್ಲಿ ಅಥವಾ ಅತಿಯಾಗಿ ಸೇವಿಸಿದ ಆಹಾರ ಈ ಎಲ್ಲ ಉದ್ದೇಶಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತದೆ.
– ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು

ಮಾನವ ದೇಹ ಅತ್ಯಂತ ಅಮೂಲ್ಯವಾದ ಸಂಪತ್ತು. ಹಣ ಕೊಟ್ಟರೂ ದೇಹದ ಯಾವುದೇ ಅಂಗವನ್ನು ಮರಳಿ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ದೇಹವನ್ನು ದೇವರ ಕೊಡುಗೆಯೆಂದು ಭಾವಿಸಿ, ಅದಕ್ಕೆ ಹಾನಿಯಾಗುವ ಆಹಾರ ಮತ್ತು ಅಭ್ಯಾಸಗಳಿಂದ ದೂರವಿರಬೇಕು. ‘ಹಿತವನ್ನು ತಿನ್ನಿ, ಮಿತವಾಗಿ ತಿನ್ನಿ ಮತ್ತು ಸಕಾಲದಲ್ಲಿ ತಿನ್ನಿʼ ಎಂಬ ಒಂದೇ ಸೂತ್ರವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಆರೋಗ್ಯಕರ ಮತ್ತು ಸಂತೋಷದ ಜೀವನ ನಡೆಸಲು ಸಾಧ್ಯ ಎಂದು ವಿವರಿಸಿದರು.

Gokarna : ಉಪಾಧಿವಂತ ಮಂಡಲದ ಪರವಾಗಿ ಗುರುಭಿಕ್ಷಾ ಸೇವೆ

ವೇ.ಮೂ. ರವೀಂದ್ರ ಕೊಡ್ಲಕೆರೆ ದಂಪತಿಗಳು ಶ್ರೀಕ್ಷೇತ್ರ ಗೋಕರ್ಣದ ಉಪಾಧಿವಂತ ಮಂಡಲದ ಪರವಾಗಿ ಗುರುಭಿಕ್ಷಾಸೇವೆಯನ್ನು ನೆರವೇರಿಸಿದರು.

ಉಪಾಧಿವಂತ ಮಂಡಲದ ವೇ.ಮೂ. ಪರಮೇಶ್ವರ ಭಟ್ ಮಾರ್ಕಂಡೇ, ವೇ.ಮೂ.ರಮೇಶ ಪ್ರಸಾದ, ವೇ.ಮೂ. ಜಂಬೆ ಬಾಳ ಭಟ್ರು, ವೇ.ಮೂ. ಪ್ರಶಾಂತ ಹಿರೇಗಂಗೆ ಸೇರಿದಂತೆ ಉಪಾಧಿವಂತರು ಉಪಸ್ಥಿತರಿದ್ದರು. ಚಾತುರ್ಮಾಸ್ಯದ ಸಂಯೋಜಕರಾದ ಅಜಿತ ಗುಡ್ಗೆ, ಶ್ರೀಕೃಷ್ಣ ಎಂ. ಶಾಸ್ತ್ರಿ, ಸೌಮ್ಯಾ ಮಧ್ಯಸ್ಥ, ಶ್ರೀವತ್ಸ ಭೀಮನಕೋಣೆ, ದಿನ ಪ್ರಧಾನರಾಗಿ ಈಶ್ವರ ಗಾಂವ್ಕರ್ ದಂಪತಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limitedKalpa News Advertising Disclaimer

Tags: Annabrahma ChaturmasyaChaturmasyaGokarnaRaghaveshwara Bharati SwamijiSri Ramachandrapura MathaUttara Kannadaಅನ್ನಬ್ರಹ್ಮ ಚಾತುರ್ಮಾಸ್ಯಗೋಕರ್ಣಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಶ್ರೀರಾಮಚಂದ್ರಾಪುರ ಮಠ
Share208Tweet130Send
Aniruddha Vasishta S R

Aniruddha Vasishta S R

Editor-in-Chief

Previous Post

ಶಬರಿಮಲೆ ಪ್ರಸಾದಕ್ಕೆ ಇನ್ನು ಭಕ್ತರು ಸಮರ್ಪಿಸುವ ತುಪ್ಪವೇ ಬಳಕೆ

Next Post

ಪರಕನಹಟ್ಟಿ ನಿಲ್ದಾಣದಲ್ಲಿ ಎರಡು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಮುಂದುವರಿಕೆ

kalpa News

kalpa News

Next Post
SWR talguppa Mysore 4 trains updates

ಪರಕನಹಟ್ಟಿ ನಿಲ್ದಾಣದಲ್ಲಿ ಎರಡು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಮುಂದುವರಿಕೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL