No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಶ್ರೀರಾಮಚಂದ್ರಾಪುರ ಮಠದಿಂದ ಆರು ಗಣ್ಯರಿಗೆ ಪ್ರಶಸ್ತಿ ಪ್ರದಾನ

kalpa News by kalpa News
May 31, 2025
in ಉತ್ತರ ಕನ್ನಡ
0
ಶ್ರೀರಾಮಚಂದ್ರಾಪುರ ಮಠದಿಂದ ಆರು ಗಣ್ಯರಿಗೆ ಪ್ರಶಸ್ತಿ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಕರ್ನಾಟಕ ಸಂಸ್ಕøತ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಸ್.ಅಹಲ್ಯಾ ಶರ್ಮಾ, ಶ್ರೀಕ್ಷೇತ್ರ ಶಕಟಪುರಂ ಶ್ರೀವಿದ್ಯಾಪೀಠಂನ ಆಸ್ಥಾನ ವಿದ್ವಾಂಸರಾದ ಮಧುಸೂಧನ ಶಾಸ್ತ್ರೀ ಹಂಪಿಹೊಳಿ ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಶುಕ್ರವಾರ ಶ್ರೀರಾಮಚಂದ್ರಾಪುರ ಮಠದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು #Shri Raghaveshwarabharathi Swamiji ಆರು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಶ್ರೀಕ್ಷೇತ್ರ ಶಕಟಪುರಂ ಶ್ರೀವಿದ್ಯಾಪೀಠಂನ ಆಸ್ಥಾನ ವಿದ್ವಾಂಸರಾದ ಮಧುಸೂಧನ ಶಾಸ್ತ್ರೀ ಹಂಪಿಹೊಳಿ ಅವರಿಗೆ ಶಂಕರ ಕಿಂಕರ ಪ್ರಶಸ್ತಿ, ಕರ್ನಾಟಕ ಸಂಸ್ಕøತ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಸ್.ಅಹಲ್ಯಾ ಶರ್ಮಾ ಮತ್ತು ಗುರುಸೇವೆಯಲ್ಲಿ ಸಾರ್ಥಕತೆ ಕಂಡ ದಿವಂಗತ ಮಹಾಲಕ್ಷ್ಮೀ ತಿಮ್ಮಪ್ಪ ಅವರಿಗೆ ಶ್ರೀಮಾತಾ ಪ್ರಶಸ್ತಿ, ಪ್ರಸಿದ್ಧ ಜ್ಯೌತಿಷ ವಿದ್ವಾಂಸ ಗೋಪಾಲಕೃಷ್ಣ ಭಟ್ಟ ಹಂಡ್ರಮನೆಯವರಿಗೆ ಪಾಂಡಿತ್ಯ ಪುರಸ್ಕಾರ, ದಿವಂಗತ ಮೂಗಿಮನೆ ಗಣಪತಿ ಹೆಗಡೆಯವರಿಗೆ ಪುರುಷೋತ್ತಮ ಪ್ರಶಸ್ತಿ, ಸಾಗರದ ಸಮಾಜಸೇವಕ ಪಿ.ಡಿ. ಶ್ರೀಧರರಾವ್ ಅವರಿಗೆ ಚಾತುರ್ಮಾಸ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಹಾಲಕ್ಷ್ಮೀ ತಿಮ್ಮಪ್ಪ ಪರವಾಗಿ ಪುತ್ರ ಸಂತೋಷ್ ಹೆಗಡೆ ಮತ್ತು ಮೂಗಿಮನೆ ಗಣಪತಿ ಹೆಗಡೆ ಪರವಾಗಿ ಪುತ್ರ ಸುಶಿತ್ ಸುಬ್ರಹ್ಮಣ್ಯ ಪ್ರಶಸ್ತಿ ಸ್ವೀಕರಿಸಿದರು.
ಪಾಂಡಿತ್ಯದ ಮೂಲಕ ಸನಾತನೆಯನ್ನು ಸಂರಕ್ಷಿಸಿದ ಮಹತ್ವಕ್ಕೆ ಸಾರ್ಥಕ ಗೌರವವಾಗಿ ಪಾಂಡಿತ್ಯ ಪುರಸ್ಕಾರ, ಶ್ರೀಶಂಕರ ಭಗವತ್ಪಾದರ ಜೀವನ ಸಂದೇಶಗಳ ಪ್ರಸಾರಕ್ಕೆ ಕಟಿಬದ್ಧರಾದ ಅನುಪಮತೆಗೆ ಶಂಕರ ಕಿಂಕರ ಪ್ರಶಸ್ತಿ, ಲೋಕದ ಒಳಿತಿಗಾಗಿ ಪರಿಶ್ರಮಿಸಿದ ಹಿರಿತನಕ್ಕೆ ಸಾರ್ಥಕ ಗೌರವವಾಗಿ ಪುರುಷೋತ್ತಮ ಪ್ರಶಸ್ತಿ, ಸತ್ಕಾರ್ಯಗಳ ಮೂಲಕ ಸಮೂಹಕ್ಕೆ ಮಮತೆ ಉಣಿಸಿದ ಸಂವೇದನೆಗೆ ಸಾರ್ಥಕ ಗೌರವವಾಗಿ ಶ್ರೀಮಾತಾ ಪ್ರಶಸ್ತಿ, ಸಮಾಜೋದ್ಧಾರಕ್ಕೆ ಕೊಟ್ಟ ವಿಶಿಷ್ಟ ಕೊಡುಗೆಗೆ ಸಾರ್ಥಕ ಗೌರವವಾಗಿ ಚಾತುರ್ಮಾಸ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಹುಶ್ರುತ ವಿದ್ವಾಂಸರು ಮತ್ತು ಉತ್ತಮ ವಾಗ್ಮಿಗಳಾದ ಮಧುಸೂದನ ಶಾಸ್ತ್ರೀ ಹಂಪಿಹೊಳಿಯವರು ಬೆಳಗಾವಿ ತಾಲೂಕಿನ ರಾಮದುರ್ಗದ ಹಂಪಿಹೊಳಿಯವರು. ಋಗ್ವೇದ, ಯಾಜ್ಞಿಕ, ಜ್ಯೌತಿಷ, ನ್ಯಾಯ, ವೇದಾಂತಗಳ ಅಧ್ಯಯನ ನಡೆಸಿದವರು. ಡಾ.ಎಸ್.ಅಹಲ್ಯಾ ಶರ್ಮಾ ಸಂಸ್ಕøತ ಹಾಗೂ ಆಯುರ್ವೇದ ಕ್ಷೇತ್ರಗಳಲ್ಲಿ ಅನನ್ಯ ಸಾಧನೆ ಮಾಡಿದವರು.
ಪದ್ಮಪ್ರಶಸ್ತಿಗಳ ಪ್ರದಾನ ಸಮಾರಂಭದ ಮಾದರಿಯಲ್ಲಿ ನಡೆದ ಸಮಾರಂಭದಲ್ಲಿ ಆಶೀರ್ವಚನ, ಭಾಷಣಗಳು ಕೂಡಾ ಇರದೇ ಸಮಾರಂಭ ವಿಶಿಷ್ಟವಾಗಿ ನಡೆದು, ಗುರುವಂದನೆ, ಸ್ವಾಗತಗೀತೆ, ಪ್ರಶಸ್ತಿ ಪುರಸ್ಕøತರ ಕಿರುಪರಿಚಯದ ಧ್ವನಿಮುದ್ರಿಕೆ, ವೇದಘೋಷವಷ್ಟೇ ಕಾರ್ಯಕ್ರಮದ ಭಾಗವಾಗಿತ್ತು.

ಶ್ರೀಮಠದ ಸಿಓಓ ಸಂತೋಷ್ ಹೆಗಡೆ, ಸಿಎಫ್‍ಓ ಜೆ.ಎಲ್.ಗಣೇಶ್, ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಉತ್ಸವ ಖಂಡದ ಶ್ರೀಸಂಯೋಜಕರಾದ ರಾಘವೇಂದ್ರ ಮಧ್ಯಸ್ಥ, ಶಾಂತಾರಾಮ ಹೆಗಡೆ, ಶ್ರೀಕಾರ್ಯದರ್ಶಿ ಮಧು ಜಿ.ಕೆ, ಶ್ರೀಮಠದ ಲೋಕಸಂಪರ್ಕಾಧಿಕಾರಿ ಹರಿಪ್ರಸಾದ್ ಪೆರಿಯಾಪ್ಪು, ವಿವಿವಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ, ಸತ್ಯನಾರಾಯಣ ಶರ್ಮಾ, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ. ಹಗಡೆ, ವ್ಯವಸ್ಥಾ ಪರಿಷತ್ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ, ವಿವಿಧ ಮಂಡಲಗಳ ಅಧ್ಯಕ್ಷರಾದ ಮುರಳಿ ಗೀಜಗಾರ್, ಸುಬ್ರಾಯ ಭಟ್, ಆರ್.ಜಿ.ಹೆಗಡೆ, ಮಹೇಶ್ ಚಟ್ನಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

                                               

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShri Raghaveshwarabharathi SwamijiUttara Kannadaಗೋಕರ್ಣಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳು ಹೆತ್ತವರ ನಿರೀಕ್ಷೆಗಳನ್ನು ನಿಭಾಯಿಸಲು ಪ್ರಯತ್ನಿಸಬೇಕು: ಮನೋತಜ್ಞ ನಾಗರಾಜಮೂರ್ತಿ

Next Post

ಶಿವಮೊಗ್ಗ | ದೈಹಿಕ, ಮಾನಸಿಕ ಆರೋಗ್ಯದೊಂದಿಗೆ ಸಕಾರಾತ್ಮಕ ಚಿಂತನೆ ಮುಖ್ಯ | ಡಾ. ವೆಂಕಟೇಶ್

kalpa News

kalpa News

Next Post
ಶಿವಮೊಗ್ಗ | ದೈಹಿಕ, ಮಾನಸಿಕ ಆರೋಗ್ಯದೊಂದಿಗೆ ಸಕಾರಾತ್ಮಕ ಚಿಂತನೆ ಮುಖ್ಯ | ಡಾ. ವೆಂಕಟೇಶ್

ಶಿವಮೊಗ್ಗ | ದೈಹಿಕ, ಮಾನಸಿಕ ಆರೋಗ್ಯದೊಂದಿಗೆ ಸಕಾರಾತ್ಮಕ ಚಿಂತನೆ ಮುಖ್ಯ | ಡಾ. ವೆಂಕಟೇಶ್

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL