No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಸ್ವಭಾಷಾ ಅಭಿಯಾನ ನಿರಂತರ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 3, 2025
in ಉತ್ತರ ಕನ್ನಡ
0
ಸ್ವಭಾಷಾ ಅಭಿಯಾನ ನಿರಂತರ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಮಠದ ಕೊನೆಯ ಶಿಷ್ಯರ ಕೊನೆಯ ಆಂಗ್ಲಪದ ನಿವೃತ್ತಿಯಾಗುವವರೆಗೂ ಸ್ವಭಾಷಾ ಅಭಿಯಾನ ನಡೆಯಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ನುಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 55ನೇ ದಿನವಾದ ಮಂಗಳವಾರ ಬೆಂಗಳೂರಿನ ಕೆ.ಟಿ.ಶ್ರೀರಾಮ್ ದಂಪತಿಗಳಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ನೀಡಿದರು. ಹೊಸಪೇಟೆಯ ಸುಬ್ರಾಯ ಹೆಗಡೆ ಮಹಾಸೇವೆ ನೆರವೇರಿಸಿದರು.
ಇದು ಕೇವಲ ನಮ್ಮ ಸಮಾಜ ಅಥವಾ ಭಾಷೆಗೆ ಮಾತ್ರ ಸೀಮಿತವಲ್ಲ; ಎಲ್ಲ ಭಾರತೀಯ ಭಾಷೆಗಳಿಗೆ ಅನ್ವಯಿಸುವಂಥದ್ದು ಮತ್ತು ಸಮಾಜದ ಎಲ್ಲ ವರ್ಗದಲ್ಲೂ ಇದು ಅನುಷ್ಠಾನಕ್ಕೆ ಬರಬೇಕು. ಇದಕ್ಕೆ ಶ್ರೀಮಠ ಶ್ರೀಕಾರ ಹಾಕುತ್ತದೆ ಎಂದು ಬಣ್ಣಿಸಿದರು.

ಕನ್ನಡಭಾಷೆ ಶುದ್ಧವಾಗಬೇಕು; ಪ್ರತಿಯೊಂದು ಇಂಗ್ಲಿಷ್ ಶಬ್ದ ನಮ್ಮ ಭಾಷೆಯಿಂದ ತೊಗಲಬೇಕು. ಇದಕ್ಕೆ ದೊಡ್ಡ ಆಂದೋಲನ ಅಗತ್ಯವಿದೆ ಎಂದರು. ದಿನಕ್ಕೊಂದು ಆಂಗ್ಲಪದ ಬಿಡುವ ಅಭಿಯಾನದಲ್ಲಿ ‘ರೆಡಿ’ ಪದ ಬಿಡುವಂತೆ ಸಲಹೆ ಮಾಡಿದರು. ಪರ್ಯಾಯವಾಗಿ ಕನ್ನಡದಲ್ಲಿ ತಯಾರು ಎಂಬ ಪದ ಬಳಕೆಯಾಗುತ್ತದೆ. ಇದು ಪರ್ಶಿಯನ್ ಮೂಲದ್ದು. ಮೊಘಲರ ಜತೆ ಬಂದದ್ದು; ಇದರ ಬದಲು ಸಿದ್ಧ, ಸನ್ನದ್ಧ ಒಳ್ಳೆಯ ಪದಗಳು. ಇವು ವಿಶಾಲ ವ್ಯಾಪ್ತಿ ಹೊಂದಿರುವ ಪದಗಳು. ಸಿದ್ಧಿಯನ್ನು ಸೂಚಿಸುತ್ತದೆ. ಇದರ ಜತೆಗೆ ಸಜ್ಜು, ಏರ್ಪಾಡು, ಅಣಿ ಎಂಬ ಪದಗಳನ್ನೂ ಬಳಸಬಹುದು ಎಂದು ದಲಹೆ ಮಾಡಿದರು.
ಚಾತುರ್ಮಾಸ್ಯ ಸಮಾಧಾನ ತಂದಿದೆ. ಈ ಚಾತುರ್ಮಾಸ್ಯದಲ್ಲಿ ಹವಿ- ಸವಿ ಎರಡೂ ಮೇಳೈಸಿದೆ. ಹವಿಗನ್ನಡ ಮತ್ತು ಸವಿಗನ್ನಡದ ಬಗ್ಗೆ ಎರಡು ಒಳ್ಳೆಯ ಗೋಷ್ಠಿಗಳು ನಡೆದಿವೆ. ಪವಿತ್ರ ಮತ್ತು ಮಾಧುರ್ಯ ಎರಡೂ ತುಂಬಿದೆ. ಇದರ ಪರಿಣಾಮ ಎಲ್ಲರ ಜೀವನದ ಮೇಲೆ ಸಕಾರಾತ್ಮಕವಾಗಿ ಆಗಲಿ ಎಂದು ಆಶಿಸಿದರು.

ಚಾತುರ್ಮಾಸ್ಯದಲ್ಲಿ ನಾಲ್ಕೂ ವೇದಗಳ ಸ್ವಾಹಾಕಾರ ನೆರವೇರಿದೆ. ಚತುಃಸಂಹಿತಾ ಯಾಗದ ನಾಲ್ಕೂ ವೇದಗಳ ಯಾಗ ಮಂಗಳವಾರ ಪರ್ಯವಸಾನಗೊಂಡಿದೆ. ನಾಲ್ಕೂ ವೇದಗಳನ್ನು ಅಧ್ಯಯನ ಮಾಡಿದ ಶಿಷ್ಯರು ನಮ್ಮ ಸಮಾಜದ ಹೆಮ್ಮೆ. ಪ್ರತಿ ವರ್ಷವೂ ಈ ಯಾಗ ನಡೆಯಬೇಕು ಎನ್ನುವುದು ನಮ್ಮ ಅಪೇಕ್ಷೆ ಎಂದು ಹೇಳಿದರು.
ವೇದಗಳಲ್ಲಿ ಸಾಮವೇದ ಸರ್ವಶ್ರೇಷ್ಠ ಎಂದು ಶ್ರೀಕೃಷ್ಣನೇ ಹೇಳಿದ್ದಾನೆ. ದೇವತೆಗಳನ್ನು ಒಲಿಸಲು ಸಾಮಗಾನ ಅತ್ಯಂತ ಶ್ರೇಷ್ಠ. ರಾಣಾಯನಿ ಶಾಖೆಯ ಹವನ ಅತ್ಯಪೂರ್ವ ಎಂದು ಬಣ್ಣಿಸಿದರು.

ಶಾಸಕ ಶಿವರಾಮ ಹೆಬ್ಬಾರ್, ಯುವ ನೇತಾರ ಸೂರಜ್ ನಾಯ್ಕ ಸೋನಿ, ಪಶ್ಚಿಮಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ಜಟ್ಟಪ್ಪ ನಾಯ್ಕ, ನೇತ್ರಾಣಿ ಗಣೇಶ್ ಮತ್ತಿತರರು ಶ್ರೀಗಳ ದರ್ಶನಾಶೀರ್ವಾದ ಪಡೆದರು. ವಿವಿವಿ ಆಡಳಿತಾಧಿಕಾರಿ ಡಾ.ಟಿ.ಪ್ರಸನ್ನಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಪ್ಪು, ಚಾತುರ್ಮಾಸ್ಯ ಸಮಿತಿಯ ಸಂಚಾಲಕ ಮಂಜುನಾಥ ಸುವರ್ಣಗದ್ದೆ, ಶ್ರೀಕಾಂತ್ ಪಂಡಿತ್, ಅರವಿಂದ ಧರ್ಬೆ, ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಜಿ.ಎಲ್.ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. ಹರ್ಷಿತಾ ಹೆಗಡೆ ಮತ್ತು ಪೂಜಾ ಹೆಗಡೆಯವರ ಭರತನಾಟ್ಯ ನಡೆಯಿತು. ಚತುಃಸಂಹಿತಾ ಯಾಗದ ಪೂರ್ಣಾಹುತಿಯಲ್ಲಿ ಶ್ರೀಗಳು ಪಾಲ್ಗೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

 

Tags: GokarnaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRaghaveshwara shriUttara Kannadaಗೋಕರ್ಣಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ
Share196Tweet123Send
Previous Post

ವಿಶ್ವ ವಾಲಿಬಾಲ್ ಪಂದ್ಯಾಟ | ರಾಷ್ಟ್ರೀಯ ಅರ್ಹತಾ ತಂಡಕ್ಕೆ ಕ್ರೈಸ್ಟ್‌ಕಿಂಗ್ ಶಾಲೆಯ ಶಗುನ್ ಆಯ್ಕೆ

Next Post

ಕುವೆಂಪು ಎಕ್ಸ್ ಪ್ರೆಸ್ ರೈಲು ವೇಳಾಪಟ್ಟಿ ಈ ದಿನಾಂಕದಿಂದ ಬದಲಾವಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

ಕುವೆಂಪು ಎಕ್ಸ್ ಪ್ರೆಸ್ ರೈಲು ವೇಳಾಪಟ್ಟಿ ಈ ದಿನಾಂಕದಿಂದ ಬದಲಾವಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ | ಮೇ 24ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 23, 2026
ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು: ಪ್ರಾಂಶುಪಾಲ ಡಾ. ರವೀಂದ್ರ ಸಲಹೆ

ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು: ಪ್ರಾಂಶುಪಾಲ ಡಾ. ರವೀಂದ್ರ ಸಲಹೆ

May 23, 2026
SWR to run special trains for Good Friday, Easter rush

ಬೀರೂರು – ತಾಳಗುಪ್ಪ ರೈಲ್ವೆ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ | ಇಲ್ಲಿದೆ ಡೀಟೇಲ್ಸ್

May 23, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಐಎಎಸ್ ಅಧಿಕಾರಿಗಳ ಮಕ್ಕಳಿಗೆ ಏಕೆ ಮೀಸಲು ಕೊಡಬೇಕು: ಸುಪ್ರೀಂ ಕೋರ್ಟ್ ಖಡಕ್ ಪ್ರಶ್ನೆ

May 23, 2026
ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

May 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL