No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
  • Advertise With Us
  • Grievances
  • About Us
  • Contact Us
Thursday, October 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ತೇಗು ಬಂದಾಗ ಊಟ ನಿಲ್ಲಿಸದಿದ್ದರೆ ಮುಂದಿದೆ ಅಪಾಯ | ರಾಘವೇಶ್ವರ ಶ್ರೀ

kalpa News by kalpa News
August 20, 2026
in ಉತ್ತರ ಕನ್ನಡ
0
Gokarna swamiji warning-eating-during-burping-risk
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ವರ್ಣಮಾಲೆಯಲ್ಲಿ ಮಹಾಪ್ರಾಣ ಅಕ್ಷರಗಳನ್ನು ಸಮರ್ಪಕವಾಗಿ ಉಚ್ಚರಿಸುವುದರಿಂದ ದೇಹದಲ್ಲಿ ಅಗ್ನಿ ಜಾಗೃತಿ ಉಂಟಾಗುತ್ತದೆ. ಮಹಾಪ್ರಾಣವನ್ನು ಉಚ್ಚರಿಸುವಾಗ ನಾಭಿಸ್ಥಾನದಲ್ಲಿ ಒತ್ತಡ ಉಂಟಾಗುವುದರಿಂದ ಅಗ್ನಿಯ ಬಲವೃದ್ಧಿಯಾಗುತ್ತದೆ. ಅಕ್ಷರಗಳನ್ನು ಸಮರ್ಪಕವಾಗಿ ಉಚ್ಚರಿಸುವುದರಿಂದ ಅಪ್ರತ್ಯಕ್ಷವಾಗಿ ಅಗ್ನಿಯನ್ನು ಪ್ರಚೋದಿಸಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಗೋಕರ್ಣದಲ್ಲಿ (Gokarna) ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದರು.PES Shivamogga

ಜೀರ್ಣಕ್ರಿಯೆಯನ್ನು ಅರಿತುಕೊಳ್ಳುವುದು ಆಹಾರವನ್ನು ಜೀರ್ಣಮಾಡಿಕೊಂಡಷ್ಟು ಸುಲಭವಲ್ಲ. ದೇಹದಲ್ಲಿರುವ ಎಲ್ಲಾ ಪ್ರಮುಖ ೧೮ ಅಗ್ನಿಗಳು ಜಠರಾಗ್ನಿಯನ್ನು ಹೊಂದಿಕೊಂಡಿವೆ. ಜಠರಾಗ್ನಿಯ ಮೇಲಾಗುವ ವ್ಯತ್ಯಾಸವು ಬೇರೆಲ್ಲಾ ಅಗ್ನಿಗಳ ಮೇಲೂ ಪರಿಣಾಮವನ್ನು ಬೀರುತ್ತದೆ. ವಿಧಿವತ್ತಾದ ಹಿತ – ಮಿತ ಹಾಗೂ ಯುಕ್ತವಾದ ಆಹಾರ ಪಾನೀಯಗಳೇ ಇಂಧನವಾಗಿ ಜಠರಾಗ್ನಿಯು ಉತ್ತಮವಾಗಿ ಕಾರ್ಯನಿರ್ವಹಿಸಲು ಕಾರಣವಾಗುತ್ತದೆ. ದೇಹಕ್ಕೆ ಶಕ್ತಿ ಹಾಗೂ ಆಯುಷ್ಯ ಎರಡೂ ಜಠರಾಗ್ನಿಯಿಂದಲೇ ಸಿಗುತ್ತದೆ ಎಂದು ಹೇಳಿದರು.

Also read>> ತೀರ್ಥಹಳ್ಳಿ : ಕತ್ತಲೆಯ ಕೂಪವಾದ ವಿಠಲನಗರ ಅಂಗನವಾಡಿ ಕೇಂದ್ರ

ಹೊಟ್ಟೆಯೊಳಗೊಂದು ಅಡುಗೆಮನೆ:* ಕೃಕರ ಎಂಬ ಪ್ರಾಣವು ಹಸಿವಿನ ಸೂಚನೆ ಕೊಡುವುದರ ಮೂಲಕ ಊಟದ ಪ್ರಕ್ರಿಯೆ ಆರಂಭವಾಗುತ್ತದೆ. ಪ್ರಾಣವು ಆಹಾರವನ್ನು ಬಾಯಿಯಿಂದ ಜಠರಕ್ಕೆ ತಳ್ಳುತ್ತದೆ. ಸಮಾನ ವಾಯುವು ಆಹಾರವನ್ನು ಪಾಕಮಾಡಿ, ಸಾರ ಹಾಗೂ ಕಲ್ಮಷಗಳನ್ನು ವಿಂಗಡಿಸುತ್ತದೆ. ವ್ಯಾನ ವಾಯುವು ಸಾರವನ್ನು ದೇಹದ ಅಂಗಾಂಗಗಳಿಗೆ ತಲುಪಿಸುತ್ತದೆ. ಅಪಾನ ವಾಯುವು ಉಳಿದ ಕಲ್ಮಷವನ್ನು ಹಾಗೂ ಜೀರ್ಣವಾಗದೇ ಉಳಿದ ಅಂಶವನ್ನು ದೇಹದಿಂದ ವಿವಿಧ ರೂಪದಲ್ಲಿ ಹೊರಗೆ ಹಾಕುತ್ತದೆ. ಉದಾನ ವಾಯುವು ಆಹಾರದ ಸಾರದಿಂದ ದೇಹಕ್ಕೆ ಬಲ, ಬಣ್ಣಗಳನ್ನು ನೀಡುತ್ತದೆ. ಹೀಗೆ ಐದು ಪ್ರಾಣಗಳು ಹೊಟ್ಟೆಯೊಳಗೊಂದು ಅಡುಗೆಮನೆಯನ್ನೇ ನಡೆಸುತ್ತವೆ ಎಂದು ವಿವರಿಸಿದರು.Kumadvathi College Shikariura

ಊಟವನ್ನು ಸ್ವೀಕರಿಸುವಾಗ ನಾಗವೆಂಬ ಪ್ರಾಣವು ಹೊಟ್ಟೆ ತುಂಬಿರುವುದನ್ನು ಸೂಚಿಸುತ್ತದೆ. ಆಹಾರವನ್ನು ಸೇವಿಸುವಾಗ ದೇಹವು ನೀಡುವ ಸೂಚನೆಗಳನ್ನು ನಾವು ಅನುಸರಿಸಬೇಕು. ಊಟವನ್ನು ಮಾಡುವಾಗ ತೇಗು ಬಂದಾಗ ಊಟಮಾಡುವುದನ್ನು ನಿಲ್ಲಿಸಬೇಕು. ದೇಹದ ಈ ಸೂಚನೆಯನ್ನು ನಾವು ಲೆಕ್ಕಿಸದೇ ಊಟವನ್ನು ಮುಂದುವರಿಸಿದರೆ ಕಾಲಕ್ರಮೇಣ ಆ ಸಹಜ ಪ್ರಕ್ರಿಯೆಯೇ ನಿಂತುಹೋಗುತ್ತದೆ. ಇದು ಮುಂದಿನ ವಿಪತ್ತುಗಳಿಗೆ ಕಾರಣವಾಗಬಹುದು ಎಂದು ಅಭಿಪ್ರಾಯಪಟ್ಟರು.

ವಿದ್ವಾನ್ ಉಮಾಕಾಂತ ಭಟ್ಟ ಕೆರೆಕೈ, ಮಾಜಿ ಸಚಿವ ಹರತಾಳು ಹಾಲಪ್ಪ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಕಾರ್ಯಕ್ರಮದಲ್ಲಿ ಭಾಗಿಗಳಾಗಿ ಶ್ರೀಗಳ ಆಶೀರ್ವಾದ ಪಡೆದರು.

ಹೊನ್ನಾವರ ಹವ್ಯಕ ಮಂಡಲದ ಗೇರುಸೊಪ್ಪ, ಹೊನ್ನಾವರ, ಕಡ್ಲೆ, ಮುಗ್ವಾ, ಹೊಸಾಕುಳಿ ಹವ್ಯಕ ವಲಯಗಳ ಪರವಾಗಿ ಲಕ್ಷ್ಮೀನಾರಾಯಣ ಹೆಗಡೆ ಕುಟುಂಬದವರು ಗುರುಭಿಕ್ಷಾ ಸೇವೆಯನ್ನು ನೆರವೇರಿಸಿದರು. ವೇ.ಮೂ. ಸುಬ್ರಹ್ಮಣ್ಯ ಭಟ್ಟ ಅಮ್ಮನವರಮನೆ, ಆರ್. ಜಿ. ಹೆಗಡೆ ಹೊಸಾಕುಳಿ, ಪರಮೇಶ್ವರ ಎನ್. ಭಟ್ಟ, ಕೃಷ್ಣ ಹೆಗಡೆ ಚಿಟ್ಟಾಣಿ, ರೇಷ್ಮಾ ಭಟ್, ದಿನೇಶ ಹೆಗಡೆ, ಮಹೇಶ ಎಮ್. ಎನ್, ದಿನ ಪ್ರಧಾನರಾಗಿ ವಿಶ್ವೇಶ್ವರ ಭಟ್ ಎಲಿಯೂರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited 

Tags: GokarnaRaghaveshwara shriShri Ramachandrapura MuttUttara Kannadaಗೋಕರ್ಣ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿ : ಕತ್ತಲೆಯ ಕೂಪವಾದ ವಿಠಲನಗರ ಅಂಗನವಾಡಿ ಕೇಂದ್ರ

Next Post

ತಪ್ಪಿದ ಭೀಕರ ದುರಂತ: 90 ಆನೆಗಳ ಹಿಂಡು ಹಳಿ ದಾಟುತ್ತಿದ್ದಾಗ ರಾಜಧಾನಿ ಎಕ್ಸ್‌ಪ್ರೆಸ್ ನಿಲ್ಲಿಸಿದ ಅರಣ್ಯ ಸಿಬ್ಬಂದಿ

kalpa News

kalpa News

Next Post
assam-90-elephants-cross-railway-track-train-stopped

ತಪ್ಪಿದ ಭೀಕರ ದುರಂತ: 90 ಆನೆಗಳ ಹಿಂಡು ಹಳಿ ದಾಟುತ್ತಿದ್ದಾಗ ರಾಜಧಾನಿ ಎಕ್ಸ್‌ಪ್ರೆಸ್ ನಿಲ್ಲಿಸಿದ ಅರಣ್ಯ ಸಿಬ್ಬಂದಿ

No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL