No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಒಬ್ಬರ ಎಂಜಲನ್ನು ಮತ್ತೊಬ್ಬರು ಏಕೆ ತಿನ್ನಬಾರದು? ಅಡುಗೆ ಮಾಡುವಾಗ ಸೌಟನ್ನು ಹೇಗೆ ತಿರುಗಿಸಬೇಕು?

ರಾಘವೇಶ್ವರ ಶ್ರೀಗಳು ಅದ್ಬುತವಾಗಿ ವಿವರಿಸಿದ್ದಾರೆ ಓದಿ...

kalpa News by kalpa News
August 26, 2026
in ಉತ್ತರ ಕನ್ನಡ
0
Gokarna Why We Should Not Eat Each Others Leftovers
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಊಟವು ಯಜ್ಞ ಸ್ವರೂಪವಾಗಿದ್ದು, ಊಟವನ್ನು ಮಾಡುವಾಗ ಒಮ್ಮೆ ಬಾಳೆಗೆ ಬಡಿಸಿದ ನಂತರ ಅದು ಅಗ್ನಿಯ ಸಂಪರ್ಕಕ್ಕೆ ಬಂದಂತಾಗುತ್ತದೆ. ಜಠರಾಗ್ನಿಯು ಅವರವರ ಕರ್ಮಕ್ಕೆ ಅನುಗುಣವಾಗಿ ಭಿನ್ನವಾಗಿದ್ದು, ಒಬ್ಬರು ಇನ್ನೊಬ್ಬರ ಎಂಜಲನ್ನು ಅಥವಾ ಇನ್ನೊಬ್ಬರ ಬಾಳೆಯಿಂದ ತೆಗೆದುಕೊಂಡು ತಿನ್ನುವುದು ವ್ಯತಿರಿಕ್ತಪರಿಣಾಮವನ್ನು ಉಂಟುಮಾಡುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಗೋಕರ್ಣದಲ್ಲಿ (Gokarna) ಹೇಳಿದರು.

ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಅನ್ನಬ್ರಹ್ಮ ಚಾತುರ್ಮಾಸ್ಯದ (Chaturmasya) ಧರ್ಮಸಭೆಯಲ್ಲಿ ಅಗ್ನಿಜಯದ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಒಬ್ಬರ ಎಂಜಲನ್ನು ಇನ್ನೊಬ್ಬರು ತಿನ್ನಬಾರದು ಎಂಬ ನಿಯಮವಿದ್ದು, ಇದು ಆರೋಗ್ಯ ಹಾಗೂ ಆಧ್ಯಾತ್ಮದ ದೃಷ್ಟಿಯಿಂದ ಅನುಸರಣೀಯವಾಗಿದೆ ಎಂದ ಶ್ರೀಗಳು, ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ದಂಪತಿಗಳಿಗೆ ಈ ನಿಯಮದಿಂದ ವಿನಾಯಿತಿ ಇದ್ದು, ಸತಿಪತಿಗಳು ಅರ್ಧನಾರೀಶ್ವರ ತತ್ತ್ವದ ಪ್ರತೀಕ. ದಂಪತಿಗಳು ಎನ್ನುವಾಗ ಅದ್ವೈತವಿರುವುದರಿಂದ ಎಂಜಲನ್ನು ತಿನ್ನಬಾರದು ಎಂಬ ನಿಯಮಕ್ಕೆ ವಿನಾಯಿತಿ ಇದೆ ವಿವರಿಸಿದರು.PES Shivamogga

ಅಡುಗೆ ಮಾಡುವಾಗ ಒರಳು ಗುಂಡು ಹಾಗೂ ಸೌಟನ್ನು ಎಡದಿಂದ ಬಲಕ್ಕೆ ತಿರುಗಿಸಬೇಕು. ಇದು ಆಹಾರವನ್ನು ಸ್ವೀಕರಿಸುವವರ ಮೇಲೆ ಧನಾತ್ಮಕ ಪರಿಣಾಮವನ್ನು ಉಂಟುಮಾಡುತ್ತದೆ. ಅಪ್ರಪಕ್ಷಿಣಾಕಾರವಾಗಿ ಸೌಟನ್ನು ತಿರುಗಿಸಿ ಅಡುಗೆ ಮಾಡುವುದರಿಂದ ರಾಕ್ಷಸರಿಗೆ ಸಲ್ಲಿಕೆಯಾದಂತಾಗುತ್ತದೆ ಎಂದು ಆಪಸ್ತಂಬರ ಗೃಹ್ಯಸೂತ್ರದಲ್ಲಿ ಹೇಳಿದೆ
-ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು

ಹನುಮಂತನ ಬಾಲಕ್ಕೆ ಲಂಕೆಯಲ್ಲಿ ಬೆಂಕಿ ಹಚ್ಚಿದ ರಾಮಾಯಣದ ಸಂದರ್ಭವನ್ನು ವಿವರಿಸಿದ ಶ್ರೀಗಳು, ಇದನ್ನು ಅರಿತ ಸೀತೆಯು ತಾನು ಪತಿವ್ರತೆಯಾಗಿದ್ದರೆ ಹನುಮಂತನ ಬಾಲಕ್ಕೆ ಹಚ್ಚಿರುವ ಬೆಂಕಿಯು ತಂಪಾಗಲಿ ಎಂದು ಹೇಳುತ್ತಾಳೆ. ಆಂಜನೇಯನು ಬೆಂಕಿ ತನ್ನನ್ನು ಸುಡುತ್ತದೆ, ತಾನು ಅದನ್ನು ಸಹಿಸಬೇಕು ಎಂದು ಮಾನಸಿಕವಾಗಿ ಸಿದ್ಧನಾಗಿರುತ್ತಾನೆ. ಆದರೆ ಅಗ್ನಿಯು ಬಿಸಿಯಾಗಿ ಸುಡುವ ಬದಲು ತಂಪಾಗುತ್ತದೆ. ಗಾಳಿಯೂ ಕೂಡ ಹಿಮದ ಗಾಳಿಯಂತೆ ತಂಪಾಗಿ ಬೀಸುತ್ತದೆ. ಹನುಮಂತನ ಪಾಲಿಗೆ ಮಾತ್ರ ತಂಪಾದ ಅಗ್ನಿಯು, ಸ್ವರ್ಣಲಂಕೆಯನ್ನು ಸುಡುತ್ತದೆ. ಆದರೆ ಲಂಕೆಯನ್ನು ಸುಟ್ಟ ಅಗ್ನಿಯು ಸೀತೆಗೆ ತೊಂದರೆ ಮಾಡುವುದಿಲ್ಲ. ಇಂತಹ ವಿಸ್ಮಯ ನಡೆಯಲು ಸೀತೆಯ ಅಗ್ನಿಜಯವೇ ಕಾರಣವಾಗಿದ್ದು, ಅವಳು ಅನುಸರಿಸುತ್ತಿದ್ದ ಆಹಾರ ಕ್ರಮದಿಂದ ಇದು ಸಾಧ್ಯವಾಯಿತು ಎಂದು ಅಭಿಪ್ರಾಯಪಟ್ಟರು.

ಸೀತೆಯು ಅಗ್ನಿಪ್ರವೇಶ ಮಾಡುವಾಗ ರಾಮನು ಏಕೆ ತಡೆಯಲಿಲ್ಲ? ಎಂಬ ಪ್ರಶ್ನೆಯನ್ನು ಅನೇಕರು ಕೇಳುತ್ತಾರೆ. ಆದರೆ ರಾಮನಿಗೆ ಸೀತೆ ಸಾಧಿಸಿಕೊಂಡಿರುವ ಅಗ್ನಿಜಯದ ಅರಿವಿತ್ತು. ಹಾಗಾಗಿ ರಾಮ ಆ ಬಗ್ಗೆ ಚಿಂತಿಸಲಿಲ್ಲ. ಇದು ಸೀತೆಯ ಚಾರಿತ್ರ ಶುದ್ಧಿಯ ಜೊತೆಗೆ ಪಂಚಭೂತಗಳ ನಿಯಂತ್ರಣವನ್ನೂ ಸೂಚಿಸುತ್ತದೆ ಎಂದು ವಿವರಿಸಿದರು.

Also Read>> ಚಂದ್ರಶೇಖರ ಸಾವಿನ ಮೇಲೆ ಕಾಂಗ್ರೆಸ್ ಸರ್ಕಾರ: ಶಾಸಕ ಚನ್ನಬಸಪ್ಪ ತೀವ್ರ ವಾಗ್ದಾಳಿ

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ.ಶ್ಯಾಮ್ ಭಟ್, ಕೇಂದ್ರ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಿವಾನಂದ ಹೆಗಡೆ ಕೆರೆಮನೆ ಕಾರ್ಯಕ್ರಮದಲ್ಲಿ ಭಾಗಿಗಳಾಗಿ ಶ್ರೀಗಳ ಆಶೀರ್ವಾದ ಪಡೆದರು. ಹಿರಿಯ ವಕೀಲರಾದ ರಾಜಶೇಖರ ಹಿಲ್ಯಾರ್ ಕುಟುಂಬದವರು ಗುರುಭಿಕ್ಷಾ ಸೇವೆಯನ್ನು ಸಮರ್ಪಿಸಿದರು. ಜಿ.ಕೆ ಹೆಗಡೆ ಗೋಳಗೋಡು ದಂಪತಿಗಳು ದಿನಪ್ರಧಾನರಾಗಿ ಉಪಸ್ಥಿತರಿದ್ದರು.

Gokarna : ಗುನಗ ಸಮಾಜದಿಂದ ಸ್ವರ್ಣಪಾದುಕಾ ಸೇವೆ

ಶ್ರೀಮಠದ ಪಾರಂಪರಿಕವಾಗಿ ನಡೆದುಕೊಳ್ಖುವ ಕುಮಟಾ, ಹೊನ್ನಾವರ, ಅಂಕೋಲಾ ಭಾಗದ ಗುನಗ ಸಮಾಜದ ಗುರುಬಂಧುಗಳಿಂದ ಸ್ವರ್ಣಪಾದುಕಾ ಸೇವೆ ನಡೆಯಿತು. ರಾಜೇಶ ಗುನಗ, ಉದಯ ಗಣಪತಿ ಗುನಗ, ರಾಜು ಗಣಪತಿ ಗುನಗ, ನಾಗರಾಜ ರಮಾಕಾಂತ ಗುನಗ ಸೇರಿದಂತೆ ಗುರುಬಂಧುಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kumadvathi College Shikariura

Kalpa News Advertising DisclaimerKalahamsa Infotech private limited

Share215Tweet134Send
Aniruddha Vasishta S R

Aniruddha Vasishta S R

Editor-in-Chief

Previous Post

Kriti Sanon’s Raksha Bandhan Ad Faces Backlash; GIVA Withdraws Campaign

Next Post

ಸಾಗರದಲ್ಲಿ ಭೀಕರ ಕೊಲೆ: ಕುತ್ತಿಗೆ ಭಾಗಕ್ಕೆ ಕೊಚ್ಚಿ ವ್ಯಕ್ತಿಯ ದಾರುಣ ಹತ್ಯೆ | ಕಾರಣವೇನು?

kalpa News

kalpa News

Next Post
Sagara Brutal Murder Man Hacked To Death Neck Attack

ಸಾಗರದಲ್ಲಿ ಭೀಕರ ಕೊಲೆ: ಕುತ್ತಿಗೆ ಭಾಗಕ್ಕೆ ಕೊಚ್ಚಿ ವ್ಯಕ್ತಿಯ ದಾರುಣ ಹತ್ಯೆ | ಕಾರಣವೇನು?

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL