No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಅಷ್ಟಮಂಗಲಕ್ಕೆ ವಿಧಾನಗಳು ಅನೇಕ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 18, 2024
in ಉತ್ತರ ಕನ್ನಡ
0
ಅಷ್ಟಮಂಗಲಕ್ಕೆ ವಿಧಾನಗಳು ಅನೇಕ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಅಷ್ಟಮಂಗಲಕ್ಕೆ ಹಲವು ಆಯಾಮಗಳಿದ್ದು, ಇದರಲ್ಲಿ ಕಾಲ, ದೇಶ, ಶ್ವಾಸ, ದಶಾ, ಸ್ಪøಷ್ಟಾಂಗ, ಪೃಚ್ಛಕ ನಿಂತ ದಿಕ್ಕು, ಪ್ರಶ್ನಾಕ್ಷರಗಳು, ಪೃಚ್ಛಕನ ಸ್ಥಿತಿ, ಪೃಚ್ಛಕನ ಚೇಷ್ಟೆ, ಭಾವ, ನೋಟ, ವಸ್ತ್ರ, ತಾಂಬೂಲ, ಅನುಭವಕ್ಕೆ ಬರುವ ಸಕಲ ಸಂಗತಿಗಳು ಇದರಲ್ಲಿ ಸೇರುತ್ತವೆ. ಇವೆಲ್ಲವನ್ನೂ ದೈವಜ್ಞ ಸೂಕ್ಷ್ಮವಾಗಿ ಗಮನಿಸಬೇಕಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಮುಂಬೈ- ಪುಣೆ, ದೊಂಬಿವಿಲಿ ಮತ್ತು ಚೆನ್ನೈ ವಲಯದ ಸರ್ವಸೇವೆ ಸ್ವೀಕರಿಸಿ, 59ನೇ ದಿನವಾದ ಮಂಗಳವಾರ ಕಾಲ ಮಾಲಿಕೆಯ ಪ್ರವಚನ ಅನುಗ್ರಹಿಸಿದರು.
ಅಷ್ಟಮಂಗಲದಲ್ಲಿ ದೈವಜ್ಞನಿಗೆ ಏನಾಗುತ್ತಿದೆಯೋ ಅದನ್ನು ಪ್ರಚ್ಛಕನಿಗೆ ಅನ್ವಯಿಸುವುದು ದಶಾ ಎನಿಸಿಕೊಳ್ಳುತ್ತದೆ. ಅಂತೆಯೇ ಸ್ಪøಷಾಂಗ, ಪೃಚ್ಛಕ ನಿಂತ ರಾಶಿ, ಪೃಚ್ಚಕ ನಿಂತ ದಿಕ್ಕು, ಪ್ರಶ್ನಾಶ್ನರಗಳ ಮೂಲಕವೂ ಭವಿಷ್ಯವನ್ನು ವಿಶ್ಲೇಷಿಸಬಹುದು ಎಂದರು.

Also read: ಸೆ.19ರಂದು ರೇಡಿಯೋ ಶಿವಮೊಗ್ಗದಲ್ಲಿ ಜನತಾ ಜಾಗೃತಿ ಪ್ರಸಾರ

ಇನ್ನು ಪೃಚ್ಛಕನ ಸ್ಥಿತಿ ಕೂಡಾ ಪ್ರಮುಖವಾಗುತ್ತದೆ. ಸಾಮಾನ್ಯವಾಗಿ ಶುಭಕಾರ್ಯಗಳಿಗೆ ಬಲಗಾಲನ್ನು ಮುಂದಿಟ್ಟು ಹೋಗಬೇಕು. ಆದರೆ ಅಷ್ಟಮಂಗಲದಲ್ಲಿ ಎಡಗಾಲು ಮುಂದಿಟ್ಟು ಬಂದರೆ ಶುಭ ಎಂದು ಸೂಚಿಸಿದರು.

ದೈವಜ್ಞ ಹೊರಡುವ ಕಾಲಹೋರ ಕೂಡಾ ಅಷ್ಟಮಂಗಲದಲ್ಲಿ ಪ್ರಮುಖವಾಗುತ್ತದೆ. ಅಂತೆಯೇ ಶಕುನಗಳನ್ನು ನೋಡಿಕೊಳ್ಳಬೇಕು. ಇವು ವಾಸ್ತವ ದಿಕ್ಕುಗಳನ್ನು ತೋರಿಸುತ್ತಾ ಹೋಗುತ್ತದೆ. ಪ್ರಶ್ನೆಚಿಂತನೆ ವೇಳೆ ತಂದಿದುವ ಪೂಜಾ ಸಾಮಗ್ರಿಗಳು ಕೂಡಾ ಮಹತ್ವ ಹೊಂದಿವೆ. ಉದಾಹರಣೆಗೆ ಅಷ್ಟಮಂಗಲಕ್ಕೆ ತಂದಿಡುವ ದೀಪದ ಪಾತ್ರೆ ಮನೆಯ, ಎಣ್ಣೆ/ತುಪ್ಪ ದೇಹದ, ಬತ್ತಿ ಆತ್ಮಕದ, ಜ್ಞಾಲೆ ಆಯಸ್ಸನ್ನು, ಶುದ್ಧಿ/ಅಶುದ್ಧಿಯು, ಸುಖ- ದುಃಖವನ್ನು ಸೂಚಿಸುತ್ತಿದೆ ಎಂದು ವಿವರಿಸಿದರು.
ಬುಧವಾರ ನಡೆಯುವ ಕೆಕ್ಕಾರು ರಾಮದೇವರ ಅನಾವರಣಕ್ಕೆ ಪೀಠಿಕೆ ಎಂಬಂತೆ ಕೆಕ್ಕಾರು ಊರಿಗೆ ಸಂಬಂಧಿಸಿದ ಅನಾವರಣ ಇಂದು ಆಗಿದೆ. ಗುರವಹ ಭಟ್ಟರ ಮನೆಯ ಅನಾವರಣ ಅನೇಕ ಗುರುಗಳನ್ನು ನೀಡಿದ ಮನೆ. ಸಮಾಜವನ್ನು ಬೆಳಗಿದ ಇಬ್ಬರು ಗುರುಗಳನ್ನು ಕೊಟ್ಟ ಮನೆ. ದೊಡ್ಡಗುರುಗಳು ಬರೆದ ಪತ್ರದಲ್ಲಿ ಇದರ ಉಲ್ಲೇಖವಿದೆ. ಮನೆಯ ಮಗುವನ್ನು ಸಮಾಜಕ್ಕೆ ನೀಡುವುದು ಸುಲಭವಲ್ಲ. ಅದು ಕಠಿಣ ನಿರ್ಧಾರ. 32ನೇ ಗುರುಗಳ ಕಾಲದಲ್ಲಿ ಮಠ ಅತ್ಯಂತ ಉಚ್ಛ್ರಾಯಸ್ಥಿತಿಗೆ ತಲುಪಿತ್ತು. 33ನೇ ಪೀಠಾಧಿಪತಿಗಳು ಅದ್ಭುತ ಯೋಗಶಕ್ತಿ ಹೊಂದಿದ್ದವರು ಎಂದು ಬಣ್ಣಿಸಿದರು.

ಮಹಾತ್ಮರು ಹುಟ್ಟುವ ಕುಲ ಪುಣ್ಯ ಪಡೆಯುತ್ತದೆ. ತಾಯಿ ಸಾಥ್ರ್ಯಕ್ಕೆ ಪಡೆಯುತ್ತಾಳೆ. ಭೂಮಿಯೂ ಧನ್ಯವಾಗುತ್ತದೆ. ಗುರವಹ ಮನೆ ಎರಡಕ್ಕಿಂತ ಹೆಚ್ಚು ಗುರುಗಳನ್ನು ಕೊಟ್ಟ ಮನೆ ಎನ್ನುವುದನ್ನು ಸೂಚಿಸುತ್ತದೆ. ಗುರುಗಳನ್ನು ನೀಡಿದ್ದಲ್ಲದೇ ಎಲ್ಲರೂ ಗುರುಸೇವೆಯನ್ನು ಸಮರ್ಪಣಾ ಮನೋಭಾವದಿಂದ ಮಾಡುತ್ತಾ ಬಂದಿದ್ದಾರೆ. ಮನೆಯನ್ನೇ ಮಠಕ್ಕೆ ಬಿಟ್ಟುಕೊಟ್ಟ ಮನೆ. ಎಂದು ಹೇಳಿದರು.

ವಿಜ್ಞಾನ ಶಾಸ್ತ್ರದ ವಿಚಾರದಲ್ಲಿ ತಲೆ ಹಾಕಬಾರದು. ಶಾಸ್ತ್ರದಲ್ಲಿ ಹೇಳಿರುವುದು ಕಂದಾಚಾರ ಎನ್ನುವುದನ್ನು ವಿಜ್ಞಾನ ನಿರೂಪಿಸಿದ ಮೇಲೆ ಅದರ ವಿರುದ್ಧ ಮಾತನಾಡಲಿ. ಶಾಸ್ತ್ರವನ್ನು ಇಲ್ಲ ಎನ್ನಲು ಬೇಕಾದ ಜ್ಞಾನ ನಮ್ಮ ಆಧುನಿಕ ವಿಜ್ಞಾನ ಇಲ್ಲ ಎಂಬ ಮಾತ್ರಕ್ಕೆ ಅದು ಕಂದಾಚಾರ ಎಂದು ಹೇಳಲಾಗದು ಎಂದು ಎಚ್ಚರಿಸಿದರು.
ಗುರುಗಳನ್ನು ನೀಡಿದ ಮನೆಗಳಿಗೆ ಮಾನ್ಯತೆ ನೀಡುವ ಪರಿಪಾಠ ಸಮಾಜದಲ್ಲಿ ಬೆಳೆಯಬೇಕು. ಸಮದೃಷ್ಟಿ ಅಥವಾ ಸಮದರ್ಶಿತ್ವ ಗುರುಗಳಿಗೆ ಅಗತ್ಯ ಎಂದು ಸೂಚಿಸಿದರು.

ಗುರುಮನೆ ಕೃತಿಯ ಲೋಕಾರ್ಪಣೆಯನ್ನು ಪರಮಪೂಜ್ಯರು ನೆರವೇರಿಸಿದರು. ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಚಾತುಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಶ್ರೀಶ ಶಾಸ್ತ್ರಿ, ಅರವಿಂದ ಬಂಗಲಗಲ್ಲು ಮತ್ತಿತರರು ಉಪಸ್ಥಿತರಿದ್ದರು.

ಚಾತುರ್ಮಾಸ್ಯ ಸೀಮೋಲ್ಲಂಘನೆ

ಅಶೋಕೆಯ ಗುರುದೃಷ್ಟಿಯಲ್ಲಿ 60 ದಿನಗಳ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀ ರಾಘವೇಶ್ವರಭಾರತೀಸ್ವಾಮೀಜಿಯವರ ಚಾತುರ್ಮಾಸ್ಯ ಬುಧವಾರ ಸೀಮೋಲ್ಲಂಘನದೊಂದಿಗೆ ಸಂಪನ್ನಗೊಳ್ಳಲಿದೆ. ಪರಮಪೂಜ್ಯರು 12 ಗಂಟೆಗೆ ಗಂಗಾವಳಿ ನದಿ ದಾಟಿ ಪೂಜೆ ಸಲ್ಲಿಸುವ ಮೂಲ ವ್ರತ ಸಂಪನ್ನಗೊಳ್ಳಲಿದೆ. ಬಳಿಕ ಅಶೋಕೆಯ ಶ್ರೀ ಮಲ್ಲಿಕಾರ್ಜುನನ ದರ್ಶನ ಪಡೆದು, 1.30ಕ್ಕೆ ಧರ್ಮಸಭೆ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttara Kannadaಗೋಕರ್ಣ
Share196Tweet123Send
Previous Post

ಸೆ.19ರಂದು ರೇಡಿಯೋ ಶಿವಮೊಗ್ಗದಲ್ಲಿ ಜನತಾ ಜಾಗೃತಿ ಪ್ರಸಾರ

Next Post

ಭಾರತೀಯ ನ್ಯಾಯ ಸಂಹಿತೆಯಡಿ ಸಾರ್ವಜನಿಕ ಸೇವೆ ರೂಪದಲ್ಲಿ ಶಿಕ್ಷೆ: ನ್ಯಾ. ವಿಪುಲ್ ತೇಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತೀಯ ನ್ಯಾಯ ಸಂಹಿತೆಯಡಿ ಸಾರ್ವಜನಿಕ ಸೇವೆ ರೂಪದಲ್ಲಿ ಶಿಕ್ಷೆ: ನ್ಯಾ. ವಿಪುಲ್ ತೇಜ್

ಭಾರತೀಯ ನ್ಯಾಯ ಸಂಹಿತೆಯಡಿ ಸಾರ್ವಜನಿಕ ಸೇವೆ ರೂಪದಲ್ಲಿ ಶಿಕ್ಷೆ: ನ್ಯಾ. ವಿಪುಲ್ ತೇಜ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

March 5, 2026
ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

March 5, 2026
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

March 5, 2026
ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL