No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಈಕೆ ದೇಶದ ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್: ಭಾರತೀಯ ಸೇನೆಯಲ್ಲಿ ಸಂಭ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 26, 2022
in ರಾಷ್ಟ್ರೀಯ
0
ಈಕೆ ದೇಶದ ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್: ಭಾರತೀಯ ಸೇನೆಯಲ್ಲಿ ಸಂಭ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ದೇಶದ ಯುದ್ಧವಿಮಾನದ ಮೊದಲ ಮಹಿಳಾ ಪೈಲಟ್ ಎಂಬ ಖ್ಯಾತಿಗೆ ಕ್ಯಾಪ್ಟನ್ ಅಭಿಲಾಷಾ ಬಾರಕ್ ಪಾತ್ರರಾಗಿದ್ದಾರೆ.

ಸೇನಾ ಏವಿಯೇಷನ್ ಟ್ರೇನಿಂಗ್ ಸ್ಕೂಲ್’ನಲ್ಲಿ ಒಂದು ವರ್ಷದ ಕೋರ್ಸ್ ಪಡೆದ ನಂತರ ಬುಧವಾರ ಹೆಲಿಕಾಪ್ಟರ್ ಚಲಾಯಿಸಿದ್ದು, ಭಾರತೀಯ ಸೇನೆಯ ಏವಿಯೇಷನ್ ವಿಭಾಗಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ 30 ವರ್ಷಗಳ ನಂತರ ಭಾರತೀಯ ವಾಯುಪಡೆ ಸೇರಿದ ಮೊದಲ ಮಹಿಳೆ ಇವರಾಗಿದ್ದಾರೆ.
ನಾಸಿಕ್ ಯುದ್ಧ ವಿಮಾನ ತರಬೇತಿ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ಅವರು ಇತರ 36 ಸೇನಾ ಪೈಲಟ್’ಗಳ ಜೊತೆ ಯುದ್ಧ ವಿಮಾನ ಪೈಲಟ್ ಆಗಿ ಪದವಿ ಪಡೆದರು.

Golden Letter Day in the history of #IndianArmy Aviation.

Captain Abhilasha Barak becomes the First Woman Officer to join #ArmyAviationCorps as Combat Aviator after successful completion of training. (1/2)#InStrideWithTheFuture pic.twitter.com/RX9It4UBYA

— ADG PI – INDIAN ARMY (@adgpi) May 25, 2022

ಕ್ಯಾ. ಅಭಿಲಾಶಾ ಅವರು ಮೂಲತಃ ಹರಿಯಾಣಾದವರಾಗಿದ್ದು, ನಿವೃತ್ತ ಕರ್ನಲ್ ಓಮ್ ಸಿಂಗ್ ಅವರ ಮಗಳು. 2018ರ ಸೆಪ್ಟೆಂಬರ್’ನಲ್ಲಿ ಅವರು ಸೇನಾ ವಾಯು ರಕ್ಷಣಾ ಕಾಪ್ಟರ್‌ಗೆ ಸೇರಿದ್ದು, ಸೇನಾ ವಾಯು ರಕ್ಷಣಾ ಕಾಪ್ಟರ್’ಗೆ ಸೇರ್ಪಡೆಯಾಗುವ ಮೊದಲು ಅವರು ಸೇನೆಯ ಹಲವಾರು ತರಬೇತಿಗಳನ್ನು ಪಡೆದಿದ್ದಾರೆ.
15 ಮಂದಿ ಮಹಿಳೆಯರು ಆರ್ಮಿ ಏವಿಯೇಷನ್ ಸೇರುವುದಕ್ಕೆಂದು ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಕೇವಲ ಇಬ್ಬರು ವೈದ್ಯಕೀಯ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Army Aviation CorpsCaptain Abhilasha BarakFighter JetFirst Woman Officerindian armyIndian Army AviationInStrideWithTheFutureKannada News WebsiteLatest News KannadaNew Delhiಕ್ಯಾಪ್ಟನ್ ಅಭಿಲಾಷಾ ಬಾರಕ್ನವದೆಹಲಿಭಾರತೀಯ ಸೇನೆಮಹಿಳಾ ಪೈಲಟ್ಯುದ್ಧ ವಿಮಾನ ತರಬೇತಿಯುದ್ಧವಿಮಾನಸೇನಾ ಏವಿಯೇಷನ್ ಟ್ರೇನಿಂಗ್ ಸ್ಕೂಲ್
Share205Tweet123Send
Previous Post

ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು: ವಿರೋಧಿಸಿ ತರಗತಿ ಬಹಿಷ್ಕಾರ

Next Post

ಡಿವೈಡರ್’ಗೆ ಬೈಕ್ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಡಿವೈಡರ್’ಗೆ ಬೈಕ್ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | 7 ಲಕ್ಷ ರೂ. ನಗದು ದೋಚಿದ್ದ ಇಬ್ಬರು ಕಳ್ಳರ ಬಂಧನ

June 1, 2026
ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

June 1, 2026
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

June 1, 2026
ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL