ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಸಕ್ತ ಸಾಲಿನ ಬಜೆಟ್ ಮಂಡನೆಗೂ ಮುನ್ನ ದೇಶವಾಸಿಗಳಿಗೆ ಶುಭ ಸುದ್ದಿ ನೀಡಲಾಗಿದ್ದು, ವಾಣಿಜ್ಯ ಬಳಕೆಯ ಎಲ್’ಪಿಜಿ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆಯಾಗಿದೆ.
ವರದಿಯಂತೆ, 19 ಕೆಜಿ ತೂಕದ ಕಮರ್ಷಿಯಲ್ ಸಿಲಿಂಡರ್ ದರದಲ್ಲಿ 91 ರೂಪಾಯಿ ಇಳಿಕೆಯಾಗಿದ್ದು ಅದರಂತೆ ಬೆಂಗಳೂರಿನಲ್ಲಿ 1861 ರೂ.ಗೆ ಇಳಿಕೆಯಾಗಿದೆ.
ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















