No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬೆಂಗಳೂರು ಆಸ್ತಿಕರಿಗೆ ಗುಡ್ ನ್ಯೂಸ್ | ಜ. 6ರಿಂದ ದೇವರನಾಮ ಉಚಿತ ಕಲಿಕಾ ಶಿಬಿರ ಆರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 4, 2024
in Small Bytes, ಬೆಂಗಳೂರು ನಗರ
0
ಬೆಂಗಳೂರು ಆಸ್ತಿಕರಿಗೆ ಗುಡ್ ನ್ಯೂಸ್ | ಜ. 6ರಿಂದ ದೇವರನಾಮ ಉಚಿತ ಕಲಿಕಾ ಶಿಬಿರ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶ್ರೀ ಪುರಂದರದಾಸರ #SriPuranadaradasaru ಮತ್ತು ಶ್ರೀ ತ್ಯಾಗರಾಜ ಸ್ವಾಮಿಗಳ ಆರಾಧನೆಯ ಪ್ರಯುಕ್ತ ನಗರದ ಪ್ರತಿಷ್ಠಿತ ಸಂಸ್ಥೆ ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯವು 24ನೇ ವರ್ಷದ ದೇವರನಾಮ #DevotionalSong ಉಚಿತ ಕಲಿಕಾ ಶಿಬಿರ ಆಯೋಜಿಸಿದೆ.

ಯಾರೆಲ್ಲಾ ಭಾಗವಹಿಸಬಹುದು?
ಶಿಬಿರದಲ್ಲಿ ಎಲ್ಲಾ ವಯೋಮಾನದ ಮಹಿಳೆ ಮತ್ತು ಪುರುಷರು ಶಿಬಿರದಲ್ಲಿ ಭಾಗವಹಿಸಬಹುದು. ಜನವರಿ 6ರಿಂದ 25ರವರೆಗೆ ಪ್ರತಿದಿನ ಸಂಜೆ 5.30ರಿಂದ 6.30ರವರೆಗೆ ನಡೆಯಲಿದೆ.

ಎಲ್ಲಿ ನಡೆಯಲಿದೆ ಶಿಬಿರ?
ಬನಶಂಕರಿ 1 ನೇ ಹಂತದ (ಪಿಇಎಸ್ ಡಿಗ್ರಿ ಕಾಲೇಜು ಹಿಂಭಾಗದ) ಸ್ವಾಮಿ ವಿವೇಕಾನಂದ ವಿದ್ಯಾಶಾಲೆ ಆವರಣದಲ್ಲಿ ಶಿಬಿರ ನಡೆಯಲಿದೆ ಎಂದು ಪ್ರಾಚಾರ್ಯ ವಿದ್ವಾನ್ ಜೆ.ಎಸ್. ಶ್ರೀಕಂಠ ಭಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹೆಸರು ನೋಂದಣಿಗೆ ಮೊ: 9448533347 ಅಥವಾ ಮೊ: 8861213567 ಗೆ ಸಂಪರ್ಕಿಸಬಹುದು.

ವಿದ್ವಾನ್ ಶ್ರೀಕಂಠ ಭಟ್ ಕುರಿತು
ಶಿವಮೊಗ್ಗ ಮೂಲದ ವಿದ್ವಾನ್ ಶ್ರೀ ಕಂಠ ಭಟ್ ಅವರು, ನಾಡಿನ ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕರೂ ಆಗಿದ್ದಾರೆ. ಈವರೆಗೆ ಸಾವಿರಾರು ಜನರಿಗೆ ಸಂಗೀತ ಪಾಠ ಮಾಡಿದ ಖ್ಯಾತಿಗೆ ಪಾತ್ರರಾಗಿರುವ ಇವರನ್ನು ನೂರಾರು ಪ್ರಶಸ್ತಿ, ಪುರಸ್ಕಾರ ಅವರನ್ನು ಅಲಂಕರಿಸಿವೆ.

ಮಂತ್ರಾಲಯ, ತಿರುಮಲ ಸೇರಿದಂತೆ ಹಲವು ಪ್ರಖ್ಯಾತ ಸನ್ನಿಧಿ, ಕ್ಷೇತ್ರದಲ್ಲಿ ಇವರ ಸಂಗೀತ ಕಛೇರಿ ಸಂಪನ್ನಗೊಂಡಿರುವುದು ಬಹು ವಿಶೇಷ.
ಇವರು ಪ್ರತಿ ವರುಷವೂ ಉಚಿತ ದೇವರನಾಮ ಶಿಬಿರ ನಡೆಸುತ್ತಿರುವುದು ಇನ್ನೊಂದು ವಿಶೇಷ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BENGALURUBhajan ClassKannada News WebsiteLatest News Kannadaದೇವರನಾಮಬೆಂಗಳೂರುವಿದ್ವಾನ್ ಶ್ರೀ ಕಂಠ ಭಟ್ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯಶ್ರೀ ಪುರಂದರದಾಸ
Share197Tweet123Send
Previous Post

ಬಾಬಾಬುಡನ್ ಗಿರಿ ಗೋರಿ ದ್ವಂಸ ಪ್ರಕರಣ ರೀ ಓಪನ್ ಆಗಿದೆಯೇ? ಸತ್ಯವೇನು?

Next Post

ನಂಜನಗೂಡು ಸ್ವಯಂಪ್ರೇರಿತ ಬಂದ್’ಗೆ ವ್ಯಾಪಕ ಬೆಂಬಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಂಜನಗೂಡು ಸ್ವಯಂಪ್ರೇರಿತ ಬಂದ್’ಗೆ ವ್ಯಾಪಕ ಬೆಂಬಲ

ನಂಜನಗೂಡು ಸ್ವಯಂಪ್ರೇರಿತ ಬಂದ್'ಗೆ ವ್ಯಾಪಕ ಬೆಂಬಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 16, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಕಣ್ಣೂರು ಎಕ್ಸ್’ಪ್ರೆಸ್ ಕೋಜಿಕೋಡ್’ವರೆಗೆ ವಿಸ್ತರಣೆ

March 16, 2026
ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

March 16, 2026
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

March 16, 2026
ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

March 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL