ಕಲ್ಪ ಮೀಡಿಯಾ ಹೌಸ್ | ಮೈಸೂರು |
ದಸರಾ, ದೀಪಾವಳಿ ಮತ್ತು ಚಟ್ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು, ದಕ್ಷಿಣ ಮಧ್ಯ ರೈಲ್ವೆಯು ರೈಲು ಸಂಖ್ಯೆ 07033/07034 ಸಿಕಂದರಾಬಾದ್ – ಮೈಸೂರು – ಸಿಕಂದರಾಬಾದ್ ವಿಶೇಷ ರೈಲುಗಳ ಸಂಚಾರವನ್ನು ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಈ ರೈಲಿನ ಮೊದಲಿನ ಸಮಯ, ನಿಲ್ದಾಣಗಳು ಮತ್ತು ಬೋಗಿ ವಿನ್ಯಾಸದಲ್ಲೇ ಮುಂದುವರಿಸುವುದಾಗಿ ತಿಳಿಸಿದೆ.
ಹಿಂತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ. 07034 ಮೈಸೂರು – ಸಿಕಂದರಾಬಾದ್ ವಿಶೇಷ ರೈಲು 02.09.2025 ರಿಂದ 01.11.2025 ರವರೆಗೆ, ಮಂಗಳವಾರ ಮತ್ತು ಶನಿವಾರಗಳಲ್ಲಿ ಒಟ್ಟು 17 ಟ್ರಿಪ್ ಗಳನ್ನು ಓಡುತ್ತದೆ. ಆದರೆ, 30.09.2025ರಂದು ಮೈಸೂರಿನಿಂದ ಸಂಚರಿಸುವುದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post