ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | ತುಟ್ಟಿ ಭತ್ಯೆ ಹೆಚ್ಚಳ | ಎಂದಿನಿಂದ ಪೂರ್ವಾನ್ವಯ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆ ಏರಿಕೆ ಮಾಡಿದ್ದು, ಈ ಮೂಲಕ ಲಕ್ಷಾಂತರ ನೌಕರರು ಹಾಗೂ ಪಿಂಚಣಿದಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿದ್ದು, ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ.14.25ರಿಂದ ಶೇ.15.75ಕ್ಕೆ ಏರಿಕೆ ಮಾಡಿದೆ. ಈ ಮೂಲಕ ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗಲಿದೆ. Also Read>> ಪೆಟ್ರೋಲ್ ಬಂಕ್’ಗಳಿಗೆ … Continue reading ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | ತುಟ್ಟಿ ಭತ್ಯೆ ಹೆಚ್ಚಳ | ಎಂದಿನಿಂದ ಪೂರ್ವಾನ್ವಯ?