No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಯಶವಂತಪುರ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಪ್ರಯಾಣಿಕರಿಗೆ ಗುಡ್ ನ್ಯೂಸ್ | ದೀಪಾವಳಿಗೆ ಸ್ಪೆಷಲ್ ಟ್ರೈನ್

ಹಬ್ಬಕ್ಕೆ ಸುಬ್ರಹ್ಮಣ್ಯ ತೆರಳುವವರಿಗೆ, ಶಿವಮೊಗ್ಗದವರಿಗೂ ಸಹಕಾರಿ ಈ ರೈಲುಗಳು

kalpa News by kalpa News
October 13, 2025
in ರಾಷ್ಟ್ರೀಯ
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ದೀಪಾವಳಿ ಹಬ್ಬದ #Deepavali ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿರ್ವಹಿಸುವ ಸಲುವಾಗಿ ರಾಜ್ಯದ ಕೆಲವು ನಗರಗಳಿಗೆ ವಿಶೇಷ ರೈಲು ಸಂಚಾರ ನಡೆಸಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SWR ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬಕ್ಕೆ ಹುಬ್ಬಳ್ಳಿ-ಮಂಗಳೂರು, ಯಶವಂತಪುರ-ಮಂಗಳೂರು ಹಾಗೂ ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ ನಡೆಯಲಿದೆ ಎಂದು ತಿಳಿಸಿದೆ. ಹೀಗಿದೆ ರೈಲುಗಳ ವಿವರ:

1. ಹುಬ್ಬಳ್ಳಿ-ಮಂಗಳೂರು ಜಂಕ್ಷನ್-ಯಶವಂತಪುರ:
07353 ಸಂಖ್ಯೆಯ ಎಸ್’ಎಸ್’ಎಸ್ ಹುಬ್ಬಳ್ಳಿ-ಮಂಗಳೂರು #Mangalore ಜಂಕ್ಷನ್ ವಿಶೇಷ ಎಕ್ಸ್’ಪ್ರೆಸ್ ರೈಲು ಅಕ್ಟೋಬರ್ 17ರಂದು 16:00 ಗಂಟೆಗೆ ಎಸ್’ಎಸ್’ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅಕ್ಟೋರ್ 18 ರಂದು 11:15 ಗಂಟೆಗೆ ಮಂಗಳೂರು #Mangalore ಜಂಕ್ಷನ್ ತಲುಪಲಿದೆ.

ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.07354 ಸಂಖ್ಯೆಯ ಮಂಗಳೂರು ಜಂಕ್ಷನ್-ಯಶವಂತಪುರ ವಿಶೇಷ ಎಕ್ಸ್’ಪ್ರೆಸ್ ರೈಲು ಅಕ್ಟೋಬರ್ 18ರಂದು 14:35 ಗಂಟೆಗೆ ಮಂಗಳೂರು ಜಂಕ್ಷನ್’ನಿಂದ ಹೊರಟು, ಅದೇ ದಿನ ರಾತ್ರಿ 23:15 ಗಂಟೆಗೆ ಯಶವಂತಪುರ #Yeshwantpur ತಲುಪಲಿದೆ.

ಈ ರೈಲು ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

2.ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್( 1 ಟ್ರಿಪ್):
06229 ಸಂಖ್ಯೆಯ ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್’ಪ್ರೆಸ್ ಅಕ್ಟೋಬರ್ 19ರಂದು 00:15 ಗಂಟೆಗೆ ಯಶವಂತಪುರದಿAದ ಹೊರಟು, ಅದೇ ದಿನ 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ.ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

06230 ಸಂಖ್ಯೆಯ ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್’ಪ್ರೆಸ್ ರೈಲು ಅಕ್ಟೋಬರ್ 19ರಂದು 14:35 ಗಂಟೆಗೆ ಮಂಗಳೂರು ಜಂಕ್ಷನ್’ನಿಂದ ಹೊರಟು, ಮರುದಿನ 00:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.ಇದು ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಎಸ್‌ಎಂವಿಟಿ ಬೆಂಗಳೂರು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಈ ಎರಡೂ ವಿಶೇಷ ರೈಲುಗಳು (07353/07354 ಮತ್ತು 06229/06230) 20 ಬೋಗಿಗಳನ್ನು ಒಳಗೊಂಡಿರುತ್ತವೆ: 01 ಫಸ್ಟ್ ಕಮ್ ಸೆಕೆಂಡ್ ಎಸಿ, 01 ಎಸಿ 2-ಟೈರ್, 02 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್’ಎಲ್’ಆರ್/ಡಿ ಬೋಗಿಗಳು.

3. ಬೆಳಗಾವಿ-ಎಸ್’ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್’ಪ್ರೆಸ್ (1 ಟ್ರಿಪ್):
06507 ಸಂಖ್ಯೆಯ ಬೆಳಗಾವಿ -ಎಸ್’ಎಂವಿಟಿ ಬೆಂಗಳೂರು ವಿಶೇಷ ಎಕ್ಸ್’ ಪ್ರೆಸ್ ರೈಲು ಅಕ್ಟೋಬರ್ 18 ರಂದು 8:00 ಗಂಟೆಗೆ ಬೆಳಗಾವಿಯಿಂದ ಹೊರಟು, ಅದೇ ದಿನ ರಾತ್ರಿ 19:45 ಗಂಟೆಗೆ ಎಸ್’ಎಂವಿಟಿ ಬೆಂಗಳೂರು ತಲುಪಲಿದೆ.
ಹಿಂದಿರುಗುವ ಸೇವೆ, ರೈಲು ಸಂಖ್ಯೆ 06508, ಅಕ್ಟೋಬರ್18 ರಂದು 21:00 ಗಂಟೆಗೆ ಎಸ್’ಎಂವಿಟಿ ಬೆಂಗಳೂರಿನಿಂದ ಹೊರಟು, ಅಕ್ಟೋಬರ್ 19ರಂದು 08:35 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ.

ಮಾರ್ಗಮಧ್ಯೆ, ಈ ರೈಲು ಎರಡೂ ದಿಕ್ಕುಗಳಲ್ಲಿ ಲೋಂಡಾ, ಅಲ್ನಾವರ, ಧಾರವಾಡ, ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣವರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಈ ರೈಲು 19 ಬೋಗಿಗಳನ್ನು ಒಳಗೊಂಡಿರುತ್ತದೆ: 01 ಎಸಿ 2-ಟೈರ್ 03 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 03 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್’ಎಲ್’ಆರ್/ಡಿ ಬೋಗಿಗಳು ಇರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: BelagaviBelgaumBENGALURUDavanagereHubballiHubliIndian RailwayIRCTCKabaka PutturKannada News WebsiteKukke SubrahmanyaLatest News KannadaSouth Western RailwaySWRYeshwantpurಕಬಕಪುತ್ತೂರುದಾವಣಗೆರೆದೀಪಾವಳಿ ಹಬ್ಬನೈಋತ್ಯ ರೈಲ್ವೆಬೆಂಗಳೂರುಬೆಳಗಾವಿಮಂಗಳೂರುಯಶವಂತಪುರಸುಬ್ರಹ್ಮಣ್ಯ ರೋಡ್ಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಗವದ್ಗೀತಾ ಅಭಿಯಾನದಲ್ಲಿ 1,000 ಉಪನ್ಯಾಸಗಳ ಗುರಿ: ಸ್ವರ್ಣವಲ್ಲೀ ಶ್ರೀ

Next Post

ಗಮನಿಸಿ! ಶಿವಮೊಗ್ಗದ ಗ್ರಾಮಾಂತರದ ಈ ಎಲ್ಲ ಕಡೆ ಅ.14 ನಾಳೆ ಕರೆಂಟ್ ಇರಲ್ಲ

kalpa News

kalpa News

Next Post
ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಗಮನಿಸಿ! ಶಿವಮೊಗ್ಗದ ಗ್ರಾಮಾಂತರದ ಈ ಎಲ್ಲ ಕಡೆ ಅ.14 ನಾಳೆ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL