No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗೌರಿಬಿದನೂರು: ರೈತರ ಅರ್ಥಿಕ ಸ್ಥಿತಿ ಸುಧಾರಿಸಿ ಬದುಕಿಗೆ ಆಸರೆಯಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2020
in Small Bytes, ಚಿಕ್ಕ ಬಳ್ಳಾಪುರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಗೌರಿಬಿದನೂರು: ಹಾಲು ಉತ್ಪಾದಕರ ಸಹಕಾರ ಸಂಘಗಳು ಗುಣಮಟ್ಟದ ಹಾಲನ್ನು ಪಡೆದು ರೈತರ ಆರ್ಥಿಕ ಸ್ಥಿತಿಗತಿಗಳನ್ನು ಸುಧಾರಿಸುವ ಮೂಲಕ ಅವರ ಬದುಕಿಗೆ ಆಸರೆಯಾಗಬೇಕಾಗಿದೆ ಎಂದು ಕೋಚಿಮುಲ್ ನಿರ್ದೇಶಕರಾದ ಜೆ. ಕಾಂತರಾಜು ತಿಳಿಸಿದರು.

ನಗರದ ಹೊರವಲಯದಲ್ಲಿರುವ ಕೋಚಿಮುಲ್ ಹಾಲು ಒಕ್ಕೂಟದ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಪ್ರೋತ್ಸಾಹ ಧನದ ಚೆಕ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹಾಲು ಒಕ್ಕೂಟದಲ್ಲಿ ಪ್ರತೀ ವರ್ಷವೂ ದತ್ತಿ ನಿಧಿಯಲ್ಲಿ ಗ್ರಾಮೀಣ ಭಾಗದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲಾಗುವುದು. ಆಕಸ್ಮಿಕವಾಗಿ ಮರಣ ಹೊಂದಿದ ರಾಸುಗಳನ್ನು ಹೊಂದಿದ್ದ ರೈತರಿಗೆ ಹಾಗೂ ಅಪಘಾತದಲ್ಲಿ ಮೃತರಾದವರ ಕುಟುಂಬಗಳಿಗೆ ಪರಿಹಾರವನ್ನು ನೀಡಲಾಗುತ್ತಿದೆ. ಒಕ್ಕೂಟವು ಕೇವಲ ಲಾಭಾಂಶವನ್ನು ನಿರೀಕ್ಷಿಸುವುದಲ್ಲದೆ, ಅದನ್ನು ಉಪಯುಕ್ತ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದರು.

ಕೋಚಿಮುಲ್ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಸುನಿಲ್, ಒಕ್ಕೂಟವು ಹಾಲು ಉತ್ಪಾದಕರಿಗೆ ಹಾಗೂ ರೈತರಿಗೆ ಬೆನ್ನೆಲುಬಾಗಿದ್ದು, ಉತ್ತಮ ಗುಣಮಟ್ಟದ ಹಾಲನ್ನು ಪೂರೈಸುವ ಮೂಲಕ ಒಕ್ಕೂಟದ ಅಭಿವೃದ್ಧಿಗೆ ಸಹಕರಿಸಬೇಕಾಗಿದೆ. ಸರ್ಕಾರ ಹಾಗೂ ಒಕ್ಕೂಟವು ಹೈನೋಧ್ಯಮವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಹಾಲಿನ ಪ್ರೋತ್ಸಾಹ ಧನವನ್ನು ಹೆಚ್ಚುವರಿ ಮಾಡಲಾಗಿದೆ. ಗ್ರಾಮೀಣ ಭಾಗದ ಸಾಕಷ್ಟು ಕುಟುಂಬಗಳಿಗೆ ಆಸರೆಯಾಗಿರುವ ಹೈನುಗಾರಿಕೆಯನ್ನು ಬಲಪಡಿಸಿದಲ್ಲಿ ಎಲ್ಲರೂ ಒಮ್ಮತದಿಂದ ಸಹಕಾರ ನೋಡಬೇಕಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಒಕ್ಕೂಟದ ದತ್ತಿ ನಿಧಿಯಲ್ಲಿ ಎಸ್’ಎಸ್’ಎಲ್’ಸಿ, ಪಿಯುಸಿ ಹಾಗೂ ಪದವಿಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದಿರುವ ರೈತರ ಮಕ್ಕಳಿಗೆ ಪ್ರೋತ್ಸಾಹ ಧನ, ರಾಸುಗಳ ವಿಮಾ ಹಣದ ಚೆಕ್’ಗಳನ್ನು ಹಾಗೂ ಅಪಘಾತದಲ್ಲಿ ನಿಧನ ಹೊಂದಿದ ಕುಟುಂಬದವರಿಗೆ ಚೆಕ್ ವಿತರಣೆ ಮಾಡಿದರು.
ಇದೇ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಸ್ಥಳೀಯ ್ಸಮಸ್ಯೆಗಳ ಬಗ್ಗೆ ಉಪವ್ಯವಸ್ಥಾಪಕರ ಗಮನಕ್ಕೆ ತಂದು ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಹಾಲು ಒಕ್ಕೂಟದ ಮಹಿಳಾ ನಿರ್ದೇಶಕರಾದ ಸುನಂದಮ್ಮ, ಮೆಗಾ ಡೈರಿಯ ಉಪವ್ಯವಸ್ಥಾಪಕರಾದ ಹನುಮಂತಪ್ಪ, ತಾಲೂಕಿನ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಗಜರಾಜ್, ಮುಖಂಡರಾದ ನಾರಾಯಣಸ್ವಾಮಿ, ಎ. ಬಾಲಕೃಷ್ಣ ಹಾಗೂ ತಾಲೂಕಿನ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ರೈತರ ಸಂಕಷ್ಟಗಳಿಗೆ ಒಕ್ಕೂಟ ಸ್ಪಂಧಿಸಲಿ
ಇದೇ ಸಂದರ್ಭದಲ್ಲಿ ನಂಜಯ್ಯಗಾರಹಳ್ಳಿ ಹಾಲು ಒಕ್ಕೂಟದ ಅಧ್ಯಕ್ಷರಾದ ರಾಮಕೃಷ್ಣಾ ರೆಡ್ಡಿ ಮಾತನಾಡಿ, ಈ ಭಾಗದಲ್ಲಿ ಅಂತರ್ಜಲದ ಮಟ್ಟ ಕುಸಿದಿರುವ ಪರಿಣಾಮ ಜನ ಜಾನುವಾರುಗಳಿಗೆ ನೀರು ಮತ್ತು ಆಹಾರದ ತೀವ್ರ ಅಭಾವ ಏರ್ಪಟ್ಟಿದೆ. ಆದ್ದರಿಂದ ರೈತರ ಅನುಕೂಲಕ್ಕಾಗಿ ಹಾಲಿನ ಪ್ರೋತ್ಸಾಹ ದರವನ್ನು ಹೆಚ್ಚಳ ಮಾಡಿ ನೇರವಾಗಿ ರೈತರ ಖಾತೆಗೆ ಜಮಾ ಆಗುವಂತೆ ಮಾಡಬೇಕಾಗಿದೆ. ಇದರಿಂದ ಗ್ರಾಮೀಣ ಭಾಗದಿಂದ ರೈತಾಪಿ ವರ್ಗದವರ ಜೀವನವನ್ನು ಸುಧಾರಣೆ ಮಾಡಲು ಸಹಕಾರಿಯಾಗುತ್ತದೆ. ಹೈನೋದ್ಯಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸರ್ಕಾರ ಮತ್ತು ಒಕ್ಕೂಟದ ಮೇಲೆ ಒತ್ತಡ ಹೇರಿ ರೈತರಿಗೆ ಅನುಕೂಲ ಮಾಡಿಕೊಡಬೇಕಾಗಿದೆ ಎಂದು ತಿಳಿಸಿದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Get in Touch With Us info@kalpa.news Whatsapp: 9481252093

Tags: Bayalu Seeme NewsChikkaballapurDatti NidhiGouribidanurKannada News WebsiteKochimalLatestNewsKannadaMilk Dairyಕೋಚಿಮುಲ್ಗೌರಿಬಿದನೂರುಡೈರಿದತ್ತಿ ನಿಧಿಹಾಲು ಒಕ್ಕೂಟ
Share206Tweet123Send
Previous Post

ಗೌರಿಬಿದನೂರು: ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಮೂಡಲಿ

Next Post

ಖೈದಿಗಳ ಮನಃಪರಿವರ್ತನೆಗೆ ಶಿಕ್ಷಣ ಅಸ್ತ್ರ ಪ್ರಯೋಗಿಸುವ ಈ ಕಾರಾಗೃಹ ಮುಖ್ಯ ಅಧೀಕ್ಷಕರ ಕಾರ್ಯ ಪ್ರಶಂಸನೀಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಖೈದಿಗಳ ಮನಃಪರಿವರ್ತನೆಗೆ ಶಿಕ್ಷಣ ಅಸ್ತ್ರ ಪ್ರಯೋಗಿಸುವ ಈ ಕಾರಾಗೃಹ ಮುಖ್ಯ ಅಧೀಕ್ಷಕರ ಕಾರ್ಯ ಪ್ರಶಂಸನೀಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

February 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಹೋಳಿ ಹಬ್ಬ | ಹುಬ್ಬಳ್ಳಿ – ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ

February 25, 2026
Minister Somanna Inspects Road Over Bridges at Tiptur

Minister Somanna Inspects Road Over Bridges at Tiptur

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL