Read - < 1 minute
ಬೆಂಗಳೂರು: ಕೋಟ್ಯಂತರ ಭಾರತೀಯರನ್ನು ಬಿಟ್ಟು ಬಾರದ ಲೋಕಕ್ಕೆ ತೆರಳಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ನಾಳೆ ರಾಜ್ಯದಲ್ಲಿ ಸರ್ಕಾರ ರಜೆ ಘೋಷಣೆ ಮಾಡಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಮಾಡಿದ್ದು, ರಾಜ್ಯದಲ್ಲೂ ಸಹ ಶೋಕಾಚರಣೆ ಜಾರಿಯಲ್ಲಿದೆ.
ಈಗಾಗಲೇ ದೇಶದಾದ್ಯಂತ ಕೇಂದ್ರ ಸರ್ಕಾರ ಏಳು ದಿನ ಶೋಕಾಚರಣೆ ಘೋಷಣೆ ಮಾಡಿದ್ದು, ರಾಷ್ಟ್ರಧ್ವಜ ಅರ್ಧ ಮಟ್ಟಕ್ಕೆ ಹಾರಿಸಲಾಗುತ್ತದೆ.
Discussion about this post