No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಾಳೆ ರಾಜ್ಯದಲ್ಲಿ ಅಂತರ್ಜಲ ಯೋಜನೆ ಆರಂಭ: ಸಚಿವ ಈಶ್ವರಪ್ಪ

kalpa News by kalpa News
May 6, 2020
in ರಾಷ್ಟ್ರೀಯ
0
ನಾಳೆ ರಾಜ್ಯದಲ್ಲಿ ಅಂತರ್ಜಲ ಯೋಜನೆ ಆರಂಭ: ಸಚಿವ ಈಶ್ವರಪ್ಪ

File Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ನಾಳೆಯಿಂದ ರಾಜ್ಯದಾದ್ಯಂತ ಅಂತರ್ಜಲ ಯೋಜನೆ ಆರಂಭಗೊಳ್ಳಲಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನರೇಗಾ ಮುಖಾಂತರ 273 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರಂಭದಲ್ಲಿ ಶಿವಮೊಗ್ಗದಲ್ಲಿ ಪೈಲಟ್ ಯೋಜನೆಗೆ ಚಾಲನೆ ದೊರೆಯಲಿದೆ. ಆರ್ಟ್ ಆಫ್ ಲಿವಿಂಗ್ ರವರ ಸಹಭಾಗಿತ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಲಿದ್ದು, ಈ ಯೋಜನೆಯು ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ. ರಾಜ್ಯದ ಸಮಗ್ರ ಅಂತರ್ ಜಲ ಚೇತನಕ್ಕೆ ಇದು ಸಹಕಾರಿಯಾಗಲಿದೆ ಎಂದರು.

ಯಾದಗಿರಿ, ಬಳ್ಳಾರಿ, ಉತ್ತರ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಕ್ರೀಯಾ ಯೋಜನೆ ಹಾಕಿ 8-10 ದಿನದಲ್ಲಿ ಪ್ರಾರಂಭ ಮಾಡುತ್ತೇವೆ. ಜೂನ್ ವೇಳೆ 9 ಜಿಲ್ಲೆಯಲ್ಲಿ ಈ ಯೋಜನೆ ಪ್ರಾರಂಭ ಆಗುತ್ತದೆ. ಗ್ರಾಮ ಪಂಚಾಯತ್ ಚುನಾವಣೆ ಮುಂದೂಡುವ ಬಗ್ಗೆ ಆಯೋಗಕ್ಕೆ ಪತ್ರ ಬರೆದಿದ್ದೇವೆ. ಈಗ ಆಡಾಳಿತಾಧಿಕಾರಿ ನೇಮಕವೊ ಅಥವಾ ಆಡಳಿತ ಸಮಿತಿ ರಚಿಸಬೇಕೊ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.

ಇಂದು ರಾಜ್ಯದ ಗ್ರಾಮ ಪಂಚಾಯತ್’ಗಳ ಸಾರ್ವತ್ರಿಕ ಚುನಾವಣೆಯು ಮೇ ತಿಂಗಳಲ್ಲಿ ಚುನಾವಣೆ ನಡೆಯಬೇಕಿತ್ತು. ಕೊರೋನಾ ಮಹಾಮಾರಿಯ ತುರ್ತು ಪರಿಸ್ಥಿತಿಯ ಕಾರಣ ಚುನಾವಣೆ ಮುಂದಕ್ಕೆ ಹಾಕಲು ಈಗಾಗಲೇ ಚುನಾವಣೆ ಆಯೋಗಕ್ಕೆ ಪತ್ರ ಬರೆಯಲಾಗಿದೆ. ಆ ಮಧ್ಯಂತರ ಅವಧಿಗೆ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ನೇಮಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ ಇಂದು ನನ್ನ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಚರ್ಚೆಯ ಸಮಗ್ರ ವಿವರಗಳನ್ನು ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: Art of LivingGroundwater ProjectKannadaNewsWebsiteLatestNewsKannadaMinister K S Eshwarappaಅಂತರ್ಜಲ ಯೋಜನೆಆರ್ಟ್ ಆಫ್ ಲಿವಿಂಗ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀರಾಮಚಂದ್ರಾಪುರ ಮಠಕ್ಕೆ ಮಹತ್ವದ ಗೆಲುವು: ತಂತ್ರಜ್ಞಾನದ ದುರ್ಬಳಕೆಗೆ-ತಂತ್ರಜ್ಞಾನದ ಸದ್ಭಳಕೆಯ ಮೂಲಕ ಉತ್ತರ

Next Post

ಸಿದ್ದರಾಮಯ್ಯ ನೇತೃತ್ವದಲ್ಲಿ ಕುಡುಕರು ಹೇಗಿರಬೇಕು ಎಂಬ ಸಮಿತಿ ಮಾಡಿದ್ರೆ ಉತ್ತಮ: ಕೆಎಸ್‌‘ಈ ಚಾಟಿ

kalpa News

kalpa News

Next Post
ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಹೇಳಿಕೆಗೆ ವ್ಯಾಪಕ ಟೀಕೆ

ಸಿದ್ದರಾಮಯ್ಯ ನೇತೃತ್ವದಲ್ಲಿ ಕುಡುಕರು ಹೇಗಿರಬೇಕು ಎಂಬ ಸಮಿತಿ ಮಾಡಿದ್ರೆ ಉತ್ತಮ: ಕೆಎಸ್‌‘ಈ ಚಾಟಿ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!