ಕಲ್ಪ ಮೀಡಿಯಾ ಹೌಸ್ | ಗುಜರಾತ್ |
ಮಹತ್ವದ ಬೆಳವಣಿಗೆಯಲ್ಲಿ ಗುಜರಾತ್ ಸರ್ಕಾರ 6 ರಿಂದ 12ನೇ ತರಗತಿವರೆಗಿನ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಪರಿಚಯಿಸಲು ಮುಂದಾಗಿದೆ.
6 ರಿಂದ 8 ನೇ ತರಗತಿಯವರೆಗೆ ಭಗವದ್ಗೀತೆಯನ್ನು ಕಥೆ, ವಾಚನ, ಸಂಗೀತ ಮತ್ತು ಚಿತ್ರಕಲೆ ರೂಪದಲ್ಲಿ ಪರಿಚಯಿಸಲಾಗುತ್ತದೆ.
Also read: ಚಿಕ್ಕಮಗಳೂರು | ಪೊಲೀಸ್ ಅಧಿಕಾರಿಗಳ ಪ್ರತಿಭಾನ್ವಿತ ಮಕ್ಕಳಿಗೆ ಪ್ರೋತ್ಸಾಹಧನ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post