No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಹವ್ಯಕ ಮಹಾಸಭಾದಿಂದ ರಾಘವೇಶ್ವರ ಶ್ರೀಗಳಿಗೆ ಗುರುಭಿಕ್ಷಾ ಸೇವೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 22, 2019
in Small Bytes, ಬೆಂಗಳೂರು ನಗರ
0
ಹವ್ಯಕ ಮಹಾಸಭಾದಿಂದ ರಾಘವೇಶ್ವರ ಶ್ರೀಗಳಿಗೆ ಗುರುಭಿಕ್ಷಾ ಸೇವೆ
Share on FacebookShare on TwitterShare on WhatsApp

ಬೆಂಗಳೂರು: ಹವ್ಯಕ ಮಹಾಸಭೆಯು ಸಮಾಜಮುಖೀ ಕಾರ್ಯದಲ್ಲಿ ನಿರತವಾಗಿದ್ದು, ಸಮಾಜಕ್ಕೆ ಶಕ್ತಿ ತುಂಬುವ; ಸಮಾಜದ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದೆ. ಮಹಾಸಭೆಯ ಕಾರ್ಯಗಳ ಬಗ್ಗೆ ಹೆಮ್ಮೆಯಿದೆ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು.

ಗಿರಿನಗರದ ಶಾಖಾಮಠದಲ್ಲಿ ಚಾತುರ್ಮಾಸ್ಯ ವ್ರತವನ್ನು ನಡೆಸುತ್ತಿರುವ ಪೂಜ್ಯ ಶ್ರೀಗಳು, ಹವ್ಯಕ ಸಮಾಜದ ಪ್ರಾತಿನಿಧಿಕ ಸಂಸ್ಥೆಯಾದ ಶ್ರೀ ಅಖಿಲ ಹವ್ಯಕ ಮಹಾಸಭೆಯಿಂದ ಶ್ರೀಗುರುಭಿಕ್ಷಾ ಸೇವೆ ಸ್ವೀಕರಿಸಿ ಮಹಾಸಭೆಯ ಕಾರ್ಯಗಳ ಬಗ್ಗೆ ಪದಾಧಿಕಾರಿಗಳಿಂದ ಮಾಹಿತಿಪಡೆದು, ಮಹಾಸಭೆಗೆ ಗುರುಪೀಠದ ಆಶೀರ್ವಾದ ಹಾಗೂ ಮಾರ್ಗದರ್ಶನ ಸದಾ ಇರಲಿದೆ ಎಂದರು.

ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ್ ಕಜೆ ದ್ವಿತೀಯ ವಿಶ್ವಹವ್ಯಕ ಸಮ್ಮೇಳನದ ನಂತರ ದೇಶ – ವಿದೇಶಗಳಿಂದ ಕಾರ್ಯಕ್ರಮದ ಕುರಿತಾಗಿ ವ್ಯಕ್ತವಾದ ಅಭಿಪ್ರಾಯಗಳನ್ನು, ನಾಡಿನಲ್ಲಿ ಸಮಾಜದ ಕುರಿತಾಗಿ ಉಂಟಾದ ಧನಾತ್ಮಕ ಪ್ರತಿಕ್ರಿಯೆಗಳ ಕುರಿತು  ಹಾಗೂ ಮಹಾಸಭೆಯ ಸದಸ್ಯತ್ವ ಅಭಿಯಾನದ ಕುರಿತು ಶ್ರೀಗಳ ಗಮನಕ್ಕೆ ತಂದರು.

ಉಪಾಧ್ಯಕ್ಷರಾದ ಕೆಕ್ಕಾರು ಶ್ರೀಧರ್ ಭಟ್ ಅಮೇರಿಕಾದ ಟೊರಂಟೋದಲ್ಲಿ ನಡೆದ ಹವ್ಯಕ ಸಮ್ಮೇಳನದ ಕುರಿತಾಗಿ ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಸಿಎ ವೇಣುವಿಘ್ನೇಶ್, ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ ಮಹಾಸಭೆ ಕಾರ್ಯಕ್ರಮಗಳ ಕುರಿತಾಗಿ ಮಾಹಿತಿಯನ್ನು ನೀಡಿದರು

ಕಾರ್ಯದರ್ಶಿ ಶ್ರೀಧರ್ ಭಟ್ ಸಾಲೆಕೊಪ್ಪ ದಂಪತಿಗಳು ಮಹಾಸಭೆಯ ಪರವಾಗಿ ಶ್ರೀಗುರುಭಿಕ್ಷಾಸೇವೆ, ಶ್ರೀಗುರುಪಾದುಕಾ ಪೂಜಾಧಿ ಸೇವೆಗಳನ್ನು ಸಲ್ಲಿಸಿದರು. ಮಹಾಸಭೆಯಿಂದ ಕುಲಗುರುಗಳಿಗೆ ಫಲಕಾಣಿಕೆ ಸಮರ್ಪಿಸಿ ಪೂಜ್ಯ ಶ್ರೀಗಳಿಂದ ಆಶೀರ್ಮಂತ್ರಾಕ್ಷತೆಯನ್ನು ಪದಾಧಿಕಾರಿಗಳು ಪಡೆದರು. ಕಾರ್ಯದರ್ಶಿಗಳಾದ ಪ್ರಶಾಂತ್ ಭಟ್ ಯಲ್ಲಾಪುರ, ಮಹಾಬಲೇಶ್ವರ ಭಟ್ ಚಿಂಚನೂರು, ನಿರ್ದೇಶಕರಾದ ನಿತಿನ್ ಶಾಸ್ತ್ರಿ, ಪ್ರಸನ್ನಕುಮಾರ್ ಕೆ.ಎಸ್, ಡಾ. ನರಹರಿ ರಾವ್, ಆದಿತ್ಯ ಕಲಗಾರು ಸೇರಿದಂತೆ ಮಹಾಸಭೆಯ ಪದಾಧಿಕಾರಿಗಳು, ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದು ಕುಲಗುರುಗಳಿಂದ ಆಶೀರ್ವಾದ ಪಡೆದರು.

Tags: Chaturmasya VratamDr Giridhar KajeHavyaka MahasabhaKannada NewsSri Raghaveshwara Swamijiಚಾತುರ್ಮಾಸ್ಯ ವ್ರತಡಾ. ಗಿರಿಧರ್ ಕಜೆರಾಘವೇಶ್ವರಭಾರತೀ ಮಹಾಸ್ವಾಮಿಹವ್ಯಕ ಮಹಾಸಭಾಹವ್ಯಕ ಸಮಾಜ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೆಮ್ಮದಿ, ಸಮೃದ್ಧಿ ಬೇಕೆ? ಹಾಗಾದರೆ ಬೃಂದಾವನದಲಿ ನಲಿಯುವ ಕೃಷ್ಣನ ಕ್ಷೇತ್ರಕ್ಕೆ ಭೇಟಿ ನೀಡಿ

Next Post

ಗೌರಿಬಿದನೂರು: ದನಗಳ ಕೊಂಬು, ಮೂಳೆ ಪುಡಿ ಮಾಡುವ ಅಕ್ರಮ ಕೇಂದ್ರ ಬಂದ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗೌರಿಬಿದನೂರು: ದನಗಳ ಕೊಂಬು, ಮೂಳೆ ಪುಡಿ ಮಾಡುವ ಅಕ್ರಮ ಕೇಂದ್ರ ಬಂದ್

ಗೌರಿಬಿದನೂರು: ದನಗಳ ಕೊಂಬು, ಮೂಳೆ ಪುಡಿ ಮಾಡುವ ಅಕ್ರಮ ಕೇಂದ್ರ ಬಂದ್

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL