No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪ್ರಧಾನಿ ಮೋದಿ ಸಮ್ಮುಖದಲ್ಲಿ ಸಪ್ತಪದಿ ತುಳಿದ ಅದೃಷ್ಟವಂತ ಜೋಡಿ ಯಾರು? ವಿವಾಹ ನಡೆದಿದ್ದೆಲ್ಲಿ?

kalpa News by kalpa News
January 18, 2024
in ರಾಷ್ಟ್ರೀಯ
0
ಪ್ರಧಾನಿ ಮೋದಿ ಸಮ್ಮುಖದಲ್ಲಿ ಸಪ್ತಪದಿ ತುಳಿದ ಅದೃಷ್ಟವಂತ ಜೋಡಿ ಯಾರು? ವಿವಾಹ ನಡೆದಿದ್ದೆಲ್ಲಿ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗುರುವಾಯೂರು  |

ಕೇರಳದ ತ್ರಿಶೂರ್ ಬಳಿಯಿರುವ ಗುರುವಾಯೂರು ಶ್ರೀ ಕೃಷ್ಣಸ್ವಾಮಿ ದೇವಾಲಯ Kerala Trishur Shri Krishnaswamy Temple ಅಪರೂಪದ ಗಳಿಗೆಯೊಂದಕ್ಕೆ ಸಾಕ್ಷಿಯಾಯಿತು.

ಹೌದು… ಶ್ರೀಕೃಷ್ಣನ ಸನ್ನಿಧಿಯಲ್ಲಿ, ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ PM Narendra modi ಅವರ ಸಮ್ಮುಖದಲ್ಲಿ ನವಜೋಡಿಯೊಂದು ವಿವಾಹವಾಗಿದ್ದು, ವಿಶೇಷ ಗಳಿಗೆಗೆ ಸಾಕ್ಷಿಯಾಯಿತು.

ನಟ ಕಮ್ ರಾಜಕಾರಣಿ ಸುರೇಶ್ ಗೋಪಿ ಅವರ ಪುತ್ರಿ ಭಾಗ್ಯ ಸುರೇಶ್ ಅವರ ವಿವಾಹ ನಡೆಯಿತು.
ಗುರುವಾಯೂರು ದೇವಸ್ಥಾನದ ಪೂರ್ವ ಪ್ರವೇಶ ದ್ವಾರದಲ್ಲಿರುವ ಮೊದಲ ಮಂಟಪದಲ್ಲಿ ಭಾಗ್ಯ ಸುರೇಶ್ ಅವರ ವಿವಾಹವು ಬೆಳಿಗ್ಗೆ 8.45 ಕ್ಕೆ ನಡೆದಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ವಧು-ವರರಿಗೆ ಹೂವಿನ ಹಾರಗಳನ್ನು ನೀಡಿದರು. ಬಳಿಕ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ಕಲಾವಿದೊಂದಿಗೆ ಸಂವಾದ ನಡೆಸಿ ಆಶೀರ್ವದಿಸಿದರು.

Also read: ಮೋದಿಯವರ ಎಸ್’ಪಿಜಿ ಕಮಾಂಡೋ ಸಮವಸ್ತ್ರ ಬದಲು ಪಂಚೆ, ಶಲ್ಯ ಧರಿಸಿದ್ದು ಯಾಕೆ?

ಮಲಯಾಳಂನ ಖ್ಯಾತ ನಟರಾದ ಮಮ್ಮುಟ್ಟಿ, ಮೋಹನ್ ಲಾಲ್ ಮತ್ತು ದಿಲೀಪ್ ಸೇರಿದಂತೆ ಹಲವು ಸೂಪರ್ ಸ್ಟಾರ್’ಗಳು ಹಾಜರಿದ್ದರು. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದೇವಾಲಯಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.
Kalahamsa Infotech private limitedಗುರುವಾಯೂರಿಗೆ ಆಗಮಿಸಿದ ಪ್ರಧಾನಿಯವರು ಗುರುವಾಯೂರು ದೇವಸ್ವಂ ಮಂಡಳಿಯ ಶ್ರೀವಲ್ಸಂ ಅತಿಥಿಗೃಹದಲ್ಲಿ ಕೆಲ ಹೊತ್ತು ವಿಶ್ರಾಂತಿ ಪಡೆದು ನಂತರ ದೇವಸ್ಥಾನಕ್ಕೆ ತೆರಳಿದರು. ಬಳಿಕ ಶ್ರೀಗುರುವಾಯೂರಪ್ಪನ ದೇವರಿಗೆ ಕಮಲದ ಹೂಗಳಿಂದ ತುಲಾಭಾರ ಅರ್ಪಿಸಿದರು. ಬೆಳಗ್ಗೆ 8.30ರ ಸುಮಾರಿಗೆ ದರ್ಶನ ಮುಗಿಸಿದ ಮೋದಿ ಅವರು ಗುರುವಾಯೂರಿನಲ್ಲಿ ವಿವಾಹವಾದ ಸುಮಾರು 20 ಜೋಡಿಗಳಿಗೆ ತಮ್ಮ ಆಗಮನ ಸಂದರ್ಭದಲ್ಲಿ ಶುಭ ಹಾರೈಸಿದರು.

ಪ್ರಧಾನಿ ಮೋದಿ ಅವರು ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುವಾಗ ಸಾಂಪ್ರದಾಯಿಕ ‘ಮುಂಡು’ (ಧೋತಿ) ಮತ್ತು ‘ವೇಷ್ಟಿ’ (ಮೇಲ್ಭಾಗವನ್ನು ಮುಚ್ಚುವ ಶಾಲು) ಧರಿಸಿದ್ದರು. ದೇವಸ್ವಂ ಪದಾಧಿಕಾರಿಗಳು ಅವರನ್ನು ಸ್ವಾಗತಿಸಿದರು.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಧಾನಿಯವರು, ಶ್ರೀಕೃಷ್ಣ ದೇಗುಲದ ದೈವಿಕ ಶಕ್ತಿಯನ್ನು ಅಪಾರವಾಗಿದೆ. ಪವಿತ್ರವಾದ ಗುರುವಾಯೂರ್ ದೇವಾಲಯದಲ್ಲಿ ಪ್ರಾರ್ಥಿಸಿದ್ದೇನೆ. ಈ ದೇವಾಲಯದ ದೈವಿಕ ಶಕ್ತಿಯು ಅಗಾಧವಾಗಿದ್ದು, ಪ್ರತಿಯೊಬ್ಬ ಭಾರತೀಯರು ಸಂತೋಷದಿAದ ಮತ್ತು ಸಮೃದ್ಧವಾಗಿರಲು ನಾನು ಪ್ರಾರ್ಥಿಸಿದ್ದೇನೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: GuruvayurKannada NewsKannada News LiveKannada News OnlineKannada News WebsiteKannada WebsiteKerala Trishur Shri Krishnaswamy TempleLatest News KannadaNews in KannadaNews KannadaPM Narendra Modiಗುರುವಾಯೂರುಪ್ರಧಾನಿ ನರೇಂದ್ರ ಮೋದಿಶ್ರೀ ಕೃಷ್ಣಸ್ವಾಮಿ ದೇವಾಲಯ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿಯವರ ಎಸ್’ಪಿಜಿ ಕಮಾಂಡೋ ಸಮವಸ್ತ್ರ ಬದಲು ಪಂಚೆ, ಶಲ್ಯ ಧರಿಸಿದ್ದು ಯಾಕೆ?

Next Post

ಇಂಡಿಗೋ ವಿಮಾನ ಸಂಸ್ಥೆಗೆ 1.20 ಕೋಟಿ ರೂ. ದಂಡ ವಿಧಿಸಿದ್ದೇಕೆ? ಇಷ್ಟಕ್ಕೂ ನಡೆದಿದ್ದೇನು?

kalpa News

kalpa News

Next Post

ಇಂಡಿಗೋ ವಿಮಾನ ಸಂಸ್ಥೆಗೆ 1.20 ಕೋಟಿ ರೂ. ದಂಡ ವಿಧಿಸಿದ್ದೇಕೆ? ಇಷ್ಟಕ್ಕೂ ನಡೆದಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!