No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಏಳು ದಶಕದ ನಂತರ ಭಾರತದಲ್ಲಿ ‘ಚೀತಾ’ ಯುಗಾರಂಭ: ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆಗೊಂಡ ಚೀತಾಗಳು

kalpa News by kalpa News
September 17, 2022
in ರಾಷ್ಟ್ರೀಯ
0
ಏಳು ದಶಕದ ನಂತರ ಭಾರತದಲ್ಲಿ ‘ಚೀತಾ’ ಯುಗಾರಂಭ: ಬಿಡುಗಡೆ ಮಾಡಿದ ಪ್ರಧಾನಿ ಮೋದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಗ್ವಾಲಿಯರ್(ಮಧ್ಯಪ್ರದೇಶ)  |

ಏಳು ದಶಕದ ನಂತರ ಭಾರತದಲ್ಲಿ ಚೀತಾ ಯುಗ ಆರಂಭವಾಗಿದ್ದು, ಇಂದು ಅರಣ್ಯ ಇತಿಹಾಸದಲ್ಲಿ ದೇಶದ ಮಟ್ಟಿಗೆ ಮಹತ್ವದ ಅಧ್ಯಾಯವಾಗಿದೆ.

#WATCH | Prime Minister Narendra Modi releases the cheetahs that were brought from Namibia this morning, at their new home Kuno National Park in Madhya Pradesh.

(Source: DD) pic.twitter.com/CigiwoSV3v

— ANI (@ANI) September 17, 2022

ನೈರುತ್ಯ ಆಫ್ರಿಕಾದ ನಮೀಬಿಯಾ ದೇಶದಿಂದ ಎಂಟು ಚೀತಾಗಳು ಇಂದು ದೇಶಕ್ಕೆ ಬಂದಿಳಿದಿದ್ದು, ತಮ್ಮ ಜನ್ಮದಿನದಂದೇ ಅವುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅವುಗಳನ್ನು ಕಾಡಿಗೆ ಬಿಟ್ಟಿದ್ದಾರೆ.

ಕುನೋ ಅರಣ್ಯಪ್ರದೇಶದಲ್ಲಿ ಪ್ರಧಾನಿ ಮೋದಿಯವರು PM Narendra Modi ಚೀತಾಗಳನ್ನು ಕಾಡಿಗೆ ಬಿಡುಗಡೆ ಮಾಡಿದ್ದು, ಇದಕ್ಕೂ ಮುನ್ನ ಸ್ವತಃ ಅವರೇ ಫೋಟೋಗಳನ್ನು ತೆಗೆದು ಸಂಭ್ರಮಿಸಿದರು.

ग्वालियर की धरा पर स्वागत है…#IndiaWelcomesCheetah pic.twitter.com/L3a04i2twW

— Narendra Singh Tomar (@nstomar) September 17, 2022

#IndiaWelcomesCheetah pic.twitter.com/8taWndRVQH

— Narendra Singh Tomar (@nstomar) September 17, 2022

ಎಲ್ಲ ಚೀತಾಗಳು ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳುವುದನ್ನು ಅಧ್ಯಯನ ಮಾಡುವ ಸಲುವಾಗಿ ಅವುಗಳ ಕೊರಳಿಗೆ ರೇಡಿಯೋ ಕಾಲರ್’ಗಳನ್ನು ಅಳವಡಿಸಲಾಗಿದೆ. ಕೆಲವು ದಿನಗಳ ಕಾಲ ಬೇಲಿಯ ಒಳಗೇ ಅವುಗಳನ್ನು ಇರಿಸಿ, ಆನಂತರ ಕಾಡಿಗೆ ಬಿಡುಗಡೆ ಮಾಡಲಾಗುತ್ತದೆ ಎಂದು ವರದಿಯಾಗಿದೆ.

ನಮೀಬಿಯಾದಿಂದ ಬೋಯಿಂಗ್ ವಿಮಾನದಲ್ಲಿ ಸುಮಾರು 10 ಗಂಟೆಗಳ ಪ್ರಯಾಣದ ಸಮಯದಲ್ಲಿ ವಿಶೇಷ ಮರದ ಪೆಟ್ಟಿಗೆಗಳಲ್ಲಿ ಚೀತಾಗಳನ್ನು ಮಧ್ಯ ಪ್ರದೇಶದ ಗ್ವಾಲಿಯರ್’ಗೆ ಕರೆತರಲಾಯಿತು.
ವಿಮಾನವು ಗ್ವಾಲಿಯರ್ ವಾಯುನೆಲೆಯಲ್ಲಿ ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಬಂದಿಳಿಯಿತು. ಅಲ್ಲಿಂದ ಚೀತಾಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತರಲಾಯಿತು.

ವಾಯುಪಡೆಯ ಹೆಲಿಕಾಪ್ಟರ್’ನಲ್ಲಿ ಗ್ವಾಲಿಯರ್’ನಿಂದ 165 ಕಿಮೀ ದೂರದಲ್ಲಿರುವ ಶಿಯೋಪುರ್ ಜಿಲ್ಲೆಯ ಕುನೊಗೆ ಚೀತಾಗಳನ್ನು ಬಿಡಲಾಗಿದೆ.

747 जंबो विमान से भारतीय वायुसेना @IAF_MCC के चिनूक में चीते के ट्रांसफ़र के दौरान। #IndiaWelcomesCheetah pic.twitter.com/u2DFLNGozR

— Jyotiraditya M. Scindia (@JM_Scindia) September 17, 2022

The cheetahs have arrived in their new home- KUNO – heavenly habitat for our cats! pic.twitter.com/wlEhKBr2EY

— Jyotiraditya M. Scindia (@JM_Scindia) September 17, 2022

ಚೀತಾಗಳನ್ನು ಎರಡು ಹೆಲಿಕಾಪ್ಟರ್’ಗಳು, ಚಿನೂಕ್ ಮತ್ತು ಎಂಐ ಕೆಟಗರಿ ಹೆಲಿಕಾಪ್ಟರ್’ಗಳಲ್ಲಿ 165 ಕಿಮೀ ದೂರದಲ್ಲಿರುವ ಶಿಯೋಪುರ್ ಜಿಲ್ಲೆಯ ಪಾಲ್ಪುರ್ ಗ್ರಾಮಕ್ಕೆ ಕಳುಹಿಸಲಾಗುತ್ತದೆ. ಪಾಲ್ಪುರ್’ನಿಂದ, ಚೀತಾಗಳನ್ನು ರಸ್ತೆಯ ಮೂಲಕ ಶಿಯೋಪುರ್ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ (ಕೆಎನ್ಪಿ) ತರಲಾಯಿತು.

ಭಾರತವು ಸ್ವಾತಂತ್ರö್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಚೀತಾ ಖಂಡಾಂತರ ಸ್ಥಳಾಂತರ ಯೋಜನೆಯು ನಡೆದಿದೆ. ಎಂಟು ಚೀತಾಗಳಲ್ಲಿ ಐದು ಹೆಣ್ಣು ಮತ್ತು ಮೂರು ಗಂಡು – ನಮೀಬಿಯಾದಿಂದ ‘ಪ್ರಾಜೆಕ್ಟ್ ಚೀತಾ’ ಭಾಗವಾಗಿ ತರಲಾಗಿದೆ. ಇದು ವಿಶ್ವದ ಮೊದಲ ಅಂತರ್-ಖಂಡಾಂತರ ದೊಡ್ಡ ಕಾಡು ಮಾಂಸಾಹಾರಿ ಪ್ರಾಣಿಗಳ ಸ್ಥಳಾಂತರ ಯೋಜನೆಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Gwaliyar/Madhya PradeshKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPM Narendra Modiಗ್ವಾಲಿಯರ್(ಮಧ್ಯಪ್ರದೇಶ)ಪ್ರಧಾನಿ ಮೋದಿ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಧಾನಿ ಮೋದಿಯವರ ಜನ್ಮದಿನ ಪ್ರಯುಕ್ತ ಜನರ ಆರೋಗ್ಯ ರಕ್ಷಣೆಯ ವಿಶೇಷ ಅಭಿಯಾನ: ಸಚಿವ ಸುಧಾಕರ್‌

Next Post

ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವ: ಎಷ್ಟು ಗಂಟೆಗೆ ನಡೆಯಲಿದೆ?

kalpa News

kalpa News

Next Post
ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವ: ಎಷ್ಟು ಗಂಟೆಗೆ ನಡೆಯಲಿದೆ?

ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವ: ಎಷ್ಟು ಗಂಟೆಗೆ ನಡೆಯಲಿದೆ?

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL