ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ವಾರಣಾಸಿಯ ಗ್ಯಾನವ್ಯಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ.
Also Read: ಪುನರ್ಪುಳಿ ಜ್ಯೂಸ್ ಹೆಸರಿನಲ್ಲಿ ಗಾಂಜಾ ಮಾರಾಟ: ಮೂವರ ಹೆಡೆಮುರಿ ಕಟ್ಟಿದ ಮೂಡಿಗೆರೆ ಪೊಲೀಸರು
Also Read: ಠಾಣೆ ಸಿಬ್ಬಂದಿಗಳ ಮೇಲೆಯೇ ಹಲ್ಲೆ ನಡೆಸಿ ಎಸ್ಕೇಪ್ ಆದ ಆರೋಪಿ
ಇದೇ ವೇಳೆ, ಮಸೀದಿಯ ವೀಡಿಯೋ ವರದಿಯನ್ನು ನ್ಯಾಯಾಲಯಕ್ಕೆ ಇಂದು ಸಲ್ಲಿಸಬೇಕಾಗಿತ್ತು. ಆದರೆ, ನಿನ್ನೆ ಮಧ್ಯಾಹ್ನ ಸರ್ವೆ ಮುಕ್ತಾಯವಾಗಿದ್ದು, ವರದಿ ತಯಾರಿಕೆಗೆ ಕಾಲವಕಾಶವನ್ನು ಕೇಳಲಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ 2 ದಿನಗಳ ಕಾಲ ಅವಕಾಶ ನೀಡಿದ್ದು, ಅಷ್ಟರೊಳಗಾಗಿ ಅಂತಿಮ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿದೆ.
ಇನ್ನು, ಸಮೀಕ್ಷೆಯ ಮಾಹಿತಿಯನ್ನು ಲೀಕ್ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯ ವಜಾ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post