ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯುವ ಮುಖಂಡ ಎಚ್.ಪಿ. ಗಿರೀಶ್ ಭರ್ಜರಿ ಜಯಭೇರಿ ಭಾರಿಸಿದ್ದಾರೆ.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ.
2300 ಮತಗಳನ್ನು ಪಡೆದು ವಿಜಯ ಮಾಲೆಯನ್ನು ಧರಿಸಿದ್ದು, ತಮ್ಮ ಸಮೀಪದ ಸ್ಪರ್ಧಿ 2002 ಮತಗಳನ್ನು ಪಡೆದ ಸಿ.ಎಸ್. ಮಧುಸೂಧನ್ ಅವರಿಗಿಂತಲೂ 298 ಹೆಚ್ಚಿನ ಮತಗಳನ್ನು ಪಡೆಯುವ ಮೂಲಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post